ಪುತ್ತೂರು: ಫೆ 22 :” ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಂಚೆ ವಿಟ್ಲ ಹಾಗೂ ಪುತ್ತೂರಿನಲ್ಲಿ ಅಂಬೇಡ್ಕರ್ ಭವನಕ್ಕೆ ಮಂಜೂರಾದ ಜಾಗದಲ್ಲಿ ಶಂಕು ಸ್ಥಾಪನೆಯಾಗಬೇಕು ಹಾಗೂ ಮುಸ್ಲಿಂ ಯುವಕನ ಕಿರುಕುಳದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಅಪ್ರಾಪ್ತ ಬಾಲಕಿ ಆತ್ಮಿಕಾಳ...
ಪುತ್ತೂರು: ಫೆ 21: ಪುತ್ತೂರು: ಪುತ್ತೂರಿನ ಎಸ್.ಡಿ.ಪಿ ರೆಮೆಡೀಸ್ ಆ್ಯಂಡ್ ರಿಸರ್ಚ್ ಸೆಂಟರ್ ಹಾಗೂ ಎಸ್.ಡಿ.ಪಿ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಿತ 19ನೇ ವರ್ಷದ ಸಾಂಸ್ಕೃತಿಕ ಅನಾವರಣ ‘ಕಲೋಪಾಸನಾ-2023ʼ ಫೆ. 25ರಿಂದ 27 ವರೆಗೆ ಎಸ್.ಡಿ.ಪಿ. ರೆಮಿಡೀಸ್...
ಪುತ್ತೂರು : ಫೆ 22 : ಟ್ಯೂಟೋರಿಯಲ್ ವೊಂದರಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜತೆ ವಿವಾಹಿತನೋರ್ವ ಅನುಚಿತವಾಗಿ ವರ್ತಿಸಿ ಮೊಬೈಲ್ ಕರೆ ಮಾಡುವಂತೆ ಪೀಡಿಸಿರುವ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಸಂತ್ರಸ್ತೆಯ ತಂದೆ...
ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯನ್ನು 300 ಹಾಸಿಗೆ ಆಸ್ಫತ್ರೆಯಾಗಿ ಮೇಲ್ದರ್ಜೆಗೇರಿಸುವ ಹಾಗೂ ಮೆಡಿಕಲ್ ಕಾಲೇಜು ಸ್ಥಾಪನೆಯ ಕುರಿತಾಗಿ ಬಜೆಟ್ ನಲ್ಲಿ ಪ್ರಸ್ತಾಪವಾಗಿಲ್ಲ. ನಮ್ಮ ನಿರೀಕ್ಷೆ ಸುಳ್ಳಾಗಿದೆ. ಬೇಸರದ ಸಂಗತಿ. ಸರ್ಕಾರ ಗ್ರಾಮೀಣ ಭಾಗದ ಆರೋಗ್ಯದ ವಿಚಾರವನ್ನು...
ಪುತ್ತೂರು : ವಿಶೇಷ ಚೇತನ ವ್ಯಕ್ತಿಯೊರ್ವರಿಗೆ ಸೀಟು ಬಿಟ್ಟುಕೊಡುವಂತೆ ಹೇಳಿದ್ದಕ್ಕೆ ಪ್ರಯಾಣಿಕನೋರ್ವ ಬಸ್ ನಿರ್ವಾಹಕಿಗೆ ಹಲ್ಲೆ ನಡೆಸಿದ ಬಗ್ಗೆ ಪುತ್ತೂರು ಮಹಿಳಾ ಠಾಣೆಯಲ್ಲಿ ಫೆ 20 ರಂದು ಪ್ರಕರಣ ದಾಖಲಾಗಿದೆ. ಹಲ್ಲೆ ನಡೆಸಿದಾತ ಅಪ್ರಾಪ್ತ ಎಂದು...
ಪುತ್ತೂರು:ಫೆ 20 : ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನಾಗನಕಟ್ಟೆ ನಿರ್ಮಾಣ ವಿಚಾರದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಎರಡನೇ ಬಾರಿ ತಂತ್ರಿಗಳ ಆದೇಶವನ್ನು ಉಲ್ಲಂಘಿಸಿ ಕಟ್ಟೆ ನಿರ್ಮಿಸುತ್ತಿದ್ದು ಇದನ್ನು ಅಲ್ಲಿನ ಭಕ್ತರಾದ ನಾವು ವಿರೋಧಿಸುತ್ತೇವೆ ಎಂದು...
ಪುತ್ತೂರು: ಫೆ 20 : ಖಾಸಗಿ ವ್ಯಕ್ತಿಗೆ ಸೇರಿದ ಜಾಗದಲ್ಲಿ ಅವರ ಒಪ್ಪಿಗೆಯ ಮೇರೆಗೆ, ಯಾವುದೇ ದೇಣಿಗೆ ಸಂಗ್ರಹಿಸದೆ ಸ್ವಂತ ಹಣದಲ್ಲಿ ನಾಗನ ಕಟ್ಟೆಯನ್ನು ದೈವಜ್ಞರ, ವಾಸ್ತು ಶಿಲ್ಪಿಗಳ ಮತ್ತು ಕ್ಷೇತ್ರದ ತಂತ್ರಿಯವರ ಮಾರ್ಗದರ್ಶನದಲ್ಲಿ ನಿರ್ಮಿಸುತ್ತಿದ್ದು...
ಫೆ 20 : ಕಾಡಾನೆ ದಾಳಿಗೊಳಗಾಗಿ ಇಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಗ್ರಾಮಸ್ಥರ ಒತ್ತಾಯ ಹಾಗೂ ಆಕ್ರೋಶದ ಬಳಿಕ ಸ್ಥಳಕ್ಕೆ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಮೃತರ ಕುಟುಂಬಕ್ಕೆ ತಲಾ 15 ಲಕ್ಷ ಪರಿಹಾರ...
ಪುತ್ತೂರು: 5 ವರ್ಷದಿಂದ 15 ವರ್ಷದ ವರೆಗಿನ ವಿದ್ಯಾರ್ಥಿಗಳಿಗೆ ವಿವಿಧ ಸ್ತರಗಳಲ್ಲಿ ನಡೆಸಲ್ಪಡುವ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ (National Abacus Exam) ಪುತ್ತೂರು ವಿದ್ಯಾಮಾತಾ ಅಕಾಡೆಮಿಯ ( Vidyamatha Puttur) 10 ವಿದ್ಯಾರ್ಥಿಗಳು ಭಾಗವಹಿಸಿ ಅತ್ಯುತ್ತಮ...
Puttur Sri Mahalingeshwara Temple ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ಪ್ರಯುಕ್ತ ಫೆ 18 ರಂದು ಶನಿವಾರ ಮಹಾ ರುದ್ರಯಾಗ, ಶತ ರುದ್ರಾಭಿಷೇಕ, ಬಿಲ್ವಾರ್ಚನೆ ಸೇರಿದಂತೆ ವಿಶೇಷ ಕಾರ್ಯಕ್ರಮಗಳು ಸಂಪನ್ನಗೊಂಡಿತ್ತು. ಪುತ್ತೂರಿನ...