ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ನಲ್ಲಿ ಡಿಸೆಂಬರ್ 8ರಿಂದ ಪ್ರಾಚಿ ಪುರಾತನ ಆಭರಣಗಳ ಪ್ರದರ್ಶನ ಹಾಗೂ ಮಾರಾಟವನ್ನು ಆಯೋಜಿಸಲಾಗಿದೆ. ಗ್ರಾಹಕರು ಪ್ರಾಚಿ ಆ್ಯಂಟಿಕ್ ಚಿನ್ನಾಭರಣಗಳ ಖರೀದಿಗೆ ವಿಶೇಷ ರಿಯಾಯಿತಿ ಹಾಗೂ ಅಚ್ಚರಿಯ...
ಉಜಿರೆ: ಹೃದಯ ಪರಿವರ್ತನೆಯಿಂದ ಅದ್ಭುತ ಪ್ರಗತಿ ಸಾಧ್ಯವಾಗುತ್ತದೆ. ಎಲ್ಲರನ್ನೂ ಜಯಿಸಿ ಸರ್ವರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಬಹುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಲಕ್ಷದೀಪೋತ್ಸವ ಸಂದರ್ಭದಲ್ಲಿ ಶುಕ್ರವಾರ ಶಿವನಾಮ ಸ್ಮರಣೆಯೊಂದಿಗೆ ಉಜಿರೆಯಿಂದ ಧರ್ಮಸ್ಥಳಕ್ಕೆ...
ಪುತ್ತೂರು : ಈಶ್ವರಮಂಗಲದ ಗಾಳಿಮುಖದಲ್ಲಿ ಖಾಸಗಿ ಬಸ್ಸಿನಡಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಡಿ. 8ರಂದು ಸಂಭವಿಸಿದೆ. ಮುಳ್ಳೇರಿಯಾದ ಕೋಳಿಕಾಲ ನಿವಾಸಿ, ಕೃಷಿಕ ಕುಂಞಿರಾಮ ಮಣಿಯಾಣಿ ಮೃತಪಟ್ಟವರು.ʼ ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ....
ಪುತ್ತೂರು: 2 ಸಾವಿರಕ್ಕೂ ಮಿಕ್ಕಿ ಉದ್ಯೋಗ ಕಲ್ಪಿಸುವ ಕೆ ಎಂ ಎಫ್ ನ ಹಾಲು ಸಂಸ್ಕರಣ ಘಟಕಕ್ಕೆ ಅಗತ್ಯ ಜಮೀನು ಮಂಜೂರು ಮಾಡುವ ಕಾರ್ಯ ಪುತ್ತೂರು ಶಾಸಕ ಅಶೋಕ್ ರೈಯವರ ಅವಿರತ ಪ್ರಯತ್ನದ ಫಲದಿಂದ ಆಗಿದೆ....
ಮಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ನಾಗಾರಾಧನ ಕ್ಷೇತ್ರ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಷಷ್ಠಿ ಬ್ರಹ್ಮರಥೋತ್ಸವ ಇದೇ 17 ರಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ಡಿ 14ರಿಂದ 19ರವರೆಗೂ ಈ ದೇವಸ್ಥಾನಕ್ಕೆ ಭಾರಿ...
ಪುತ್ತೂರು: ಎರಡು ತಿಂಗಳ ಹಿಂದೆ ಪುತ್ತೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಯನ್ನು, ಅಪಹರಿಸಿ, ಅತ್ಯಾಚಾರಗೈದ ಪ್ರಕರಣದ ಆರೋಪಿಗೆ ಪುತ್ತೂರು ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಕಡಬದ ಯಜ್ಞೇಶ್ ಜಾಮೀನು ಮಂಜೂರಾದ ಆರೋಪಿ...
ಪುತ್ತೂರು : ತೆರವಾಗಿರುವ ಪುತ್ತೂರು ನಗರಸಭೆಯ ಎರಡು ವಾರ್ಡ್ ಗಳಿಗೆ ರಾಜ್ಯ ಚುನಾವಣೆ ಆಯೋಗ ಮರು ಮತದಾನ ದಿನಾಂಕವನ್ನು ಡಿ.27ಕ್ಕೆ ಫಿಕ್ಸ್ ಮಾಡಿದೆ. ವಾರ್ಡ್ ನಂ.1 ರಕ್ತೇಶ್ವರಿ ಘಟಕದಲ್ಲಿ ಬಿಜೆಪಿ ಬೆಂಬಲಿತ ಸದಸ್ಯ ಶಿವರಾಮ್ ಹಾಗೂ...
ಪುತ್ತೂರು: ಪುತ್ತೂರು ನಗರದ ಬೈಪಾಸ್ಸಿನಲ್ಲಿರುವ ತೆಂಕಿಲದ ವಿವೇಕಾನಂದ ಶಾಲೆ ಬಳಿ ಪಾನಮತ್ತ ಚಾಲಕನೊಬ್ಬ ಶಾಲಾ ಬಸ್ಸನ್ನು ಯದ್ವಾತದ್ವಾ ಚಲಾಯಿಸಿ ಸರಣಿ ಅಪಘಾತ ನಡೆಸಿದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಅಪಘಾತದಲ್ಲಿ ಒಟ್ಟು 3 ವಾಹನಗಳಿಗೆ ಹಾನಿಯಾಗಿರುವುದಾಗಿ...
ಪುತ್ತೂರು : ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕೊಂದರಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ( ಡಿ 2) ರಾತ್ರಿ ಸಂಭವಿಸಿದೆ. ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಪಟ್ಟೆ ನಿವಾಸಿ...
ವಿಟ್ಲ: ಚಾಲಕನ ಹತೋಟಿ ಕಳೆದುಕೊಂಡ ಲಾರಿಯೊಂದು ಪಲ್ಟಿ ಹೊಡೆದು ರಸ್ತೆಗೆ ಅಡ್ಡಲಾಗಿ ಬಿದ್ದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ವಿಟ್ಲ ಕಡೆಯಿಂದ ಸಾಲೆತ್ತೂರು ಕಡೆಗೆ ಕೋಳಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತಕ್ಕಿಡಾದ ವಾಹನ. ಲಾರಿ ರಸ್ತೆಯಲ್ಲಿ...