ಪುಂಜಾಲಕಟ್ಟೆ: ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದ ಬಿಜೆಪಿ ಕಾರ್ಯಕರ್ತರೊಬ್ಬರು ಕಾರ್ಯಕರ್ತರೋರ್ವರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮೇ.5ರ ಶುಕ್ರವಾರ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಲಾಯಿ ಎಂಬಲ್ಲಿ ಸಂಭವಿಸಿದೆ. ವೃತ್ತಿಯಲ್ಲಿ ಛಾಯಾಗ್ರಾಹಕರಾಗಿರುವ ಇಲ್ಲಿನ ನಿವಾಸಿ ಪ್ರವೀಣ್...
ಪುತ್ತೂರು: ಪುತ್ತೂರಿನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ರೋಡ್ ಶೋ ಹಾಗೂ ಕಿಲ್ಲೆ ಮೈದಾನದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ನಡೆಸಲಿರುವ ಕಾರಣ ವಾಹನ ಸಂಚಾರದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ರಾಷ್ಟ್ರೀಯ...
ಪುತ್ತೂರು, ಮೇ4 : ಸ್ತಿçಶಕ್ತಿ ಸ್ವಸಹಾಯ ಸಂಘಗಳ ಸಾಲಮನ್ನಾ, ವರ್ಷಕ್ಕೆ ಐದು ಅಡುಗೆ ಅನಿಲ ಸಿಲಿಂಡರ್ ಉಚಿತ ಸೇರಿದಂತೆ ಬಡವರ ಕಲ್ಯಾಣಕ್ಕೆ ಪೂರಕವಾದ ಪ್ರಣಾಳಿಕೆ ರೂಪಿಸಿರುವ ಜೆಡಿಎಸ್ ಅನ್ನು ಗೆಲ್ಲಿಸುವಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್...
ಪುತ್ತೂರು : ಮೇ 5 : ತನ್ನ ವಿರುದ್ಧ ಮಾನಹಾನಿಕರ ವೀಡಿಯೋ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಮಂಗಳೂರು ಪೂರ್ವ ಠಾಣೆಗೆ...
ಪುತ್ತೂರು: 2024ರಲ್ಲಿ ಮತ್ತೆ ಬಿಜೆಪಿ ಕೇಂದ್ರದಲ್ಲಿ ಅಡಳಿತಕ್ಕೆ ಬರಲಿದ್ದೂ, ಅದನ್ನು ವಿಪಕ್ಷಗಳು ಒಪ್ಪಿಕೊಳ್ಳುತ್ತಿದ್ದು ಹೀಗಾಗಿ ಅಭಿವೃದ್ದಿಯ ದೃಷ್ಟಿಯಿಂದ ಕರ್ನಾಟಕದಲ್ಲೂ ಬಿಜೆಪಿ ಸರಕಾರ ಬರಬೇಕು. ಹೀಗಾಗಿ ಇಲ್ಲಿನ ಜನತೆ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಮುಂಬೈ ಉತ್ತರದ...
ಪುತ್ತೂರು: ಭಜನೆ ಮಾಡುತ್ತಿದ್ದಲ್ಲಿ ಅಜನೆ ಮಾಡಿಸುವ ಕಾರ್ಯವನ್ನು ಆಗಿನ ನಾಯಕರೆನಿಸಿದವರು ಮಾಡಿಸಿರುವುದು ದುರಂತ. ಈ ಸಂದರ್ಭ ನಡೆದ ಲಾಠಿ ಚಾರ್ಜ್ ನೋಡಿದ ಸಾವಿರಾರು ಹೆಂಗಸರು ಮಹಾಲಿಂಗೇಶ್ವರ ದೇವರ ಮಣ್ಣಿನಲ್ಲಿ ಶಾಪ ಹಾಕುವ ಕಾರ್ಯವನ್ನು ಮಾಡಿದ್ದಾರೆ. ಈಗ...
ವಿಶ್ವದಲ್ಲಿ ಅತ್ಯಂತ ಹೆಚ್ಚು ಗೋಮಾಂಸ ರಫ್ತು ಆಗುವುದು ಭಾರತದಿಂದ, ಒಂದು ಕಡೆ ಗೋಹತ್ಯೆ ನಿಷೇಧ ಹೇಳುವವರು ಇನ್ನೊಂದು ಕಡೆಯಲ್ಲಿ ಗೋಮಾಂಸ ಅಧಿಕ ರಫ್ತು ಮಾಡುತ್ತಿದ್ದಾರೆ. ಗೋಹತ್ಯೆ ನಿಷೇಧ ಮಾಡುವುದಕ್ಕೂ ಮೊದಲು ಗೋಮಾಂಸ ರಫ್ತು ನಿಲ್ಲಿಸಬೇಕು. ಗೋ...
ಪುತ್ತೂರು: ಭಾರತದ ಇತಿಹಾಸ ಸಾವಿರಾರು ವರ್ಷ. ಈ ದೇಶ ಸುಮ್ಮನೆ ಬದುಕಿ ಬರಲಿಲ್ಲ. ಸಾಯುವವರನ್ನು ಬದುಕುವ ಹಾಗೆ ಮಾಡಿರುವ, ಜೀವನದ ದೃಷ್ಟಿ ನೀಡಿರುವ ದೇಶ ಭಾರತ, ಸಮಾಜ ಹಿಂದೂ ಎಂದು ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು....
ಪುತ್ತೂರು: ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ರಾಷ್ಟ್ರ ಭಕ್ತ ಸಮಾಜದ ಕಾರ್ಯವನ್ನು ಮಾಡುತ್ತಿರುವ ಲಕ್ಷಾಂತರ ಯುವಕರ ಪಡೆಯನ್ನು ಹೊಂದಿರುವ ಭಜರಂಗದಳವನ್ನು ನಿಷೇಧ ಮಾಡುವುದಕ್ಕೆ ಹೊರಟಿದೆ. ಹತಾಶ ಮನೋಭಾವದಿಂದ...
ಪುತ್ತೂರು: ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಮಾಡುವುದಾಗಿ ಐದು ವರ್ಷದಿಂದ ಶಾಸಕರು ಹೇಳುತ್ತಿದ್ದಾರೆ. ಕಾಲೇಜು ಬಿಡಿ ಫೌಂಡೇಷನ್ ಕೂಡಾ ಹಾಕ್ಲಿಕ್ಕೆ ಸಾಧ್ಯವಾಗಿಲ್ಲ. ಶಾಸಕರಿಗೆ ಮನಸ್ಸು ಮಾಡಿದ್ದರೆ ಅವರು ಭೃಷ್ಟಾಚಾರ ಮಾಡಿದ ದುಡ್ಡಲ್ಲೇ ಪೌಂಡೇಷನ್ ಕಟ್ಟಬಹುದಿತ್ತು ಎಂದು ಪುತ್ತೂರು...