ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡದಲ್ಲಿ ಕಾಲೇಜು ವಿದ್ಯಾರ್ಥಿನಿ ವಿಷ ಸೇವಿಸಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಕೊಕ್ಕಡ ಹಳ್ಳಿಂಗೇರಿ ಗ್ರಾಮದ ನಿವಾಸಿಗಳಾದ ಪೌಲ್ ಡಿಸೋಜ ಮತ್ತು ಗ್ರೇಸಿ ಡಿಸೋಜ ದಂಪತಿಯ ಪುತ್ರಿ, ಪ್ರಿಯಾಂಕಾ...
ಪ್ರಸ್ತುತ ಕಾಲಘಟ್ಟದಲ್ಲಿ ಕಂಬಳ (Kambala) ಕ್ರೀಡೆ ಕರಾವಳಿಗೆ ಸೀಮಿತವಾಗದೆ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಗಮನಸೆಳೆಯುತ್ತಿದೆ. ಸಾಂಪ್ರದಾಯಿಕ ಕ್ರೀಡೆಯಾಗಿದ್ದ ಕಂಬಳಕ್ಕೆ ಆಧುನಿಕತೆಯ ಟಚ್ ಸಿಕ್ಕ ಬಳಿಕ ಮತ್ತೊಂದು ಮಜಲಿಗೆ ತಲುಪಿದೆ. ಇದೀಗ ಕಂಬಳ ಓಟದಲ್ಲಿ ನಿಖರ ಫಲಿತಾಂಶದ...
ಅಪಘಾತದ ತೀವ್ರತೆಗೆ ಬೈಕ್ ಸವಾರನ ಮುಖ ಹಾಗೂ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿದೆ. ರಸ್ತೆಯಲ್ಲಿ ಬಿದ್ದಿದ್ದವರನ್ನು ಸ್ಥಳೀಯರು ರಿಕ್ಷಾ ಮೂಲಕ ವಿಟ್ಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಹೆಚ್ಚಿನ ದೇರಳಕಟ್ಟೆಯ ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ. ಸ್ಥಳಕ್ಕೆ...
ಕೇಂದ್ರ ಸರ್ಕಾರದ PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಬಿಡುಗಡೆಯಾದ 25.11 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ (ಅ.29ರಂದು) ನೆರವೇರಿಸಲಿದ್ದಾರೆ. ಮಂಗಳೂರು: ಕೇಂದ್ರ ಸರ್ಕಾರದ...
“ತುಳುನಾಡಿನ ದೈವ ದೇವರುಗಳ ಅನುಗ್ರಹದಿಂದ ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟ ನಿರ್ವಸತಿಗರಿಗೆ ಉದ್ಯೋಗ ದೊರಕುವ ಕಠಿಣ ಸಮಸ್ಯೆಯು ಇತ್ಯರ್ಥವಾಗಿದೆ” ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 21ರಂದು ನಡೆದ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ವಿಜೇತರಾಗಿದ್ದಾರೆ. ಈ ಚುನಾವಣೆ ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದ...
ಬೆಂಗಳೂರು ನಗರದಲ್ಲಿ ಕಂಬಳ ನಡೆಸಲು ಅವಕಾಶ ನೀಡಬಾರದು ಎಂದು ಪೆಟಾ ಸಂಸ್ಥೆಯವರು ರಾಜ್ಯ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಇದರ ವಿರುದ್ಧ, ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ, ತಮ್ಮ ವೈಯಕ್ತಿಕ ನೆಲೆಯಲ್ಲಿ ಕಾನೂನು ಹೋರಾಟ ನಡೆಸಲು...
ದ.ಕ.ಜಿಲ್ಲೆಯಲ್ಲಿ ವಿಧಾನಪರಿಷತ್ ಉಪಚುನಾವಣೆ ಹಿನ್ನಲೆಯಲ್ಲಿ ಮದ್ಯ ನಿಷೇಧ ಮಾಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಅ 19ರಂದು ಸಂಜೆ 4ಗಂಟೆಯಿಂದ ಅ. 21ರ ಸಂಜೆ 4ಗಂಟೆಯವರೆಗೆ, ಅ. 24ರಂದು ಮತ ಎಣಿಕೆಯಿರುವುದರಿಂದ ಆ ದಿನ ಬೆಳಿಗ್ಗೆ 6ಗಂಟೆಯಿಂದ...
ನವರಾತ್ರಿ ಸಂದರ್ಭ ತುಳುನಾಡಿನಲ್ಲಿ ಹುಲಿ ಕುಣಿತಕ್ಕೆ ಕೊರತೆಯಿಲ್ಲ. ಜಿಲ್ಲೆಯಲ್ಲಿ ಹತ್ತಾರು ಸುಪ್ರಸಿದ್ದ ಹುಲಿ ತಂಡಗಳಿವೆ . ಐದಾರು ಹುಲಿ ಕುಣಿಸುವ ಸ್ಪರ್ಧಾ ಕೂಟಗಳಿವೆ. ಇದಕ್ಕೆ ರಾಜಕೀಯ ನಾಯಕರೇ ನೇತಾರರು. ಇಲ್ಲಿ ಜಿದ್ದಿಗೆ ಬಿದ್ದಂತೆ ಹುಲಿ ತಂಡಗಳು...
ನಿಖರನ್ಯೂಸ್ : ಉಡುಪಿ ಜಿಲ್ಲಾ ಪಂಚಾಯತ್ ನ ಮಾಜಿ ಅಧ್ಯಕ್ಷ ಎಸ್ ರಾಜು ಪೂಜಾರಿ ದಕ್ಷಿಣ ಕನ್ನಡ ಸ್ಥಳೀಯಾಡಳಿತ ವಿಧಾನಪರಿಷತ್ ಉಪಚುನಾವಣೆಯ ಕಾಂಗ್ರೇಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಸಂಸದ ಕೋಟಾ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ವಿಧಾನಪರಿಷತ್...