ಪುತ್ತೂರು : ಮೇ 1 :ಪಕ್ಷೇತರ ಅಭ್ಯರ್ಥಿಯಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ಅರುಣ್ ಕುಮಾರ್ ಪುತ್ತಿಲರವರು ಕ್ಷೇತ್ರದಾದ್ಯಂತ ಮಿಂಚಿನ ಸಂಚಾರ ನಡೆಸುತ್ತಿದ್ದು ಮೇ 2 ರಂದು ಸಂಜೆ ಒಳಮೊಗ್ರು ಗ್ರಾಮದ ಅಜಲಡ್ಕದಲ್ಲಿ ಬೃಹತ್ ಸಮಾವೇಶದಲ್ಲಿ...
ಪುತ್ತೂರು : ಏ 28 : ಜೆಡಿಎಸ್ ಅಭ್ಯರ್ಥಿಯಾಗಿರುವ ದಿವ್ಯಪ್ರಭಾ ಗೌಡ ರವರು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಚುನಾವಣಾ ಪ್ರಚಾರ ನಡೆಸುತ್ತಿದ್ದು ಈ ವೇಳೆ ವಿವಿಧ ಧಾರ್ಮಿಕ ಶ್ರದ್ದಾ ಕೇಂದ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ...
ಪುತ್ತೂರು : ಏ 28: ಚುನಾವಣಾ ಸಂದರ್ಭದಲ್ಲಿ ಪಕ್ಷ ತೊರೆದು ಬೇರೆ ಪಕ್ಷಕ್ಕೆ ಸೇರ್ಪಡೆಯಾಗುವುದು ಮಾಮೂಲಿಯಾಗಿದೆ. ಆದರೆ ಈಗಿನ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ಕಾರ್ಯ ವೈಖರಿ ಜನರಿಗೆ ಬೇಸತ್ತು ಹೋಗಿದೆ. ಕುಮಾರ ಸ್ವಾಮಿಯ ಪಂಚರತ್ನ...
ಪುತ್ತೂರು : ಏ : 28: ನೆಲ್ಯಾಡಿ – ಅಡ್ಡಹೊಳೆಯ ಪೆಟ್ರೋಲ್ ಪಂಪ್ ಬಳಿ ಕೆ ಎಲ್ ನೋಂದಾಣಿಯ ಕಾರಿನಲ್ಲಿ ಬಂದ ತಂಡವೊಂದು ಹಲ್ಲೆ ನಡೆಸಿದ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಡ್ಡಹೊಳೆ ಪೇರಮಜಲು...
ಪುತ್ತೂರು : ಏ 25 : ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಆಶಾ ತಿಮ್ಮಪ್ಪ ಗೌಡರವರ ಶ್ರೇಯೋಭಿವೃದ್ದಿಗೆ ತಂತ್ರಿವರ್ಯರಾದ ಕುಂಟಾರು ರವೀಶ್ ತಂತ್ರಿಗಳು ಏ 25 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸತ್ಯ...
ಪುತ್ತೂರು: ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಡಬಲ್ ಇಂಜಿನ್ ಸರಕಾರವು ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ಸಫಲವಾಗಿದ್ದು, ಜನರು ಅಭಿವೃದ್ಧಿ ಆಧಾರದಲ್ಲಿ ಬಿಜೆಪಿಗೆ ಆಶೀರ್ವಾದ ಮಾಡಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಮಗ್ರ ದೃಷ್ಟಿಕೋನವನ್ನು ಹೊಂದಿದ ಪಕ್ಷವಾಗಿದ್ದು, ಹಿಂದುತ್ವ ಅಭಿವೃದ್ಧಿ,...
5 ವರ್ಷಕ್ಕೊಮ್ಮೆ ಬರುವ ಚುನಾವಣೆ ಪ್ರಜಾಪ್ರಭುತ್ವದ ಹಬ್ಬವೆಂದೇ ಪ್ರಖ್ಯಾತ. ಇಲ್ಲಿ ಮತದಾರರನ್ನು ಸೆಳೆಯಲು ಅಭಿವೃದ್ದಿಯ ವಿಚಾರಗಳು ಮುನ್ನಲೆಗೆ ಬರುವುದು ಈ ಹಿಂದೆ ಸ್ವಾಭಾವಿಕ ಸಂಗಾತಿಯಾಗಿತ್ತು. ಆದರೇ ಒಂದೆರಡು ದಶಕಗಳ ಹಿಂದೆ ಹಣ ,ಹೆಂಡ ಹಾಗೂ ತರಹವೇರಿ...
ಪುತ್ತೂರು : ಏ 24 : ಬಿಜೆಪಿಯು ಪುತ್ತೂರಿನಲ್ಲಿ ಟಿಕೆಟ್ ನೀಡಲು ಬಳಸಿದ ಮಾನದಂಡವನ್ನು ವಿರೋಧಿಸಿ ಸ್ವಾಭಿಮಾನಿ ಕಾರ್ಯಕರ್ತರ ಪ್ರತಿನಿಧಿಯಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದಿರುವ ಹಿಂದೂ ಸಂಘಟನೆಗಳ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ...
ಪುತ್ತೂರು : ಏ 24 : ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಜೆಡಿಎಸ್ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಅಶ್ರಫ್ ಕಲ್ಲೆಗರವರು ನಾಮಪತ್ರ ಹಿಂತೆಗೆದುಕೊಳ್ಳಲು ಕಡೆಯ ದಿನವಾದ ಇಂದು ಹಿಂತೆಗೆದುಕೊಂಡಿದ್ದಾರೆ,...
ಮಂಗಳೂರು: ಬೆಳ್ತಂಗಡಿ ಕ್ಷೇತ್ರವನ್ನು ಎರಡು ಬಾರಿ ವಿಧಾನಸಭೆಯಲ್ಲಿ ಪ್ರತಿನಿಧಿಸಿದ್ದ, ಗೌಡ ಸಮುದಾಯದ ಪ್ರಭಾವಿ ನಾಯಕ ಹಾಗೂ ಮಾಜಿ ಸಚಿವ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡರವರ ಮನೆ , ಕಾಲೇಜು ಸೇರಿದಂತೆ ಮೂರು ಕಡೆ ಇಂದು ಬೆಳ್ಳಂಬೆಳಿಗ್ಗೆ...