ಮಂಗಳೂರು : ಕಂಕನಾಡಿ ಮಸೀದಿ ಎದುರಿನ ರಸ್ತೆಯಲ್ಲಿ ನಮಾಜ್ ಮಾಡಿದ ವಿಚಾರದಲ್ಲಿ ಸುಮೊಟೊ ಪ್ರಕರಣ ದಾಖಲಾಗಿದ್ದು, ಇದಕ್ಕೆ ಮುಸ್ಲಿಂ ಸಮುದಾಯದ ಮುಖಂಡರಿಂದ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನಲೆಯಲ್ಲಿ ಆ ಪ್ರಕರಣವನ್ನು ರದ್ದುಗೊಳಿಸಲು ಪೊಲೀಸ್ ಇಲಾಖೆ ಚಿಂತನೆ ನಡೆಸಿದೆ...
ಮಂಗಳೂರು: ನಗರದ ಕಂಕನಾಡಿಯ ಬಳಿ ಮಸೀದಿ ಪಕ್ಕದ ಒಳರಸ್ತೆಯಲ್ಲೇ ನಮಾಜ್ ನಡೆಸಿದ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ಇದಕ್ಕೆ ಬಲಪಂಥೀಯ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾದ ಬಳಿಕ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕದ್ರಿ...
ಇದರಿಂದ ಕೋಪಗೊಂಡ ಬಿಪಿನ್ ಎಂಬಾತ ಜೋಸೆಫ್ ಅವರನ್ನು ದೂಡಿ ಹಾಕಿ ಅವಾಚ್ಯ ಶಬ್ದಗಳಿಂದ ಬೈದು, ಬಿಯರ್ ಬಾಟ್ಲಿಯಿಂದ ತಲೆಗೆ ಹೊಡೆದಿರುತ್ತಾನೆ. ಇನ್ನಿಬ್ಬರು ಆರೋಪಿಗಳಾದ ಕುಲದೀಪ್ ಮತ್ತು ಅಜೇಯರವರುಗಳು ಹಲ್ಲೆಗೆ ಯತ್ನಿಸಿರುತ್ತಾರೆ. ಹಲ್ಲೆಯಿಂದ ಜೋಸೆಫ್ ಅವರಿಗೆ ತೀವ್ರ...
ಬೆಳ್ತಂಗಡಿ : ಮೇ 26: ಆರು ತಿಂಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ವಿವಾಹಿತ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಮೇ.25 ರಂದು ರಾತ್ರಿ ಬೆಳ್ತಂಗಡಿಯ ನಂದಿಬೆಟ್ಟದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ...
ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಒದಗಿಸುವ ಮಹತ್ವಕಾಂಕ್ಷಿ ಉದ್ದೇಶ ಹೊಂದಿದ್ದ, ಪರಿಸರವಾದಿಗಳು ಹಾಗೂ ದಕ ಜಿಲ್ಲೆಯ ಜನರ ವಿರೋಧದ ತೀವ್ರ ವಿರೋಧಧ ನಡೆಉವೆಯೂ ಒಂದೂವರೆ ದಶಕದ ಹಿಂದೆ ಆರಂಭಿಸಲಾದ ʼಎತ್ತಿನಹೊಳೆ ಯೋಜನೆʼ ಹಳ್ಳ...
ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ (Harish Poonja) ಸ್ಪೋಟಕ ದಾಸ್ತಾನು ಪ್ರಕರಣದಲ್ಲಿ ಬಂಧಿತ ತನ್ನ ಆಪ್ತ ರೌಡಿಶೀಟರ್ ಪರ ಪೊಲೀಸ್ ಇಲಾಖೆಯ ವಿರುದ್ದ ಪ್ರತಿಭಟನೆ ನಡೆಸಿ ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯ ಪೊಲೀಸ್ ಠಾಣೆಗೆ...
ಮೇ 8 ರಂದು ಬೆಳ್ತಂಗಡಿ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ವಸಂತ ಬಂಗೇರಾ (79) ಅವರು ನಿಧನರಾಗಿದ್ದರು. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿ ಚುನಾವಣೆಗೆ ನಿಂತು ಗೆಲುವು ಸಾಧಿಸಿ ಬಂಗೇರಾ ದಾಖಲೆ ಬರೆದಿದ್ದರು. ಮಂಗಳೂರು:...
ಚಿತ್ರಾದುರ್ಗಾಕ್ಕೆ ಹೋದ ಕಾರ್ತಿಕ್ ಅಲ್ಲಿ ಸಂಬಂಧಿಕರ ಗ್ಯಾರೇಜ್ ನಲ್ಲಿ ಮೆಕ್ಯಾನಿಕ್ ಆಗಿ ಕೆಲಸಕ್ಕೆ ಸೇರಿದ್ದ. ಪ್ರೇಯಸಿಯ ಆತ್ಮಹತ್ಯೆ ವಿಷಯ ತಿಳಿದು ಚಿತ್ರದುರ್ಗದಲ್ಲಿದ್ದ ಆತ ದಿಢೀರ್ ಶನಿವಾರ ಸಂಜೆ ಮನೆಗೆ ಬಂದಿದ್ದ. ತಾಯಿ ತುರ್ತು ಕೆಲಸ ನಿಮಿತ್ತ...
ಅಕ್ರಮ ಗಣಿಗಾರಿಕೆ ನಡೆಸಿದ ಆರೋಪಿಯನ್ನು ಬಂಧಿಸಿದನ್ನು ಪ್ರಶ್ನಿಸಿ ಬೆಂಬಲಿಗರೊಂದಿಗೆ ಠಾಣೆಗೆ ನುಗ್ಗಿ ತನ್ನ ಪಕ್ಷದ ಕಾರ್ಯಕರ್ತನಾಗಿರುವ ಆರೋಪಿಯನ್ನು ಕಾನೂನುಬಾಹಿರವಾಗಿ ಬಿಡುಗಡೆ ಮಾಡುವಂತೆ ಠಾಣಾಧಿಕಾರಿಗಳಿಗೆ ಒತ್ತಡ ಹಾಕಿ, ಅವ್ಯಾಚವಾಗಿ ಬೈದು ಬೆದರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಗ್ಗಿಲ್ಲದೆ ಮರಳು ದಂಧೆ (Dakshina Kannada Sand Mafia) ನಡೆಯುತ್ತಿದೆ. ಈ ಮಾಫಿಯಾದವರಿಂದ ಖಡಕ್ ಪೊಲೀಸ್ ಅಧಿಕಾರಿಗಳಿಗೆ ರಕ್ಷಣೆ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಉಳ್ಳಾಲ ತಾಲೂಕಿನ ಪಾವೂರು ನೇತ್ರಾವತಿ ನದಿಯಿಂದ...