ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತುಹಾಕಿದ್ದಾರೆ ಎಂಬ ಆರೋಪದ ಹಿಂದೆ ದೊಡ್ಡ ಷಡ್ಯಂತ್ರ ನಡೆದಿದೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ಆರೋಪಿಸಿದ್ದು, ಈ ಪ್ರಕರಣದ ಸಮಗ್ರ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವಹಿಸಬೇಕು ಎಂದು...
ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರನ್ನು ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್ಡಿಎ ಅಭ್ಯರ್ಥಿಯಾಗಿ ಬಿಜೆಪಿ ಘೋಷಿಸಿದೆ. ಜಗದೀಪ್ ಧನಕರ್ ಅವರು ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ ಕೆಲವು ವಾರಗಳ ಬಳಿಕ ಈ ಘೋಷಣೆ ಬಂದಿದೆ. ನವದೆಹಲಿ: ಮಹಾರಾಷ್ಟ್ರದ...
ಧರ್ಮಸ್ಥಳದ ಅಸ್ಥಿಪಂಜರ ವಿವಾದ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಬಿಜೆಪಿ ನಾಯಕರು ಧರ್ಮಸ್ಥಳ ಚಲೋ ಕಾರ್ಯಕ್ರಮಕ್ಕೆ ಮುಂದಾಗಿದ್ದಾರೆ. ಭಾನುವಾರ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಉಡುಪಿ, ಮಂಗಳೂರು ಶಾಸಕರು ಧರ್ಮಸ್ಥಳಕ್ಕೆ ಭೇಟಿ ನೀಡಿ,...
ಬೆಂಗಳೂರು: ಪ್ರಧಾನಿ ಮೋದಿ ರವಿವಾರ(ಆ.10) ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗದ ಉದ್ಘಾಟನೆಗೆ ಆಗಮಿಸಲಿದ್ದು, ಈ ವೇಳೆ ಅಧಿಕೃತ ಕಾರ್ಯಕ್ರಮಕ್ಕೆ ವಿಪಕ್ಷದ ನಾಯಕ ಆರ್. ಅಶೋಕ್ ಹೆಸರು ಕೈಬಿಟ್ಟು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಆಹ್ವಾನ ನೀಡಿರುವುದು...
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ನಿಟ್ಟಿನಲ್ಲಿ ಕೆಂಪುಕಲ್ಲಿಗೆ ರಾಜಧನ ಹೆಚ್ಚಿಸುವ ಮೂಲಕ ಜನಸಾಮಾನ್ಯರ ಬದುಕನ್ನು ದುಸ್ತರವನ್ನಾಗಿಸಿದೆ ಎಂದು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಆರೋಪಿಸಿದರು. ಉಳ್ಳಾಲ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ...
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನದ ಆರ್ಟಿಕಲ್ 80(1)(a) ಅಡಿಯಲ್ಲಿ ತಮ್ಮ ಅಧಿಕಾರವನ್ನು ಬಳಸಿ, ರಾಜ್ಯಸಭೆಗೆ ನಾಲ್ವರು ಸಾಧಕರನ್ನು ಶನಿವಾರ ನಾಮನಿರ್ದೇಶನ ಮಾಡಿದ್ದಾರೆ. ನಿವೃತ್ತ ಸದಸ್ಯರಿಂದ ತೆರವಾದ ಸ್ಥಾನಗಳನ್ನು ಭರ್ತಿ ಮಾಡಲು ಈ ಘೋಷಣೆಯನ್ನು ಜುಲೈ...
ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ, ಬಿಕ್ಕಟ್ಟು, ಬೇಗುದಿ, ಬಣ ಬಡಿದಾಟ ಮುಂದುವರಿಯುತ್ತಿದ್ದು ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಗೋಚರಿಸುತ್ತಿದೆ. ರಾಜ್ಯ ಮಟ್ಟದ ನಾಯಕರ ಕಚ್ಚಾಟದಿಂದಾಗಿ ಕಾರ್ಯಕರ್ತರೂ ರೋಸಿ ಹೋಗಿದ್ದು ಪಕ್ಷದ ಬಗ್ಗೆ ನಿರುತ್ಸಾಹ...
ಬಿಜೆಪಿ ರಾಷ್ಟ್ರಾಧ್ಯಕ್ಷರ ಹುದ್ದೆಗೆ ಹೆಸರು ಘೋಷಣೆಯ ಸಮಯ ಸಮೀಪಿಸುತ್ತಿದ್ದು, ಜುಲೈ 7ರ ಒಳಗೆ ಅಂತಿಮ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ನವದೆಹಲಿ, ಜೂ.24: ಬಿಜೆಪಿ ರಾಷ್ಟ್ರಾಧ್ಯಕ್ಷರ ಹುದ್ದೆಗೆ ಹೆಸರು ಘೋಷಣೆಯ ಸಮಯ...
ಬಿಜೆಪಿಯ ಸಂಘಟನಾ ಕಾರ್ಯಕ್ರಮ ದೇಶಾದ್ಯಂತ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿಯು 10 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದೆ. ಈ ಬಗ್ಗೆ ಚುನಾವಣಾಧಿಕಾರಿ ಕ್ಯಾ. ಗಣೇಶ್ ಕಾರ್ಣಿಕ್ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಇದರಂತೆ ಉಡುಪಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸರ್ಕಾರವು ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಬೆದರಿಸುವ ತಂತ್ರಗಳನ್ನು ಅನುಸರಿಸುತ್ತಿದೆ ಎಂದು ಬಿಜೆಪಿ ಕರ್ನಾಟಕ ತೀವ್ರ ಆರೋಪ ಮಾಡಿದೆ. ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸರ್ಕಾರವು ಹಿಂದೂ...