ಉಡುಪಿ : ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುತ್ತಿದ್ದು ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ ಎದುರಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಶನಿವಾರ (ಜುಲೈ 6) ಜಿಲ್ಲಾದ್ಯಂತ ಅಂಗನವಾಡಿ , ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು...
ಮಂಗಳೂರು ನಗರದ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಸಂಭವಿಸಿ ಮಣ್ಣಿನಡಿ ಸಿಲುಕಿದ್ದ ಓರ್ವ ಕಾರ್ಮಿಕನನ್ನು ರಕ್ಷಿಸಲು 7 ಗಂಟೆ ಪ್ರಯತ್ನ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾಡಳಿತ ಅಂತಿಮವಾಗಿ ಆತನ ಮೃತ ದೇಹ ತೆಗೆಯಲ್ಲಷ್ಟೇ ಶಕ್ತವಾಗಿದೆ....
2024-25 ನೇ ಸಾಲಿಗೆ ಮರು ವಿನ್ಯಾಸಗೊಳಿಸಲಾದ ಹವಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ (Fasal bima yojana) ವಿಮಾ ಕಂತು ತುಂಬಲು ಬೆಳೆವಾರು ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಹಾಗೂ ಕಾಳು...
ಬೆಳ್ತಂಗಡಿ: ಶಿಬಾಜೆಯ ಬರ್ಗುಲಾದಲ್ಲಿ ಜೂನ್ 27ರಂದು ಸಂಜೆ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಪ್ರತೀಕ್ಷಾ ಶೆಟ್ಟಿ ಅವರ ಮನೆಯವರಿಗೆ ಐದು ಲಕ್ಷ ರೂ ಪರಿಹಾರ ನೀಡಲು ಮೆಸ್ಕಾಂಗೆ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಸೂಚನೆ ನೀಡಿದ್ದಾರೆ. ಕೆಪಿಸಿಸಿ...
ವಿಟ್ಲ: ಕನ್ಯಾನ ಸಮೀಪ ಕೇರಳ ಕಡೆಗೆ ಅಕ್ರಮವಾಗಿ ಹೋರಿ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಸಹಿತ ಮೂವರನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ಬುಧವಾರ (ಜೂ 26) ಸಂಜೆ ನಡೆದಿದೆ. ಬಂಟ್ವಾಳ ತಾಲೂಕು...
ಮಂಗಳೂರು : ದ.ಕ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ(ಜೂ.27) ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ...
ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಜೂ.22ರಂದು ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಹವಾಮಾನ ಇಲಾಖೆಯು ರಾಜ್ಯದ ವಿವಿಧೆಡೆ ಗುಡುಗು ಸಹಿತ...
ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ದರ್ಖಾಸು ಎಂಬಲ್ಲಿ ವಿವಾಹಿತೆಯೊಬ್ಬಳು ಜೂ 17ರ ತಡ ರಾತ್ರಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದ್ದು, ಉಪ್ಪಿನಂಗಡಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಳಿಯೂರು ಗ್ರಾಮದ ದರ್ಖಾಸು ನಿವಾಸಿ ಕಮಲರವರ ಕಿರಿಯ...
ದಕ್ಷಿಣ ಕನ್ನಡದ ಸಂಸದರಾಗಿ ಅಭೂತಪೂರ್ವಜಯ ದಾಖಲಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಅಭಿನಂದನೆ ಹಾಗೂ ಕಾರ್ಯಕರ್ತರ ವಿಜಯೋತ್ಸವ ಕಾರ್ಯಕ್ರಮ ನಾಳೆ ದಿನಾಂಕ ಜೂ.17 ರಂದು...
ಮಂಗಳೂರು ಮೂಲ್ಕಿ: ಗಾಜಿಗೆ ಪೂರ್ತಿ ಟಿಂಟ್ ಅಳವಡಿಸಿದ ಕಾರಿನಲ್ಲಿ ಇಬ್ಬರು ಅನ್ಯಕೋಮಿನ ಯುವಕರ ಜತೆ ಯುವತಿಯೊಬ್ಬಳು ಸುತ್ತಾಡಿದ್ದು ಅವರನ್ನು ಸಾರ್ವಜನಿಕರು ಸುರತ್ಕಲ್ ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಮುಕ್ಕ ಎಂಬಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಮಂಗಳೂರಿನ...