ಪುತ್ತೂರು : ಬೈಕ್ ಅಪಘಾತಗೊಂಡು ಗಾಯಗೊಂಡಿದ್ದ ಯುವಕನನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಾನವೀಯತೆ ಮೆರೆದಿದ್ದಾರೆ. ಪುತ್ತೂರಿನ ದರ್ಬೆಯ ಪಿಲೋಮಿನಾ ಕಾಲೇಜಿನ ಎದುರು ಬೈಕ್ ಅಪಘಾತಗೊಂಡು ಗಾಯಗೊಂಡಿದ್ದ ಬೆಳಿಯೂರುಕಟ್ಟೆಯ ರಮೀಝ್...
ಮಂಗಳೂರು: 2012ರಲ್ಲಿ ಧರ್ಮಸ್ಥಳ ಗ್ರಾಮದಲ್ಲಿ ನಡೆದ ನಡೆದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ (Soujanya Case) ಪ್ರಕರಣದ ಹೋರಾಟಕ್ಕೆ ಕೊನೆಗೂ ಬಿಜೆಪಿ ಧುಮುಕಿದೆ. ಭಾರಿ ಚರ್ಚೆಗೆ ಗ್ರಾಸವಾಗಿದ್ದ ಈ ಪ್ರಕರಣದಲ್ಲಿ ಆರೋಪಿ ಸಂತೋಷ್ ರಾವ್ ಸಿಬಿಐ...
Soujanya Case : ಸೌಜನ್ಯ ಹತ್ಯೆ ಪ್ರಕರಣದ ವಿಚಾರಣೆ ಸಿಬಿಐ ನ್ಯಾಯಾಲಯದಲ್ಲಿ ನಡೆದು ಆರೋಪಿ ಸಂತೋಷ್ ರಾವ್ ನಿರ್ದೋಷಿಯೆಂದು ತೀರ್ಪು ಪ್ರಕಟವಾದ ಬಳಿಕ ರಾಜ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಪ್ರತಿಭಟನೆ, ಹೋರಾಟ ಮತ್ತು...
Forest Officer Suspend : “ಮಂಗಳೂರು ಮತ್ತು ಪುತ್ತೂರು ಅರಣ್ಯ ಅಧಿಕಾರಿಗಳು ನ್ಯಾಯಾಲಯದ ತೀರ್ಪು ಓದುವ ವೇಳೆ ಎಡವಟ್ಟು ಮಾಡಿ ನನ್ನನ್ನೂ ಉದ್ಯೋಗದಿಂದ ಅಮಾನತು ಮಾಡಿದ್ದಾರೆ. ನ್ಯಾಯ ಕೊಡಬೇಕಾದ ಅಧಿಕಾರಿಗಳೇ ಅನ್ಯಾಯ ಮಾಡಿದ್ದಾರೆಂದು ಪುತ್ತೂರಿನ ಉಪ ವಲಯ...
ಸವಣೂರು : ಆ 9: ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕೆಲಸದಲ್ಲಿ ಪರಿಣಿತಿ ಹೊಂದಿದ್ದ ಮಹಿಳೆಯೊಬ್ಬರು, ಇಂದು ಅದೇ ಕೆಲಸದಲ್ಲಿ ನಿರತರಾಗಿದ್ದಾಗ ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ಕಡಬ ತಾಲೂಕಿನ ಸವಣೂರು ಸಮೀಪದ...
ಬೆಳ್ತಂಗಡಿ : ಸರಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್ ಇಲ್ಲದ ವೇಳೆ ನರ್ಸ್ ಗಳ ನಿರ್ಲಕ್ಷ್ಯಕ್ಕೆ ಒಂದುವರೆ ತಿಂಗಳ ಹೆಣ್ಣು ಮಗು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಮಾಜಿ ಶಾಸಕ...
ಪುತ್ತೂರು: 11 ವರ್ಷಗಳ ಹಿಂದೆ ಅತ್ಯಾಚಾರ ನಡೆದು ಕೊಲೆಯಾದ ಸಹೋದರಿ ಸೌಜನ್ಯ (Soujanya Case) ಪ್ರಕರಣಕ್ಕೆ ನ್ಯಾಯ ಒದಗಿಸಲು ಸರ್ಕಾರ ಮರುತನಿಖೆ ಕೈಗೊಳ್ಳಬೇಕು ಹಾಗೂ ನೈಜ ಆರೋಪಿಗಳ ಬಂಧನವಾಗಬೇಕೆಂದು ಒತ್ತಾಯಿಸಿ ಆಗಸ್ಟ್ 14 ರಂದು ಪುತ್ತಿಲ...
ಪುತ್ತೂರು: ಸವಣೂರಿನ ವಿದ್ಯಾರಶ್ಮಿ ಸಮೂಹ ಸಂಸ್ಥೆಗಳ ಸ್ಥಾಪಕರಾದ ದಿ. ಶೀಂಟೂರು ನಾರಾಯಣ ರೈ ಅವರ 116ನೇ ಜನ್ಮ ದಿನಾಚರಣೆ ‘ಶೀಂಟೂರು ಸ್ಮೃತಿ-೨೦೨೩’ ಕಾರ್ಯಕ್ರಮ ಆ.14ರಂದು ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದಲ್ಲಿ ನಡೆಯಲಿದೆ ಎಂದು ವಿದ್ಯಾರಶ್ಮಿ...
1997ರಲ್ಲಿ ಕರಾವಳಿಯನ್ನೇ ಬೆಚ್ಚಿಬೀಳಿಸಿದ ಪುತ್ತೂರಿನ ವಿವೇಕಾನಂದ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿನಿ ಸೌಮ್ಯ ಭಟ್ (Sowmya Bhat) ಕೊಲೆಯಾಗಿ ಇಂದಿಗೆ 26 ವರ್ಷ ಪೂರ್ಣಗೊಂಡಿದೆ. ಕಬಕ ಒಳ ರಸ್ತೆಯಲ್ಲಿ 1997ರ ಆಗಸ್ಟ್ 7 ರಂದು ಅಶ್ರಫ್ ಯಾನೆ...
ಪುತ್ತೂರು:ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ನ ಪುತ್ತೂರು ಹಾಗೂ ಸುಳ್ಯ ಚಿನ್ನಾಭರಣ ಮಳಿಗೆಗಳಲ್ಲಿ ಆಗಸ್ಟ್ 7ರಿಂದ 15 ರವರೆಗೆ ‘ಆಟಿ ಸೇಲ್’ ಆಯೋಜಿಸಲಾಗಿದೆ. ಪ್ರತಿ ವರ್ಷದಂತೆ ಈ ಬಾರಿಯೂ ವಿಶೇಷವಾಗಿ ಪುತ್ತೂರು ಮತ್ತು ಸುಳ್ಯ ಮಳಿಗೆಯಲ್ಲಿ ಈ ‘ಆಟಿ ಸೇಲ್’...