ಪುತ್ತೂರು ಪೇಟೆಯ ಹೊರ ವಲಯ ನೆಹರುನಗರದಲ್ಲಿ ನಿನ್ನೆ ತಡ ರಾತ್ರಿ ದುಷ್ಕರ್ಮಿಗಳ ತಂಡವೊಂದು ತಲವಾರು ನಿಂದ ಕೊಚ್ಚಿ ಯುವಕನೊರ್ವನ ಬರ್ಬರ ಹತ್ಯೆ ನಡೆಸಿದೆ. ಪುತ್ತೂರಿನ ಪ್ರಖ್ಯಾತ ಹುಲಿ ವೇಷ ಕುಣಿತ ತಂಡ ಟೈಗರ್ಸ್ ಕಲ್ಲೇಗ ತಂಡದ...
ಬೆಳ್ತಂಗಡಿ : ಅನ್ಯಧರ್ಮೀಯರ ವಶದಲ್ಲಿದ್ದ ಜಮೀನಿನಲ್ಲಿ ಸುಮಾರು 12ನೇ ಶತಮಾನದ ಎನ್ನಲಾದ ಗೋಪಾಲಕೃಷ್ಣ ದೇವರ ಕಲ್ಲಿನ ವಿಗ್ರಹ ಪತ್ತೆಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಬಟ್ರಬೈಲು ಎಂಬಲ್ಲಿ 700 ವರ್ಷಗಳ ಹಿಂದೆ ಶ್ರೀ...
ಕಡಬ: ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತಿದೆ. ಆದರೆ ಕಡಬದ ತಾಲೂಕಿನ ಕುದ್ಮಾರಿನಲ್ಲಿ ದಂಪತಿ ಮಧ್ಯೆ ನಡೆದ ಜಗಳ ವಿಪರೀತಕ್ಕೆ ಹೋಗಿ ಪತ್ನಿ ಪ್ರಾಣ ಕಳಕೊಂಡಿದ್ದು, ಪತಿ ಮಂಗಳೂರಿನ ಆಸ್ಪತ್ರೆಯಲ್ಲಿ ಜೀವನ್ಮರಣ...
ವಿಟ್ಲ: ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಚಂದಳಿಕೆ ಸಿಪಿಸಿಆರ್ ಐ ಎಂಬಲ್ಲಿ ನಡೆದಿದೆ. ಬೊಳಂತಿಮೊಗರು ನಿವಾಸಿ ಬೈಕ್ ಸವಾರ ಅಬ್ದುಲ್ ಆಸೀಫ್ ಗಂಭೀರ ಗಾಯಗೊಂಡಿದ್ದು, ಮಂಗಳೂರು...
Social media Adverse Effect ವಿಟ್ಲ: ಇನ್ಸ್ಟಾ ಗ್ರಾಮ್ ನಲ್ಲಿ ಫೇಕ್ ಐಡಿ ಸೃಷ್ಟಿಸಿ ಪರಸ್ಪರ ಸಂಬಂಧಿಗಳು ಆಗಿರುವ ಬಾಲಕಿಯರಿಬ್ಬರನ್ನು ಬಲೆಗೆ ಕೆಡವಿ ಅವರ ಮೇಲೆ ಕೇರಳ ಮೂಲದ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ...
ಮಂಗಳೂರು, ನವೆಂಬರ್ 03: ವಿವಾಹಿತ ಮಹಿಳೆಯ ಮೃತದೇಹ (Dead body) ಬಾವಿಯಲ್ಲಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮಾಚಾರೆ ಎಂಬಲ್ಲಿ ನ 3ರಂದು ನಡೆದಿದೆ. ಜ್ಯೋತಿ ನಗರದಲ್ಲಿ ಮನೆ ಬಳಿಯ ಬಾವಿಯಲ್ಲಿ...
ಸೌಂದರ್ಯ, ವಿದ್ಯೆ, ಸಂಪತ್ತು ಎಲ್ಲವು ಇದ್ದ ವಿವಾಹಿತೆಯೊಬ್ಬರು ಪತಿಯ ಮನೆಯವರ ಕಿರುಕುಳದಿಂದ ಬೇಸತ್ತು ತಂದೆ ಮನೆಯಲ್ಲಿ ನೇಣಿಗೆ ಶರಣಾದ ಘಟನೆ ರಾಜ್ಯದ್ಯಾಂತ ಸಂಚಲನ ಸೃಷ್ಟಿಸಿದೆ. ಯುವತಿಯ ಸಾವಿನ ವಾರದ ಬಳಿಕ ಆತ್ಮಹತ್ಯೆಗೆ ಕಾರಣವಾದ ಅಂಶಗಳು ಬೆಳಕಿಗೆ...
ಪುತ್ತೂರು : ತಾನು ಪ್ರೀತಿಸುತ್ತಿದ್ದ ಯುವತಿ ತನ್ನೊಂದಿಗೆ ಸುತ್ತಾಡಲು ಬಂದಿಲ್ಲ ಎಂದು ಕೋಪಗೊಂಡ ಯುವಕನೊಬ್ಬ ಪಿಜಿ ಹಾಸ್ಟೆಲ್ ಕಟ್ಟಡಕ್ಕೆ ಕಲ್ಲೆಸೆದು ಹಾನಿಗೊಳಿಸಿದ ವಿಚಿತ್ರ ಘಟನೆಯೊಂದಕ್ಕೆ ಬಂದರು ನಗರಿ ಮಂಗಳೂರು ಸಾಕ್ಷಿಯಾಗಿದೆ. ಆರೋಪಿ ಸುಳ್ಯದ ವಿವೇಕ್ (18)...
ಸುಬ್ರಹ್ಮಣ್ಯ, ನ. 1: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಸುಬ್ರಹ್ಮಣ್ಯ ಪೊಲೀಸರು ಬೆಳ್ಳಾರೆಯ ಯುವಕನನ್ನು ಬಂಧಿಸಿದ್ದಾರೆ. ಬೆಳ್ಳಾರೆಯ ಅಟೋ ಚಾಲಕ ಮಹೇಶ್ ಬಂಧಿತ ಆರೋಪಿ, ಪಂಜದ ಬಾಲಕಿಯನ್ನು ಆಟೋ...
ಪುತ್ತೂರು: ನವೆಂಬರ್ 13 ರಂದು ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನಡೆಯಲಿರುವ ಟ್ರಸ್ಟಿನ ಮಹಾಸಭೆ ಹಾಗೂ ಟ್ರಸ್ಟಿನ ಫಲಾನುಭವಿಗಳಿಗೆ ವಸ್ತ್ರ ವಿತರಣಾ ಕಾರ್ಯಕ್ರಮ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿನಡೆಯಲಿದೆ. ಈ ಕಾರ್ಯಕ್ರಮದಲ್ಲಿ...