ಸೈಬರ್ ಕ್ರೈಮ್ ಸಂಚುಕೋರರ ಕೃತ್ಯಗಳು ಮೀತಿ ಮೀರಿದ್ದು ದಿನಕ್ಕೆ ನೂರಾರು ಘಟನಗಳು ದೇಶ, ರಾಜ್ಯದಲ್ಲಿ ವರದಿಯಾಗುತ್ತಿದೆ. ಕೋಟ್ಯಾಂತರ ರೂ ಜನರ ದುಡಿಮೆಯ ಹಣ ಈ ಮೂಲಕ ಈ ಆದೃಶ್ಯ ಅಪರಾಧಿಗಳ ಪಾಲಾಗುತ್ತಿದೆ. ಹಾಗಿದ್ದೂ ಮತ್ತೆ ಮತ್ತೆ...
ಮಂಗಳೂರು: ಭಾರೀ ಮಳೆ ಮುಂದುವರಿದಿರುವ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 16ರಂದು ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ...
ಮಂಗಳೂರು: ರಾಜ್ಯಾದ್ಯಂತ ಇನ್ನೂ ಒಂದು ವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಎಲ್ಲಾ ಜಿಲ್ಲೆಗಳಿಗೆ ಭಾನುವಾರ ಆರೆಂಜ್ ಅಲರ್ಟ್ ಹಾಗೂ ಜುಲೈ 15 ಮತ್ತು 16ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ....
ಕಿನ್ನಿಗೋಳಿ: ದಕ್ಷಿಣ ಕನ್ನಡ ಕಿನ್ನಿಗೋಳಿ ಸಮೀಪದ ಉಲ್ಲಂಜೆಯಲ್ಲಿ ಮನೆಗೆ ಶೀಟು ಅಳವಡಿಸುವಾಗ ವಿದ್ಯುತ್ ಪ್ರವಹಿಸಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಹಳೆಯಂಗಡಿಯ ಲೈಟ್ ಹೌಸ್ ನಿವಾಸಿ ಅವಿನಾಶ್ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಕಿನ್ನಿಗೋಳಿಯ ಉಲ್ಲಂಜೆಯಲ್ಲಿ...
ಮಂಗಳೂರು : ಕಾಸರಗೋಡು ಜಿಲ್ಲೆಯ ಯುವಕನೋರ್ವ ತನ್ನ ಮಗಳನ್ನು ಅಪಹರಿಸಿದ್ದಾನೆ ಎಂದು ಆರೋಪಿಸಿ ದೂರು ನೀಡಿದ ತಂದೆ ವಿನೋದ್ ಮಂಗಳೂರಿನಲ್ಲಿ ಹಿಂದೂ ಸಂಘಟನೆಗಳ ಜೊತೆ ಮಾಧ್ಯಮಗಳಲ್ಲಿ ಮಾತನಾಡಿದ್ದಾರೆ. ನನ್ನ ಮಗಳು ಲವ್ ಮಾಡುತ್ತಿರೋದು ನನಗೆ ಗೊತ್ತಿರಲಿಲ್ಲ...
ಮಂಗಳೂರು : ಭಾರಿ ಮಳೆಯ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ (ಜು.9) ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ...
ಉಪ್ಪಿನಂಗಡಿ : ಕೇವಲ 5 ನಿಮಿಷ ಬಂದ ಗಾಳಿಯ ರೌದ್ರನರ್ತನಕ್ಕೆ ಸಾವಿರಾರು ಅಡಿಕೆ ಮರ ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಉಪ್ಪಿನಂಗಡಿ ವ್ಯಾಪ್ತಿಯಲ್ಲಿ ಜು.7 ರಂದು ಬೆಳಿಗ್ಗೆ ನಡೆದಿದೆ. ಬೆಳಿಗ್ಗೆ 10 ಗಂಟೆಯ ಸಮಯಕ್ಕೆ ಬಂದ...
ಮನೆಯ ಮಲಗುವ ಕೋಣೆಯ ಕಪಾಟಿನಲ್ಲಿರಿಸಿದ್ದ ಸುಮಾರು 15 ಲಕ್ಷ ರೂ ಬೆಲೆಬಾಳುವ ಚಿನ್ನಾಭರಣಗಳ ಕಳವು ಪ್ರಕರಣವನ್ನು ಉಳ್ಳಾಲ ಪೊಲೀಸರು ಭೇಧಿಸಿದ್ದು, ಕಾನೂನಿನ ಸಂಘರ್ಷಕ್ಕೊಳಗಾದ ಇಬ್ಬರು ಬಾಲಕರು ಸೇರಿದಂತೆ ಒಟ್ಟು ಐವರನ್ನು ವಶಕ್ಕೆ ಪಡೆದಿದ್ದಾರೆ. ಈ ಚಿನ್ನಾಭರಣಗಳನ್ನು ಉಳ್ಳಾಲದ ನಿವಾಸಿಯೊಬ್ಬರ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿ ರುವ ನಿರಂತರ ಮಳೆಯಿಂದಾಗಿ ವಿವಿಧೆಡೆ ಭೂ ಕುಸಿತ, ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗಿದೆ. ಇನ್ನಷ್ಟು ಪ್ರಾಕೃತಿಕ ವಿಕೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ಬೀಚ್, ಗಿರಿತಾಣ, ಶಿಖರಗಳಲ್ಲಿ ಚಾರಣಕ್ಕೆ ಪ್ರವಾಸಿಗರು ತೆರಳದಂತೆ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.6 ಮತ್ತು 7ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು, ಇಂದು (ಜು.6) ದಕ್ಷಿಣ ಕನ್ನಡ ಜಿಲ್ಲಾ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗಿನ ಸರ್ಕಾರಿ,ಅನುದಾನಿತ,...