” ಜ್ಯೋತಿ ಆರ್ ಪ್ರಸಾದ್ರವರ ಹೇಳಿಕೆ ಸರಿಯಲ್ಲ, ಇತ್ತೀಚೆಗೆ ನಡೆದ ವಿದ್ಯಾಮಾನಗಳ ಹಿನ್ನಲೆಯಲ್ಲಿ ಸಂಸ್ಥೆಯ ಹಿತದೃಷ್ಟಿಯನ್ನು ಕಾಪಾಡುವ ದೃಷ್ಟಿಯಿಂದ ಕೌನ್ಸಿಲ್ ಸದಸ್ಯರು ಕೆವಿಜಿ ಪಾಲಿಟೆಕ್ನಿಕ್ಗೆ ಭೇಟಿ ನೀಡಿದ್ದಾರೆಯೇ ಹೊರತು ಯಾವುದೇ ರೀತಿಯ ದಬ್ಬಾಳಿಕೆ ಅಥವಾ ಒತ್ತಡ...
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಪದಾಧಿಕಾರಿಗಳು ನಮಗೆ ಸಂಬಂಧಪಟ್ಟ ವಿದ್ಯಾಸಂಸ್ಥೆಯಲ್ಲಿ ದಾಳಿ, ದಬ್ಬಾಳಿಕೆ ನಡೆಸಿದ್ದಾರೆ. ನಮ್ಮ ಸಂಸ್ಥೆಗಳ ಸಿಬ್ಬಂದಿಗೆ ಇದರಿಂದ ಭಯ ಮತ್ತು ಗಾಬರಿ ಉಂಟಾಗಿದೆ ಎಂದು ಡಾ.ಕೆ.ವಿ. ರೇಣುಕಾಪ್ರಸಾದ್ ಅವರ ಪತ್ನಿ ಡಾ. ಜ್ಯೋತಿ...
ಮಂಗಳೂರು: ಸರ್ಕಾರದ ಯೋಜನೆಗಳು, ಸಾಲ ಪಡೆಯಲು ಆಧಾರ್, ಪ್ಯಾನ್, ವೋಟರ್ ಐಡಿಗಳಂತಹ ನಕಲಿ ದಾಖಲೆಗಳನ್ನು ತಯಾರಿಸಿ ನೀಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮಂಗಳೂರಿನ ಬಜ್ಜೋಡಿ ಬಿಕರ್ನಕಟ್ಟೆ ನಿವಾಸಿ 41 ವರ್ಷದ ಬರ್ನಾಡ್...
ಸುಳ್ಯ ಪೇಟಯ ಸಮೀಪದ ಕುರುಂಜಿಭಾಗ್ನಲ್ಲಿರುವ ಪಾಲಿಟೆಕ್ನಿಕ್ ಕಾಲೇಜಿಗೆ ತಂಡವೊಂದು ಅಕ್ರಮ ಪ್ರವೇಶ ಮಾಡಿ ಅಲ್ಲಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿಯವರನ್ನು ಬೆದರಿಸಿರುವುದಾಗಿ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಕಾಂತಮಂಗಲ ನಿವಾಸಿ ಡಾ...
ಮಂಗಳೂರು : ಉತ್ತರ ಪತ್ರಿಕೆಯ ಮೌಲ್ಯಮಾಪನ ಮಾಡುವ ವೇಳೆ ಸರಿಯಾಗಿ ಅಂಕ ನೀಡಿಲ್ಲವೆಂದು ವಿದ್ಯಾರ್ಥಿನಿಯರಿಬ್ಬರು ಗಣಿತ ಶಿಕ್ಷಕಿಯ ವಾಟರ್ ಬಾಟಲ್ಗೆ ಎಕ್ಸ್ಫೈರಿ ಡೇಟ್ ಮುಗಿದ ಮಾತ್ರೆ ಹಾಕಿದ ಘಟನೆ (Students put expired pills in...
ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಮಾತ್ರ ಕಾಣಸಿಗುವ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಬಂಟ್ವಾಳ ತಾಲೂಕಿನ ಗ್ರಾಮವೊಂದರ ಮನೆ ಸಮೀಪ ತೋಟವೊಂದರಲ್ಲಿ ಕಾಣಿಸಿದೆ. ಹೆಡೆಯೆತ್ತಿದ್ದಾಗ ಭಯಾನಕವಾಗಿ ಕಾಣಿಸುವ, ಅತಿ ಅಪಾಯಕಾರಿ ವಿಷ ಸರ್ಪ ಅಲ್ಲಿರುವುದರ ಕಿಂಚಿತ್ತೂ...
ಚಾಲಕನ ನಿಯಂತ್ರಣ ತಪ್ಪಿ ಗ್ರಾನೈಟ್ ಲಾರಿ ಪಲ್ಟಿಯಾಗಿ ನಾಲ್ವರು ಗಂಭೀರ ಗಾಯಗೊಂಡ ಪ್ರಕರಣದಲ್ಲಿ ಓರ್ವ ಚಿಕಿತ್ಸೆ ಫಲಕಾರಿಯಾಗದೇ ಮಂಗಳುರಿನ ಆಸ್ಫತ್ರೆಯಲ್ಲಿ ಮೃತಪಟ್ಟಿದ್ದಾರೆ ಸಾವನ್ನಪ್ಪಿದ್ದ ವ್ಯಕ್ತಿಯನ್ನು ಉತ್ತರ ಭಾರತ ಮೂಲದ ಸುಭಾಶ್ವಂದ್ರ ಎನ್ನಲಾಗಿದ್ದು, ಹರ್ಷದ್ ಮತ್ತು ಪವನ್...
ಕನ್ಯಾನ : ಮಾರ್ಬಲ್ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಪ್ರಸಿದ್ದ ತೀರ್ಥ ಕ್ಷೇತ್ರ ಒಡಿಯೂರಿನಲ್ಲಿ ನಡೆದಿದೆ. ಶ್ರೀಕ್ಷೇತ್ರ ಒಡಿಯೂರಿನ ಪ್ರವೇಶ ದ್ವಾರದಲ್ಲಿರುವ ಕಟ್ಟಡಕ್ಕೆ ಅಪಘಾತದಿಂದ ತೀವ್ರ...
ಕಾಡಿನಲ್ಲಿ ಸಿಕ್ಕ ಹಣ್ಣನ್ನು ಜ್ಯೂಸ್ ಮಾಡಿ ಕುಡಿದ ಮಹಿಳೆ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ಶೇಣಿ ಎಂಬಲ್ಲಿ ನಡೆದಿದೆ. ಅಮರಪಡ್ನೂರು ಗ್ರಾಮದ ಶೇಣಿ ಸಮೀಪದ ಕುಳ್ಳಾಜೆ ನಿವಾಸಿ ಲೀಲಾವತಿ (35ವ.) ಮೃತಪಟ್ಟ ಮಹಿಳೆ....
ಪುತ್ತೂರು: ಅ. 6 ಮತ್ತು 7 ರಂದು ಮೂಡಬಿದ್ರೆ ಆಳ್ವಾಸ್ ನಲ್ಲಿ ನಡೆಯುವ ಬೃಹತ್ ಉದ್ಯೋಗ ಮೇಳದ ಲಾಭವನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಯುವಕ ಯುವತಿಯರು ಪಡೆದುಕೊಳ್ಳಬೇಕು. ಇದಕ್ಕಾಗಿ ಈ ಉದ್ಯೋಗ ಮೇಳಕ್ಕೆ ಪುತ್ತೂರಿನಿಂದ ಉಚಿತ...