ಬನ್ನೂರಿನ ಆನೆಮಜಲಿನಲ್ಲಿ ಸುಮಾರು 6 ವರ್ಷಗಳ ಸತತ ಕಾಮಗಾರಿಯ ನಂತರ ಸುಸಜ್ಜಿತ ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಾಣಗೊಂಡಿದ್ದು, ಜನವರಿ 31ರಂದು ಅದ್ಧೂರಿಯಾಗಿ ಲೋಕಾರ್ಪಣೆಗೊಳ್ಳಲಿದೆ. ಆನೆಮಜಲು ಪುದೇಶದ ವಿಶಾಲ ಜಾಗದಲ್ಲಿ ಸುಮಾರು 51.9 ಕೋಟಿ ರೂ. ವೆಚ್ಚದಲ್ಲಿ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಮುಂಡೂರು ಗ್ರಾಮದ ನಿವಾಸಿ ,ಯುವ ಕಾಂಗ್ರೆಸ್ ನಾಯಕರಾದ ಸುಪ್ರಿತ್ ಕಣ್ಣಾರಾಯರವರನ್ನು ನೇಮಕ ಮಾಡಲಾಗಿದೆ. ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ...
ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಅಧಿವೇಶನದ ಶೂನ್ಯ ವೇಳೆಯಲ್ಲಿ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು, ದಿನಪತ್ರಿಕೆಯೊಂದರಲ್ಲಿ ಪ್ರಕಟವಾಗಿರುವ “ಜಾರಿಯಾದ ತಿಂಗಳಲ್ಲೇ ಕೈಕೊಟ್ಟ ಇ–ಸ್ವತ್ತು 2.0” ಎಂಬ ವರದಿಯನ್ನು ಉಲ್ಲೇಖಿಸಿ, ರಾಜ್ಯದ ಗ್ರಾಮೀಣ...
ಪುತ್ತೂರಿನ ಪ್ರತಿಭಾನ್ವಿತ ಯುವಕ ಅಕ್ಷಯ್ ನಾಯಕ್ ಅವರು ರಚಿಸಿ, ನಿರ್ಮಿಸಿ, ನಿರ್ದೇಶಿಸಿರುವ ಕೊಂಕಣಿ ಚಿತ್ರ ‘ಜೆವಣ್’ (Jevon) ಪ್ರತಿಷ್ಠಿತ 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಈ ಮೂಲಕ ಪುತ್ತೂರಿನ ಸಾಂಸ್ಕೃತಿಕ ಕೀರ್ತಿ ಜಾಗತಿಕ ಮಟ್ಟದಲ್ಲಿ...
ಸಾಂಸ್ಕೃತಿಕ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ‘ಎಸ್ ಡಿ ಪಿ ಕಲೋಪಾಸನ’ ಈ ಬಾರಿ 22ನೇ ವರ್ಷದ ಸಂಭ್ರಮಕ್ಕೆ ಸಜ್ಜಾಗಿದೆ. ಕಳೆದ 21 ವರ್ಷಗಳಿಂದ ನಿರಂತರವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿರುವ ಪುತ್ತೂರಿನ ‘ಎಸ್...
ನಗರದ ಪ್ರತಿಷ್ಠಿತ ಜವಳಿ ಮಳಿಗೆ, ಬೊಳುವಾರ್ನ ‘ಸ್ನೇಹಾ ಸಿಲ್ಕ್ಸ್ & ರೆಡಿಮೇಡ್ಸ್’ ತನ್ನ ವಾರ್ಷಿಕ ಸಂಭ್ರಮಕ್ಕೆ ಅದ್ಧೂರಿ ಚಾಲನೆ ನೀಡಿದೆ. ಗ್ರಾಹಕರಿಗೆ ಭರ್ಜರಿ ಡಿಸ್ಕೌಂಟ್ಗಳು ಮತ್ತು ಆಕರ್ಷಕ ‘ಸ್ಪೆಷಲ್ ಗಿಫ್ಟ್’ಗಳನ್ನು ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. ಜನವರಿ...
ಕಂಬಳ ಕೂಟದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಪುತ್ತೂರು ಕೋಟಿ ಚೆನ್ನಯ ಕಂಬಳದ ಪ್ರಯುಕ್ತ ದಿನಾಂಕ 24.1.2026ನೇ ಬೆಳಿಗ್ಗೆ 6 ಗಂಟೆಯಿಂದ 25.1.2026ನೇ ಮಧ್ಯರಾತ್ರಿ 12 ಗಂಟೆಯವರೆಗೆ ಪುತ್ತೂರು ನಗರದಲ್ಲಿರುವ 24 ಬಾರ್ ಗಳನ್ನು ಬಂದ್ ಮಾಡಿ...
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿಯ ಹಿನ್ನೆಲೆಯಲ್ಲಿ ನಿರಂತರ ಚಟುವಟಿಕೆಯ ಹಿನ್ನೆಲೆಯಲ್ಲಿ ಪುತ್ತೂರು ನಗರ ವ್ಯಾಪ್ತಿಯ 8 ವಸತಿಗಳಲ್ಲೂ ಹಿಂದೂ ಸಂಗಮ ನಡೆಯಲಿದೆ ಎಂದು ಹಿಂದೂ ಸಂಗಮ ಪುತ್ತೂರು ಆಯೋಜನಾ ಸಮಿತಿ ಅಧ್ಯಕ್ಷ ಲಕ್ಷ್ಮೀಕಾಂತ್ ಅಚಾರ್ಯ...
ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವ 33ನೇ ವರ್ಷದ ‘ಪುತ್ತೂರು ಕೋಟಿ-ಚೆನ್ನಯ ಜೋಡು ಕರೆ ಕಂಬಳ’ವು ಜ.24 ಮತ್ತು 25 ರಂದು ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ‘ದೇವರಮಾರು ಗದ್ದೆ’ಯಲ್ಲಿ ನಡೆಯಲಿದೆ. ಎರಡು ದಿನಗಳ...
ಪುತ್ತೂರು: ನಗರದ ದರ್ಬೆಯ ಬುಶ್ರಾ ಟವರ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಸಿದ್ಧ ಪಾದರಕ್ಷೆಗಳ ಮಳಿಗೆ ‘ನಯಾ ಚಪ್ಪಲ್ ಬಜಾರ್’ ಇದೀಗ ಗ್ರಾಹಕರಿಗೆ ಮತ್ತಷ್ಟು ಹತ್ತಿರವಾಗಲು ತನ್ನ ಮಳಿಗೆಯನ್ನು ವಿಸ್ತರಿಸಿದ್ದು, ಇದರ ಅದ್ಧೂರಿ ಉದ್ಘಾಟನಾ ಸಮಾರಂಭವು ಜ.22, ಗುರುವಾರ ಬೆಳಿಗ್ಗೆ...