ಪುತ್ತೂರು: ಪುತ್ತೂರು ಅಕ್ವಾಟಿಕ್ ಕ್ಲಬ್ನ (ಪಿಎಸಿ) ಈಜುಗಾರರು ಈ ವರ್ಷದ ಸೆಪ್ಟೆಂಬರ್ನಲ್ಲಿ ಕೆನಡಾದ ವಿಂಡ್ಸರ್ ಒಂಟಾರಿಯೊದಲ್ಲಿ ಜರಗುವ ಕಾಮನ್ವೆಲ್ತ್ ಲೈಫ್ ಸೇವಿಂಗ್ (CommonWealth Life Saving) ಚಾಂಪಿಯನ್ಶಿಪ್-2023 ರಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಪಿಎಸಿಯ ಈಜುಪಟುಗಳಾದ ಸ್ವೀಕೃತ್...
ಮಂಗಳೂರು: ಉಯ್ಯಾಲೆಯಲ್ಲಿ ಆಡುತ್ತಿದ್ದ ಬಾಲಕನ ಕುತ್ತಿಗೆಗೆ ಹಗ್ಗ ಬಿಗಿದು ಸಾವು ಸಂಭವಿಸಿದ ಹೃದಯವಿದ್ರಾವಕ ಘಟನೆ ಬೆಳ್ತಂಗಡಿಯಲ್ಲಿ (Belthangady) ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ಘಟನೆ ನಡೆದಿದ್ದು , ರಜೆ ಹಿನ್ನಲೆಯಲ್ಲಿ ಮನೆಯಲ್ಲಿ...
ಪುತ್ತೂರಿನಲ್ಲಿ ಪತ್ರಕರ್ತನ ಮೇಲೆ ದಾಳಿ – ವಿಡಿಯೋ ಚಿತ್ರಿಕರಿಸುತ್ತಿದ್ದ ವರದಿಗಾರನ ಮೊಬೈಲ್ ಪುಡಿಗೈದದುಷ್ಕರ್ಮಿ – ಆರೋಪಿ ಮಾಹಿತಿ ಕಲೆಹಾಕಲು ಪೊಲೀಸರಿಗಿಲ್ಲ ಆಸಕ್ತಿ ಪುತ್ತೂರು: ಸೂಕ್ತ ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಅಪಾಯಕಾರಿ ರೀತಿಯಲ್ಲಿ ಮರದ ಗೆಲ್ಲುಗಳನ್ನು ಕಡಿಯುತ್ತಿದ್ದ...
ಪುತ್ತೂರು: ಪುತ್ತೂರಿನ ಎರಡು ಗ್ರಾಮ ಪಂಚಾಯತ್ ಉಪಚುನಾವಣೆಯ ಕ್ಷೇತ್ರಗಳು ತ್ರಿಕೋನ ಸ್ಪರ್ಧೆಯಿಂದ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಬ್ಯಾಟ್ ಚಿಹ್ನೆಯೊಂದಿಗೆ ಕಣಕ್ಕಿಳಿದು ರಾಜ್ಯದಲ್ಲೇ ಗುರುತಿಸಿಕೊಂಡ ಹಿಂದೂ ಮುಖಂಡ ಅರುಣ್ ಪುತ್ತಿಲರ ಪುತ್ತಿಲ ಪರಿವಾರಕ್ಕೆ (Puthila Parivara) ಮತ್ತೊಮ್ಮೆ...
ಪುತ್ತೂರು: ಜನಪ್ರಿಯ ಕಾರು ತಯಾರಕ ಬ್ರ್ಯಾಂಡ್ ಹ್ಯುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ (HMIL) ಹ್ಯುಂಡೈ ಎಕ್ಸ್ಟರ್ (Hyundai Exter) ಮೈಕ್ರೋ ಎಸ್ಎಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದು ಜು 14 ರಂದು ಸಂಜೆ ಪುತ್ತೂರಿನ ದರ್ಭೆಯಲ್ಲಿರುವ ಕಾಂಚನ...
ಪುತ್ತೂರು: ಪುತ್ತೂರು ತಾಲೂಕಿನ ಶಾಲೆಗಳಲ್ಲಿ ಅಧ್ಯಯನ ಮಾಡಿ 2022-23 ನೇ ಸಾಲಿನ ಹತ್ತನೇ ತರಗತಿಯಲ್ಲಿ ಪ್ರಥಮ ಹಾಗೂ ತೃತೀಯ ಭಾಷೆ ಕನ್ನಡದಲ್ಲಿ 100% ಫಲಿತಾಂಶ ಪಡೆದು ಸಾಧನೆ ಮಾಡಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಜುಲೈ 29 ಮಧ್ಯಾಹ್ನ...
ಬೆಂಗಳೂರು, ಜುಲೈ 14 :ಸಮಾನ ಅವಕಾಶಗಳಿಂದ ನೆಮ್ಮದಿ ಶಾಂತಿಯಿಂದ, ಸರ್ವಜನಾಂಗದ ಶಾಂತಿಯ ತೋಟವನ್ನು ಸೃಷ್ಟಿಸುವ ಮೂಲಕ ರಾಜ್ಯದಲ್ಲಿ ಕಟ್ಟುತ್ತೇವೆಂಬ ನಂಬಿಕೆಯಿಂದ ಜನರು ಕಾಂಗ್ರೆಸ್ ನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...
ಪುತ್ತೂರು: ಆತ್ಯಾಧುನಿಕ ಪ್ರಿಂಟಿಂಗ್ ತಂತ್ರಜ್ಞಾನದೊಂದಿಗೆ ಕಸ್ಟಮೈಸ್ ಡ್ ಟೀಶರ್ಟ್ ಗಳ ಮಳಿಗೆ ’ಟ್ರೂ ಕ್ಯಾಶುವಲ್ಸ್’ ಬೊಳುವಾರಿನ ಗಣೇಶ್ ಪ್ರಸಾದ್ ಕಟ್ಟಡದಲ್ಲಿ ಶುಕ್ರವಾರ ಉದ್ಘಾಟನೆಗೊಂಡಿತು. ಮಳಿಗೆಯನ್ನು ಮಾಲಕರ ಪುತ್ರಿ ತನ್ಮಯಿ ರಿಬ್ಬನ್ ಕತ್ತರಿಸುವ ಮೂಲಕ ಲೋಕಾರ್ಪಣೆಗೊಳಿಸಿದರು. ಪೆರ್ಲ...
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಉಂಟಾದ ಸೋಲಿನ ಕಾರಣಗಳ ಕುರಿತು ಪರಾಮರ್ಶೆ ನಡೆಸಲು ಕರೆದಿದ್ದ ಆತ್ಮಾವಲೋಕನ ಸಭೆಯಲ್ಲಿ ನಂದಕುಮಾರ್ ಹಾಗೂ ಕೃಷ್ಣಪ್ಪ ಬಣದ ಮುಖಂಡರು ಹಾಗೂ ಕಾರ್ಯಕರ್ತರು ಅಕ್ಷರಶ: ಬಡಿದಾಡಿಕೊಂಡ ಘಟನೆ...
ವಿಟ್ಲ: (Vittla) ಪರಿಯಲ್ತಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ. ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14...