ಅಕ್ರಮ ಮರಳುಗಾರಿಕೆ ನಡೆಸುವವರೆಲ್ಲ ಮರಳುಗಾರಿಕೆ ನಿಲ್ಲಿಸಬೇಕು ಮತ್ತು ಅಕ್ರಮ ಮರಳು ಖರೀದಿಸುವವರಿಗೂ ಕೇಸ್ ದಾಖಲಾಗುತ್ತದೆ ಎಂದು ದಕ್ಷಿಣ ಕನ್ನಡ ನೂತನ ಎಸ್ಪಿ ಆದೇಶಿಸಿದ್ದಾರೆ. ಪುತ್ತೂರು : ಅಕ್ರಮ ಮರಳುಗಾರಿಕೆ ನಡೆಸುವವರೆಲ್ಲ ಮರಳುಗಾರಿಕೆ ನಿಲ್ಲಿಸಬೇಕು ಮತ್ತು ಅಕ್ರಮ...
ಮಂಗಳೂರು, [ ಜೂ 2]: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ, ಜಿಲ್ಲಾ ಪೊಲೀಸ್ ಇಲಾಖೆಯು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಿಂಗಳ ಒಳಗೆ ಎರಡು ಹ*ತ್ಯೆಗಳು ನಡೆದು ಕೋಮು ಸೂಕ್ಷ್ಮ ವಾತಾವಾರಣ ನಿರ್ಮಾಣವಾಗಿರುವ ಬೆನ್ನಲ್ಲೇ ರಾಜ್ಯ ಸರಕಾರ ಗುರುವಾರ ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಡಾ....
ಮೂಡುಬಿದರೆ: ಪ್ರಿಯಕರನ ಜೊತೆ ವಿವಾಹಿತೆಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಇಂದು ದ.ಕ ಜಿಲ್ಲೆಯ ಮೂಡಬಿದಿರೆ (Mudbidre) ತಾಲೂಕಿನಬಡಗಮಿಜಾರು ಮರಕಡ ಎಂಬಲ್ಲಿ ನಡೆದಿದೆ. ಬಡಗಮಿಜಾರು ನಿವಾಸಿ ವಿವಾಹಿತೆ ನಮಿಕ್ಷಾ ಶೆಟ್ಟಿ (29) ಹಾಗೂ ಆಕೆಯ ಪ್ರೇಮಿ...
ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಹಾಗೂ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ (32) ಅವರನ್ನು ಬರ್ಬರವಾಗಿ ಹತ್ಯೆಗೈದು, ಅವರ ಜೊತೆಗಿದ್ದ ಕಲಂದರ್ ಶಾಫಿ ಎಂಬವರ ಮೇಲೆ ಮಾರಣಾಂತಿಕ ಹಲ್ಲೆ...
ಮಂಗಳೂರು (ಮೇ 27): ಬಂಟ್ವಾಳ ತಾಲೂಕಿನಲ್ಲಿ ನಡೆದ ಅಬ್ದುಲ್ ರಹಿಮ್ (Raheem Bantwala) ಎಂಬವರ ಬರ್ಬರ ಹತ್ಯೆಯ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಗಳಿರುವುದರಿಂದ, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಐದು ಪ್ರಮುಖ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಮುಂದಿನ ಆರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಗುರುವಾರ ‘ರೆಡ್ ಅಲರ್ಟ್’ ಮತ್ತು...
ರಾಜ್ಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಕರಾವಳಿ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಹಾಗೂ ಮಲೆನಾಡು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಸಂಭಾವ್ಯ ಪ್ರವಾಹ ಮತ್ತು ಭೂಕುಸಿತಗಳ ಬಗ್ಗೆ ಎಚ್ಚರಿಕೆ ನೀಡಿ, ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಪಾಲಿಸಲು ಕೋರಲಾಗಿದೆ-...
ನಾನೇ ಗುದ್ದಲಿಪೂಜೆ ಮಾಡಿದ ಪ್ರಜಾಸೌಧದ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ. ಮಾಜಿ ಸಚಿವ ರಮಾನಾಥ ರೈ ಅವರ ಕಾಳಜಿಯಿಂದ ಪ್ರಜಾಸೌಧ ಕಟ್ಟಡಕ್ಕೆ ನಾನೇ ಗುದ್ದಲಿಪೂಜೆ ಮಾಡಿದ್ದೆ. ಈಗ ನಾನೇ ಉದ್ಘಾಟಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು....
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನೂತನ ಅಧ್ಯಕ್ಷರಾಗಿ ರವಿರಾಜ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ಉದಯ್ ಎಸ್ ಕೋಟ್ಯಾನ್ ಅವಿರೋಧವಾಗಿ ಮಂಗಳವಾರ ಆಯ್ಕೆಯಾದರು. ರವಿರಾಜ ಹೆಗ್ಡೆ ಅವರು ಈ ಹಿಂದೆಯೂ ಎರಡು ಅವಧಿಗೆ ಒಕ್ಕೂಟದ...