ಪುತ್ತೂರು ನಗರದ ಮೂರು ಪ್ರತ್ಯೇಕ ಸಹಕಾರಿ ಸಂಘಗಳಲ್ಲಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು, ಲಕ್ಷಾಂತರ ರೂಪಾಯಿ ಸಾಲ ಪಡೆದು ವಂಚನೆ ಎಸಗಿದ ಆರೋಪ ಎದುರಿಸುತ್ತಿದ್ದ ವ್ಯಕ್ತಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪುತ್ತೂರು: ನಗರದ ಮೂರು...
ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಪುರುಷರಕಟ್ಟೆ ಇಂದಿರಾನಗರದಲ್ಲಿ ನವೆಂಬರ್ 21ರಂದು ನಡೆದಿದೆ. ಮೃತರನ್ನು ಪುರುಷರಕಟ್ಟೆ ಇಂದಿರಾನಗರ ನಿವಾಸಿ, ದಿವಂಗತ ಪ್ರವೀಣ್ ಜೋಗಿ ಅವರ ಪುತ್ರ ಪ್ರತೀಕ್...
ಮನೆ ಮಗಳ ಮದುವೆ ನಿಶ್ಚಿತಾರ್ಥವಿದೆಯೆಂದು ಮನೆಗೆ ಬೀಗ ಹಾಕಿ ಹೋಗಿದ್ದ ಸಂದರ್ಭವನ್ನೇ ಬಳಸಿಕೊಂಡ ಕಳ್ಳರು, ಮನೆಯ ಅಟ್ಟದಲ್ಲಿದ್ದ ಸುಮಾರು 1 ಲಕ್ಷ ರೂ. ಮೌಲ್ಯದ ಅಡಿಕೆಯನ್ನು ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ...
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮಶತಾಬ್ಧಿ ಕಾರ್ಯಕ್ರಮದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಟಲ್ ವಿರಾಸತ್ ಎಂಬ ಮೆಗಾ ಸಮಾವೇಶ ನ.19ರಂದು ಪುತ್ತೂರಿನಲ್ಲಿ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು....
ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವೆಂಬರ್ 19, ಬುಧವಾರದಂದು ಕಾರ್ತಿಕ ಮಾಸದ ಅಮಾವಾಸ್ಯೆಯ ದಿನ ಸಂಪ್ರದಾಯಬದ್ಧವಾಗಿ ಲಕ್ಷದೀಪೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ...
ಪುಸ್ತಕ ಮತ್ತು ಶೈಕ್ಷಣಿಕ ಸಾಮಗ್ರಿಗಳ ಕ್ಷೇತದಲ್ಲಿ ತನ್ನದೇ ಆದ ಬ್ರಾಂಡ್ ಕ್ರಿಯೇಟ್ ಮಾಡಿ ಮುನ್ನುಗ್ಗುತ್ತಿರುವ ಕರ್ನಾಟಕದ ಅತೀ ದೊಡ್ಡ ಪುಸ್ತಕ ಮಳಿಗೆಯ ನೂತನ ಸಂಸ್ಥೆ ಎಸ್ ಎಲ್ ವಿ ಬುಕ್ ಹೌಸ್ ಇಂದು ಪುತ್ತೂರಿನ ನೆಹರೂ...
ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಬಳಿಯಿರುವ ಪುತ್ತೂರಿನ ಪ್ರಸಿದ್ಧ ಫ್ಯಾನ್ಸಿ ಮಳಿಗೆ ಚಂದ್ರಾ ಫ್ಯಾನ್ಸಿಯ ಮಾಲಕ ಬನ್ನೂರು ಅನೆಮಜಲು ನಿವಾಸಿ ದಿ. ಪುರುಷೋತ್ತಮ್ ಆಚಾರ್ಯರವರ ಪುತ್ರ ದಿನೇಶ್ ಆಚಾರ್ಯ ಅವರು ನ. 15 ರಂದು...
ಮೂಡಬಿದಿರೆಯ ಪ್ರತಿಷ್ಠಿತ ಆಳ್ವಾಸ್ ಎಜುಕೇಶನ್ ಫೌಂಡೇಶನ್ನ ಆಳ್ವಾಸ್ ನುಡಿಸಿರಿ ವಿರಾಸತ್ ಪುತ್ತೂರು ಘಟಕದ ವತಿಯಿಂದ ನವೆಂಬರ್ 16ರಂದು ಪುತ್ತೂರಿನಲ್ಲಿ `ಆಳ್ವಾಸ್ ಸಾಂಸ್ಕೃತಿಕ ವೈಭವ’ ಕಾರ್ಯಕ್ರಮ ನಡೆಯಲಿದೆ. ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿರುವ...
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ವತಿಯಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನವೆಂಬರ್ 19 ಮತ್ತು 30ರಂದು ನಡೆಯಲಿರುವ ಮೂರನೇ ವರ್ಷದ ಶ್ರೀನಿವಾಸ...
ಪುತ್ತೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಬೀದಿನಾಯಿಗಳ ಉಪಟಳ ಅಧಿಕವಾಗಿದ್ದು ಇದಕ್ಕೆ ತಕ್ಷಣ ಪರಿಹಾರ ಕಂಡುಕೊಳ್ಳಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಅವರು ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದರು. ಪುತ್ತೂರು:...