ವಿವೇಕಾನಂದ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ರಾಮಂಜನೇಯ ಸ್ಮರಣೆ ಪುತ್ತೂರು,ಜ.೨೦ – ಶ್ರೀರಾಮ ಮತ್ತು ಹನುಮಂತನದ್ದು ಅವಿನಾಭಾವ ಸಂಬಂಧ. ಸ್ನೇಹ ಎಂಬ ಬಂಧನವು ಚಿರಕಾಲ ಉಳಿಯುವಂತಹದ್ದು. ಸುಗ್ರೀವನ ಸಚಿವನಾದ ಹನುಮಂತನು...
ಸುಳ್ಯ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠೆಗೆ ತುಳುನಾಡಿನ ಸುಳ್ಯ ತಾಲೂಕಿನ ಸಂಸ್ಕೃತ ವಿದ್ವಾಂಸರಾದ ಡಾ. ಕೆ.ಗಣಪತಿ ಭಟ್ ಆಯ್ಕೆಯಾಗಿದ್ದಾರೆ. ಇವರು ತಿರುಪತಿಯ ರಾಷ್ಟ್ರೀಯ ಸಂಸ್ಕ್ರತ ವಿ.ವಿಯ ಪರಮಚಾರ್ಯ ಗುರುಕುಲದ ನಿರ್ದೇಶಕ....
ರಾಮಾಯಣದಲ್ಲಿ ಚಾರಿತ್ರಿಕ, ಸಾಂಸ್ಕೃತಿಕ ಹಾಗೂ ಪೌರಾಣಿಕ ಮಹತ್ವವಿದೆ: ಡಾ. ಶ್ರೀಧರ್ ಹೆಚ್ ಜಿ ಪುತ್ತೂರು,ಜ.18: ಪ್ರಪಂಚದ ಶ್ರೇಷ್ಠ ನಾಲ್ಕು ಮಹಾಕಾವ್ಯಗಳಲ್ಲಿ ರಾಮಾಯಣವೂ ಒಂದು. ಹಾಗಾಗಿ ರಾಮ ರಾಜ್ಯದ ಪರಿಕಲ್ಪನೆ ಪುರುಷೋತ್ತಮ ಬಾಲಕನಾಗಿರುವಾಗಲೇ ಆರಂಭವಾಗಿರುತ್ತದೆ. ಅದಕ್ಕೆ ಪೂರಕವಾಗಿ...
ಮಂಡ್ಯ: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಬಗ್ಗೆ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಶ್ರೀರಂಗಪಟ್ಟಣದ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಅವರಿಗೆ ಶ್ರೀರಂಗಪಟ್ಟಣದ ಮೂರನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ ಜಾಮೀನು ಮಂಜೂರು...
ಪುತ್ತೂರು: ಮಹಿಳೆಯೊಬ್ಬರ ಮೃತದೇಹ ಅವರದೇ ತೋಟದ ನೀರಿನ ತೊಟ್ಟಿಯಲ್ಲಿ ಪತ್ತೆಯಾದ ಘಟನೆ ಜ 17 ರಂದು ಮಧ್ಯಾಹ್ನ ಬೆಳಕಿಗೆ ಬಂದಿದೆ. ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ರವರ...
ಪುತ್ತೂರು, ಜ 13: ರಾಮನನ್ನು ಅನುಸರಿಸಿ ಬದುಕಿದವಳು ಸೀತೆ. ಅವಳ ತಾಳ್ಮೆ, ಧೈರ್ಯ,ಸ್ವಾವಲಂಬಿ ಜೀವನ ಪರಿಸ್ಥಿತಿಯನ್ನು ಎದುರಿಸಿ ಬದುಕಿದ ರೀತಿ ಇಂದು ಎಲ್ಲರಿಗೂ ಮಾದರಿ. ಸೀತೆಯ ಜೀವನ ಮೌಲ್ಯ ನಮ್ಮ ಕಣ್ಣ ಮುಂದಿದೆ. ಇಂದಿಗೂ ನಾಳೆಗೂ...
ಪುತ್ತೂರು: ರಾಮ ರಾಜ್ಯದ ನಿರ್ಮಾಣಕ್ಕಾಗಿ ರಾಮನ ಪ್ರತಿಷ್ಠೆಯನ್ನು ಮಾಡಲಾಗುತ್ತಿದ್ದು, ರಾಮ ಹಾಗೂ ರಾಮ ರಾಜ್ಯದ ಪ್ರತಿಷ್ಠೆಯನ್ನು ಹಳ್ಳಿ ಹಳ್ಳಿಯಲ್ಲಿ ಸಂಭ್ರಮ ಪಡಬೇಕು. ರಾಮನ ಪ್ರತಿಷ್ಠೆಯಿಂದ ಮನುಷ್ಯ ನ ಜತೆಗೆ ಜೀವ ಸಂಕುಲಕ್ಕೂ ಆನಂದವನ್ನು ನೀಡಿದ್ದು, ಇದರಿಂದ...
ವಿವೇಕಾನಂದ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಶ್ರೀರಾಮೋತ್ಸವ – ‘ವಿದ್ಯಾರಾಮ ಸ್ಮರಣೆ’ ಪುತ್ತೂರು,ಜ.೧೪: ಅಯೋಧ್ಯೆಯ ಹೋರಾಟದ ಕಥೆಗಳನ್ನು ಆಲಿಸುವಾಗ ಮನದಲ್ಲಿ ಸಂತಸ ಮೂಡುತ್ತದೆ. ಆದರೆ ರಾಷ್ಟ್ರಗಳ ನಡುವೆ ನಡೆಯುವ ಹೋರಾಟಗಳು...
ಪುತ್ತೂರು,ಜ 12 :- ವಿವೇಕಾನಂದರದ್ದು ಕೇವಲ ಒಂದು ನೋಟದಲ್ಲಿ ಸೆಳೆಯುವ ಚುಂಬಕ ಶಕ್ತಿ, ವಿಶ್ವ ಜನರ ಮನದಲ್ಲಿ ಭಾರತದ ಕುರಿತಾದ ಕೀಳರಿಮೆಯನ್ನು ಹೋಗಲಾಡಿಸಿದ ಹಿರಿಮೆ ಇವರದ್ದು. ಸನ್ಯಾಸಿಯಾಗಿದ್ದರೂ ಕೂಡ ಸಮಾಜದಿಂದ ವಿಮುಖರಾಗದೆ, ಸಮಾಜದ ಕಷ್ಟ ಸುಖದಲ್ಲಿ...
ಬೆಳ್ತಂಗಡಿ: ನಗರದ ಖಾಸಗಿ ಪದವಿ ಕಾಲೇಜೊಂದರ ವಿದ್ಯಾರ್ಥಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ. ಮಡಂತ್ಯಾರು ಮಾರಿಗುಡಿ ಹೊಸಮನೆ ನಿವಾಸಿ ಪ್ರಶಾಂತ್ ಬಾಳಿಗ ಎಂಬವರ ಪುತ್ರ ಪ್ರತೀಕ್ ಬಾಳಿಗ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ...