ಪುತ್ತೂರಿನ ಬೊಳುವಾರಿನಲ್ಲಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ವರ್ಷದಿಂದಲೇ ಸೈನ್ಸ್ ( ಪದವಿ ವಿಜ್ಞಾನ) ವಿಭಾಗ ಪ್ರಾರಂಭವಾಗಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಪುತ್ತೂರು: ಪುತ್ತೂರಿನ ಬೊಳುವಾರಿನಲ್ಲಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ...
ಪೂಜಾ ಕಾರ್ಯಕ್ರಮ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಪುರೋಹಿತರೊಬ್ಬರ ಕಾರನ್ನು ತಡೆದು ಅಪರಿಚಿತ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿರುವ ಘಟನೆ ಮೇ 4ರಂದು ರಾತ್ರಿ ಕಬಕ ಗ್ರಾಮದ ವಿದ್ಯಾಪುರದಲ್ಲಿ ಸಂಭವಿಸಿದೆ. ಕಬಕ ವಿದ್ಯಾಪುರ ನಿವಾಸಿ ಬಾಲಕೃಷ್ಣ ಜೋಯಿಸ ಎಂಬವರ...
ಮೊದಲ ಮದುವೆಯನ್ನು ಮುಚ್ಚಿಟ್ಟು ಎರಡನೇ ಮದುವೆಯಾಗಿದ್ದ ವ್ಯಕ್ತಿಯೊಬ್ಬನನ್ನು ಆತನ ಎರಡನೇ ಪತ್ನಿಯ ಮನೆಯವರು ಅಪಹರಿಸಿ, ಮನೆಯೊಂದರಲ್ಲಿ ಕೂಡಿ ಹಾಕಿ ಮನಬಂದಂತೆ ಹಲ್ಲೆ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು: ಮೊದಲ ಮದುವೆಯನ್ನು ಮುಚ್ಚಿಟ್ಟು ಎರಡನೇ ಮದುವೆಯಾಗಿದ್ದ...
ಸಂಪ್ಯದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಹಾಗೂ ಆರೋಗ್ಯ ರಕ್ಷಾ ಸಮಿತಿ ಸಂಪ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಮೇ 3, 2026 ರಂದು ಭಾನುವಾರ ಮಹಾವಿಷ್ಣುಮೂರ್ತಿ ದೇವಸ್ಥಾನದ ಆವರಣದಲ್ಲಿ’50ನೇ ವೈದ್ಯಕೀಯ ಶಿಬಿರ’ವನ್ನು ಆಯೋಜಿಸಲಾಗಿದೆ. ಈ ವಿಶೇಷ ಕಾರ್ಯಕ್ರಮವು...
ಪುತ್ತೂರು: ಪುತ್ತೂರು ಅಕ್ವಾಟಿಕ್ ಕ್ಲಬ್ ನ ವತಿಯಿಂದ ಪ್ರಪ್ರಥಮ ಬಾರಿಗೆ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಈಜು ಸ್ಪರ್ಧೆ ಮೇ.2 ರಂದು ನಡೆಯಲಿದೆ. ಪುತ್ತೂರು ಅಕ್ವಾಟಿಕ್ ಕ್ಲಬ್ ವತಿಯಿಂದ ಬಾಲವನದ ಡಾ.ಶಿವರಾಮ ಕಾರಂತ ಸ್ವಿಮ್ಮಿಂಗ್ ಪೂಲ್...
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮಾರ್ಚ್ ತಿಂಗಳು ಒಳರೋಗಿಯಾಗಿ ದಾಖಲಾಗಿದ್ದ ಕೋಡಿಂಬಾಡಿ ಗ್ರಾಮದ ದಾರಂದ ಕುಕ್ಕುಮನೆ ನಿವಾಸಿಯಾದ 80 ವರ್ಷದ ಶ್ರೀಮತಿ ಲಕ್ಷ್ಮೀ ಅವರಿಗೆ ಮಾನವೀಯತೆಯ ಸ್ಪರ್ಶದೊಂದಿಗೆ ಪುನರ್ವಸತಿ ಕಲ್ಪಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ಪುತ್ತೂರು,...
ಎಸ್ಎಸ್ಎಲ್ಸಿ ಪರೀಕ್ಷಾ ಮೌಲ್ಯಮಾಪನದಲ್ಲಿ ಶಿಕ್ಷಕರು ಮಾಡಿದ ಎಡವಟ್ಟಿನಿಂದಾಗಿ ಪ್ರತಿಭಾವಂತ ವಿದ್ಯಾರ್ಥಿಯೊಬ್ಬ ತನ್ನ ಅರ್ಹ ‘ಡಿಸ್ಟಿಂಕ್ಷನ್’ ಶ್ರೇಣಿಯನ್ನು ಕಳೆದುಕೊಂಡಿರುವ ವಿಷಾದನೀಯ ಘಟನೆ ವರದಿಯಾಗಿದೆ. ಮೌಲ್ಯಮಾಪಕರ ಈ ಬೇಜವಾಬ್ದಾರಿತನಕ್ಕೆ ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಯುವರಾಜ್...
ಹಠಾತ್ ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಮುಕ್ರಂಪಾಡಿ ನಿವಾಸಿ ದರ್ಬೆಯಲ್ಲಿ ಉದ್ಯೋಗದಲ್ಲಿದ್ದ ಚೈತ್ರ ಪೂಜಾರಿ (35) ಮೃತಪಟ್ಟ ಮಹಿಳೆ. ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ...
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಸಂದರ್ಭದಲ್ಲಿ ಬಲ್ನಾಡಿನ ಉಳ್ಳಾಳ್ತಿ ದಂಡನಾಯಖ ದೈವದ ಕಿರುವಾಳು ಮೆರವಣಿಗೆ ಸಾಗುವ ಹಾದಿಯಲ್ಲಿದ್ದ ಹಳೇ ಕಟ್ಟಡವೊಂದನ್ನು ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿ, ಪುತ್ತೂರು ನಗರ ಠಾಣೆ ಮುಂಬಾಗ ಬಿಗು ಬಂದೋಬಸ್ತು ಏರ್ಪಡಿಸಲಾಗಿದೆ. ಪುತ್ತೂರು:...
ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಮಂಗಳೂರಿನ ಗುರುಚರಣ್ ಇಂಡಸ್ಟ್ರೀಸ್ಗೆ ಏಪ್ರಿಲ್ 21, 2026ರಂದು ಕೈಗಾರಿಕಾ ಭೇಟಿ ಆಯೋಜಿಸಲಾಯಿತು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಕೈಗಾರಿಕಾ ಕ್ಷೇತ್ರದ ನೈಜ ಕಾರ್ಯವಿಧಾನಗಳನ್ನು ಪರಿಚಯಿಸುವ ಉದ್ದೇಶ ಹೊಂದಿತ್ತು....