ಪುತ್ತೂರು: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಪುತ್ತೂರಿನಲ್ಲಿ ರೋಡ್ ಶೋ ನಡೆಸುವ ಸಮಯ ಬದಲಾಗಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಅಣ್ಣಾಮಲೈ ಎ.23ರಂದು ಪುತ್ತೂರಿನಲ್ಲಿ ಬೆಳಿಗ್ಗೆ 10.30 ಕ್ಕೆ...
ಪುತ್ತೂರು: ಬೈಕ್ ಮತ್ತು ಜೀಪೊಂದರ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿರುವ ಘಟನೆ ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನರಿಮೊಗರು ಸಮೀಪದ ಪಾಪೆತ್ತಡ್ಕ ಎಂಬಲ್ಲಿ ಎ.17ರಂದು ನಡೆದಿದೆ....
ಬ್ರಹ್ಮಶ್ರೀ ನಾರಾಯಣ ಗುರುಗಳಿಂದ ಸ್ಥಾಪಿತವಾದ ಕುದ್ರೋಳಿ ಗೋಕರ್ಣನಾಥಶ್ವೇರ ದೇವಸ್ಥಾನದಲ್ಲಿ 27 ವರ್ಷಗಳಿಂದ ಟ್ರಸ್ಟಿಯಾಗಿ ಸೇವೆ ಸಲ್ಲಿಸುತ್ತಿರುವ , ಬಿಲ್ಲವ ಮಹಾಮಂಡಲ ಹಾಗೂ ಯುವವಾಹಿನಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪಪದ್ಮರಾಜ್ ಆರ್ ಪೂಜಾರಿಯನ್ನು ಕಾಂಗ್ರೆಸ್ ತನ್ನ ಅಭ್ಯರ್ಥಿಯಾಗಿ ಘೋಷಿಸಿದೆ....
ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ (Second PU Result) ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ...
ಪ್ರತಿಷ್ಠಿತ ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾಗಿ ಜಿ. ಜಗನ್ನಾಥ ರೈ ವಿಜೇತರಾಗಿದ್ದಾರೆ. ಅವರು ಇಂದು ನಡೆದ ಚುನಾವಣೆಯಲ್ಲಿ ತಮ್ಮ ಹತ್ತಿರದ ಪ್ರತಿಸ್ಪರ್ಧಿಗಳಾದ ವಕೀಲರಾದ ಮಹೇಶ್ ಕಜೆ ಹಾಗೂ ಸಂತೋಷ್ ಕುಮಾರ್ ಅವರನ್ನು ಪರಭಾವಗೊಳಿಸಿದರು. ಉಪಾಧ್ಯಕ್ಷರಾಗಿ ಮೋನಪ್ಪ...
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ (Brijesh Chauta) ಆಸ್ತಿ ವಿವರ ಘೋಷಣೆ ಮಾಡಿದ್ದಾರೆ. ಅವರ ಸ್ಥಿರ ಮತ್ತು ಚರಾಸ್ತಿ ಒಟ್ಟು ಮೊತ್ತ 70,81,365 ಲಕ್ಷ ರೂ. ಆಗಿದೆ....
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಕುದ್ರೋಳಿ ಗೋಕರ್ಣ ನಾಥ ಕ್ಷೇತ್ರದಿಂದ ಭಾರಿ ಮೆರವಣಿಗೆಯಲ್ಲಿ ಸಾಗಿ ಬುಧವಾರ ನಾಮಪತ್ರ (Padmaraj Nomination) ಸಲ್ಲಿಸಿದರು. ಪದ್ಮರಾಜ್ ಅವರು ಕುದ್ರೋಳಿ ಕ್ಷೇತ್ರದಲ್ಲಿ ಕೇಂದ್ರದ...
ನೆಲ್ಯಾಡಿ : ಖಾಸಗಿ ಬಸ್ ಹಾಗೂ ಕಂಟೈನರ್ ವಾಹನದ ನಡುವೆ ಅಪಘಾತ ಸಂಭವಿಸಿ ಹಲವರು ಗಂಭೀರ ಗಾಯಗೊಂಡ ಘಟನೆ ಏ.3 ರಂದು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ನಡೆದಿದೆ. ವಿವಾಹ ಕಾರ್ಯಕ್ರಮದಲ್ಲಿ...
ಪುತ್ತೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಪುತ್ತೂರು ಚುನಾವಣಾ ಕಛೇರಿಯ ಉದ್ಘಾಟನೆ ಸೋಮವಾರ ನಡೆಯಿತು.ಪಕ್ಷದ ಕಚೇರಿ ಬಳಿ ತೆರೆಯಲಾಗಿರುವ ಚುನಾವಣಾ ಕಛೇರಿಯನ್ನು ಪಕ್ಷದ ಹಿರಿಯರೊಂದಿಗೆ ದೀಪ ಬೆಳಗಿಸುವ ಮೂಲಕ ಸಂಸದ ಹಾಗೂ ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷ...
ಬಂಟ್ವಾಳ : ಬಂಟ್ವಾಳ ಮಾಹಿತಿ ಹಕ್ಕು ಕಾರ್ಯಕರ್ತ ಪದ್ಮನಾಭ ಸಾಮಾಂತ್ ನ (RTI Activist Body Found) ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಮನೆಯ ಹಿಂಬದಿ ಪತ್ತೆಯಾಗಿದೆ. ಬಂಟ್ವಾಳ ಅಕ್ರಮ ಸಮಿತಿ ವತಿಯಿಂದ 2018 ರಿಂದ 2023ರವರೆಗೆ...