ಬಂಟ್ವಾಳದ ಬಿ.ಮೂಡ ಗ್ರಾಮದ ಕಂಚಿಕಾರ ಪೇಟೆ ಬಳಿಯ ನದಿ ಬದಿಯಲ್ಲಿ ಮಂಗಳವಾರ (ಮೇ 21) ಬೆಳಿಗ್ಗೆ ವ್ಯಕ್ತಿಯೋರ್ವರ ಮೃತದೇಹ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಬಂಟ್ವಾಳದ ಗೂಡಿನಬಳಿ ನಿವಾಸಿ ಇರ್ಫಾನ್ (39) ಎಂದು ಗುರುತಿಸಲಾಗಿದೆ. ಬಂಟ್ವಾಳ:...
ಪುಣಚ ಗ್ರಾಮದ ದೇವಿನಗರದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಲವು ವರ್ಷಗಳಿಂದ ವಾಸದ ಮನೆಯ ಹಕ್ಕುಪತ್ರ ನೀಡದ ಹಿನ್ನೆಲೆಯಲ್ಲಿ, ಸಂತ್ರಸ್ತ ಕುಟುಂಬಗಳು ಬಂಟ್ವಾಳ ತಾಲೂಕು ಕಚೇರಿ ಮುಂದೆ ನಡೆಸುತ್ತಿರುವ ‘ಅಹೋರಾತ್ರಿ ಮೌನ ಪ್ರತಿಭಟನೆ’ ಎರಡನೇ ದಿನಕ್ಕೆ...
ಬಂಟ್ವಾಳ ತಾಲೂಕಿನ ಅರಳ ಗ್ರಾಮದ ಕುಟ್ಟಿಕಳ ಎಂಬಲ್ಲಿ ದುಷ್ಕರ್ಮಿಗಳು ಬೀದಿ ನಾಯಿ ಹಾಗೂ ಸಾಕು ನಾಯಿಗಳಿಗೆ ಆಹಾರದಲ್ಲಿ ವಿಷವಿಟ್ಟು ಕೊಂದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಈ ಕ್ರೂರ ಕೃತ್ಯವು ಪ್ರಾಣಿ ಪ್ರಿಯರ ತೀವ್ರ ಆಕ್ರೋಶಕ್ಕೆ...
ಅಪ್ರಾಪ್ತ ಬಾಲಕರಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ಇಬ್ಬರು ವಾಹನ ಮಾಲೀಕರಿಗೆ ಬಂಟ್ವಾಳದ ನ್ಯಾಯಾಲಯವು ತಲಾ 25,000 ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ. ಬಂಟ್ವಾಳ: ಅಪ್ರಾಪ್ತ ಬಾಲಕರಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ...
ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಹಿಂದೂ ಜಾಗರಣ ವೇದಿಕೆಯ ಮುಖಂಡ ನರಸಿಂಹ ಮಾಣಿ ಅವರ ವಿರುದ್ಧದ ಪ್ರಕರಣವು ಇದೀಗ ಬಂಟ್ವಾಳ ಪೊಲೀಸ್ ಠಾಣೆಯಿಂದ ಪುತ್ತೂರು ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದೆ. ಪುತ್ತೂರು: ಪ್ರಚೋದನಾಕಾರಿ ಹೇಳಿಕೆ...
ಕಾರವಾರ-ಮಂಗಳೂರು-ಬೆಂಗಳೂರು ನಡುವೆ ಸಂಚರಿಸುವ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಯೊಬ್ಬರಿಗೆ ಹಠಾತ್ ಹೆರಿಗೆ ನೋವು ಕಾಣಿಸಿಕೊಂಡಾಗ, ಸಹಪ್ರಯಾಣಿಕರೇ ವೈದ್ಯರಾಗಿ ಸುಸೂತ್ರವಾಗಿ ಹೆರಿಗೆ ಮಾಡಿಸಿದ ಅಪರೂಪದ ಹಾಗೂ ಶ್ಲಾಘನೀಯ ಘಟನೆ ರವಿವಾರ ಸಂಜೆ ನಡೆದಿದೆ. ಮಂಗಳೂರು: ಕಾರವಾರ-ಮಂಗಳೂರು-ಬೆಂಗಳೂರು ನಡುವೆ ಸಂಚರಿಸುವ...
ಮಂಚಿ ಎಂಬಲ್ಲಿ ಹವ್ಯಾಸಿ ರಂಗಭೂಮಿ ಕಲಾವಿದರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ಸಂಭವಿಸಿದೆ. ಉಳ್ಳಾಲ ತಾಲೂಕಿನ ಇರಾ ಗ್ರಾಮದ ಪಾತ್ರಾಡಿ ನಿವಾಸಿ ಮಿಥುನ್ ಪೂಜಾರಿ (40) ಮೃತಪಟ್ಟವರು. ಬಂಟ್ವಾಳ: ಮಂಚಿ ಎಂಬಲ್ಲಿ ಹವ್ಯಾಸಿ ರಂಗಭೂಮಿ ಕಲಾವಿದರೊಬ್ಬರು...
ಸಾಧನೆಗೆ ವಯಸ್ಸು ಅಡ್ಡಿಯಲ್ಲ ಎಂಬುದನ್ನು ಬಂಟ್ವಾಳದ ತಾಯಿ-ಮಗಳ ಜೋಡಿ ಸಾಬೀತುಪಡಿಸಿದೆ. ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಯಿ ಮತ್ತು ಮಗಳು ಏಕಕಾಲದಲ್ಲಿ ಉತ್ತೀರ್ಣರಾಗುವ ಮೂಲಕ ಜಿಲ್ಲೆಯ ಗಮನ ಸೆಳೆದಿದ್ದಾರೆ. ಬಂಟ್ವಾಳ: ಸಾಧನೆಗೆ ವಯಸ್ಸು ಅಡ್ಡಿಯಲ್ಲ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ದಾಸರಗುಡ್ಡೆ ಎಂಬಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಭೀಕರ ಘಟನೆ ನಡೆದಿದೆ. ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು...
ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ತಂಡವೊಂದರ ಮೇಲೆ ಬಂಟ್ವಾಳ ನಗರ ಪೊಲೀಸರು ದಾಳಿ ನಡೆಸಿದ್ದು, ಓರ್ವನನ್ನು ಬಂಧಿಸಿದ್ದಾರೆ. ಬಂಟ್ವಾಳ ಸಜಿಪ ಮೂಡ ನಿವಾಸಿ ಶಾಕೀರ್ (28) ಬಂಧಿತ ಆರೋಪಿ. ಬಂಟ್ವಾಳ: ಮಾದಕ ವಸ್ತು...