ಪರೀಕ್ಷಾ ಭೀತಿಯಿಂದ ಎಕ್ಸಾಂ ನಡೆಯುತ್ತಿದ್ದ ವೇಳೆಯೇ ವಿದ್ಯಾರ್ಥಿಯೊಬ್ಬ ಕಾಲೇಜ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ 16 ರಂದು ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲ ಮಾಹೆ ವಿವಿಯ ಎಂಸಿಎಚ್ಪಿ ವಿಭಾಗದ ದ್ವಿತೀಯ ವರ್ಷದ...
ಕರ್ನಾಟಕ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಆರ್ ಸಿ ನಾರಾಯಣ ರೆಂಜ ಆಯ್ಕೆಯಾಗಿದ್ದಾರೆ.ಎಂದು ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯಾ ಘೋಷಿಸಿದ್ದಾರೆ. 36ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಬಿಜೆಪಿ ಹಿಂದುಳಿದ ವರ್ಗಗಳ...
ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಕೋರ್ಟ್ರಸ್ತೆ ಮುಳಿಯ ಜ್ಯುವೆಲ್ಸ್ನಲ್ಲಿ 15 ದಿನಗಳ ಕಾಲ ನಡೆಯಲಿರುವ `ಕರಿಮಣಿ ಉತ್ಸವ’ಕ್ಕೆ ಫೆ.15ರಂದು ಚಾಲನೆ ದೊರೆಯಿತು. ಇಲ್ಲಿನ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯವರು ಕರಿಮಣಿ ಉತ್ಸವವನ್ನು ದೀಪ...
ಪುತ್ತೂರು ಕುರಿಯ ಸಮೀಪ ಆಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಇಬ್ಬರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಸಿಂಹವನ ನಿವಾಸಿ ರೀತಿಶ್ (39 ವರ್ಷ )ಮತ್ತೆ ಏನಕಲ್ಲು ಗ್ರಾಮದ ಕಿಶನ್ ಬಂಧಿಸಿದ್ದಾರೆ....
ಬಂಟ್ವಾಳ: ಅಡ್ಯನಡ್ಕ ಬ್ಯಾಂಕ್ ಕಳ್ಳತನ ಪ್ರಕರಣದಲ್ಲಿ ಸುಳಿವೇ ಇಲ್ಲದೇ ಒದ್ದಾಡುತ್ತಿದ್ದ ಕರ್ನಾಟಕ ಪೊಲೀಸರ ನೆರವಿಗೆ ಕೇರಳ ರಾಜ್ಯಕ್ಕೆ ಸೇರಿದ ಪೆರ್ಲದಲ್ಲಿ ಅಳವಡಿಸಿದ ಸಿಸಿ ಕ್ಯಾಮಾರ ಮಹತ್ವದ ಸುಳಿವು ಒದಗಿಸಿದೆ. ಕೇರಳ ಸರ್ಕಾರ ರಸ್ತೆ ಬದಿ ಅಳವಡಿಸಿದ...
ಉಪ್ಪಿನಂಗಡಿ: ಪುತ್ತೂರಿನ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿನಿ ದಿಢೀರ್ ಹೃದಯಾಘಾತಕ್ಕೆ ತುತ್ತಾಗಿ ಮಲಗಿದ್ದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪ ಸಂಭವಿಸಿದೆ 34 ನೆಕ್ಕಿಲಾಡಿ ಗ್ರಾಮದ ಕರ್ವೇಲು ಬಳಿ ನಿವಾಸಿ ಉದ್ಯಮಿ ದಾವೂದ್ ಅವರ ಪುತ್ರಿ ಹಫೀಝಾ...
ವಿಟ್ಲ : ಹರಿಯಾಣದ ಗಡ್ಪುರಿಯಲ್ಲಿ ಫೆಬ್ರವರಿ 19 ರಿಂದ 23 ರವರೆಗೆ ‘ ಏಕ್ ಭಾರತ್ ಶ್ರೇಷ್ಠ ಭಾರತ್ಎಂಬ ಥೀಮ್ ನಲ್ಲಿ ಭಾರತ್ ಸ್ಕೌಟ್ಸ್ & ಗೈಡ್ಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ನಡೆಯಲಿದೆ. ಈ ಪ್ರತಿಷ್ಠಿತ...
ಸ್ಪೀಕರ್ ಯು.ಟಿ ಖಾದರ್ ಅವರ ಪ್ರಯಾಣಕ್ಕೆ ಇದೀಗ ಐಶಾರಾಮಿ ಕಾರು (UT Khader Car) ಬಂದಿದೆ. ಸಚಿವಾಲಯದಿಂದ ವಿಶೇಷ ಕಾರಿನ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಐಶಾರಾಮಿ ಫಾರ್ಚೂನರ್ ಕಾರು ಹಲವು ವಿಶೇಷತೆಗಳನ್ನು ಕೂಡಾ ಹೊಂದಿದೆ.ಕಪ್ಪು ಬಣ್ಣದ ಫಾರ್ಚೂನರ್(...
ಪುತ್ತೂರು:ಪ್ರತಿಷ್ಠಿತ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಬೆಂಗಳೂರು ಇವರು ನಡೆಸಿದ ಆಯುರ್ವೇದ ವೈದ್ಯಕೀಯ(ಬಿಎ ಎಂಎಸ್)ಪದವಿ ಪರೀಕ್ಷೆಯಲ್ಲಿ ಮಾಡಾವಿನಡಾ.ಖದೀಜತ್ ದಿಲ್ತಾನರವರು Rank ಪಡೆದುಕೊಂಡಿದ್ದಾರೆ. ಇವರು ಕೆಯೂರು ಗ್ರಾಮದ ಮಾಡಾವು ಮೊಹಮ್ಮದ್ ಕುಂ ಮತ್ತು ನೆಬಿಸಾ ದಂಪತಿಯ ಪುತ್ರಿ....
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ (Mangalore Lokasabha Constituency) ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಹಿಂದೂ ಜಾಗರಣೆ ವೇದಿಕೆ ಸಂಘಟನೆಯನ್ನು ಬಲಿಷ್ಟವಾಗಿ ಕಟ್ಟುವಲ್ಲಿ ಪ್ರಮುಖ ಪಾತ್ರ...