ನಿಷೇಧಿತ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಂಗಳೂರು ನಗರದಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೋಲಿಸರು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಓರ್ವ ಇಂತಹುದೇ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದು 15 ದಿನಗಳ ಹಿಂದೆಯಷ್ಟೆ...
ಬಂಟ್ವಾಳ: ಮನೆಯಲ್ಲಿ ಮಲಗಿರುವ ಯುವತಿಗೆ ಕೋಣೆಯ ಕಿಟಕಿ ತೆರೆದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಬಾಳ್ತಿಲ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಯುವತಿ ನೀಡಿದ ದೂರಿನಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ...
ಪುತ್ತೂರು : ವಿಜಯ ಸಾಮ್ರಾಟ್ ಪುತ್ತೂರು ಸ್ವಾಪಕಾಧ್ಯಕ್ಷರಾದ ಸಹಜ್ ರೈ ಬಳಜ್ಜ ರವರ ನೇತೃತ್ವದಲ್ಲಿ ಅ.22 ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ದ.ಕ ಜಿಲ್ಲೆಯ ಆಹ್ವಾನಿತ ಹತ್ತು ತಂಡಗಳ ‘ಪಿಲಿಗೊಬ್ಬು’ ಸ್ಪರ್ಧೆಯು...
ಮಂಗಳೂರು: ಹಿಂದೂ ಪರ ಸಂಘಟನೆಗಳ ನೆಚ್ಚಿನ ಭಾಷಣಗಾರ್ತಿ ಚೈತ್ರಾ ಕುಂದಾಪುರಗೂ ಬಜರಂಗದಳಕ್ಕೂ ಸಂಬಂಧವಿಲ್ಲ. ಆಕೆ ನಮ್ಮ ಸಂಘಟನೆಯ ಸದಸ್ಯೆ ಅಲ್ಲ’ ಎಂದು ವಿಎಚ್ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ತಿಳಿಸಿದ್ದಾರೆ ‘ಬಿಜೆಪಿ ಟಿಕೆಟ್ ಕೊಡಿಸುವ ನೆಪದಲ್ಲಿ...
ಕಾರು-ಬೈಕ್ ಅಪಘಾತ ವಿಚಾರದಲ್ಲಿ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಸ್ ನಿಲ್ದಾಣ ಬಳಿ ಮಾರಾಮಾರಿ ನಡೆದ ಘಟನೆಯೊಂದು ವರದಿಯಾಗಿದೆ. ಕೊನೆಗೆ ಠಾಣೆ ಮೆಟ್ಟಿಲೇರಿದ ಪ್ರಕರಣ ಬೈಕ್ ಸವಾರ ಹಾಗೂ ಕಾರಿನಲ್ಲಿದ್ದವರ ಮಧ್ಯೆ ಮಾತುಕತೆಯಲ್ಲಿ ಮುಕ್ತಾಯಗೊಂಡಿದೆ ಎಂದು...
ಉಡುಪಿ: ಪತಿಯ ನಡವಳಿಕೆಯಿಂದ ಕೋಪಗೊಂಡ ಪತ್ನಿ ಆತನ ಮೇಲೆ ಬಿಸಿ ನೀರಿಗೆ ಖಾರದ ಪುಡಿ ಬೆರೆಸಿ ಎರಚಿದ ಘಟನೆಯೊಂದು ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿ ನಡೆದಿದೆ. ಸಂತ್ರಸ್ತ ಪತಿ ಈ ಕುರಿತು ಕಾಪು ಠಾಣೆಯಲ್ಲಿ ಪ್ರಕರಣ...
ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಸ್ಥಾನವೊಂದರಲ್ಲಿ ಕಳ್ಳತನ ನಡೆದಿರುವುದು ತಡವಾಗಿ ವರದಿಯಾಗಿದೆ. ಪುತ್ತೂರು ತಾಲೂಕಿನ ನಿಡ್ಪಳ್ಳಿಯ ಶಾಂತದುರ್ಗ ದೇವಸ್ಥಾನದ ಕಾಣಿಕೆ ಹುಂಡಿಯಿಂದ ಹಣ ಕಳವುಗಯ್ಯಲಾಗಿದೆ. ಕೃತ್ಯವು ಸೆ 12 ರ ರಾತ್ರಿ ನಡೆದಿದ್ದು ಸೆ 13...
ಸುಳ್ಯ : ಸೆ 19 : ನಿರ್ಜನ ಪ್ರದೇಶವೊಂದರಲ್ಲಿದ್ದ ಮನೆಗೆ ಹೊಕ್ಕ ದರೋಡೆಕೋರರು ನಗ ಮತ್ತು ನಗದು ಕೊಂಡೊಯಿದ್ದ ಘಟನೆ ಕೆಲ ದಿನಗಳ ಹಿಂದೆ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ನಡೆದಿತ್ತು. ಆ...
ವಿಟ್ಲ: ಸೌಜನ್ಯ ನ್ಯಾಯಪರ ಹೋರಾಟ ಸಮಿತಿ ವಿಟ್ಲ ಇದರ ವತಿಯಿಂದ ಸೆಪ್ಟೆಂಬರ್ 24 ರಂದು ವಿಟ್ಲ ಬಸ್ಸು ನಿಲ್ದಾಣದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಸಮಿತಿ ಸಂಚಾಲಕ ದೇವಿಪ್ರಸಾದ್ ಶೆಟ್ಟಿ ಬೆಂಞನ್ತಿಮಾರು ವಿಟ್ಲದಲ್ಲಿ ಸೋಮವಾರ ನಡೆದ...
ಮಂಗಳೂರು: ಚಿಕಿತ್ಸೆಗೆಂದು ಆಸ್ಪತ್ರೆಗೆ ಆಗಮಿಸಿದ ಜ್ವರಪೀಡಿತ ವ್ಯಕ್ತಿಯೊಬ್ಬರು ವೈದ್ಯರು ತಪಾಸಣೆಗೂ ಮುಂದಾಗುವ ಮೊದಲೇ ಕುಸಿದು ಮೃತಪಟ್ಟಿರುವ ಆಘಾತಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಬಿಜೆಪಿ ಸ್ಥಳೀಯ ಮುಖಂಡರಾಗಿದ್ದ ಪ್ರಕಾಶ್ ಬೆಳ್ಳೂರು(43) ಮೃತಪಟ್ಟವರು. ಪ್ರಕಾಶ್...