ತಿಂಗಳ ಹಿಂದೆ ಕೊಚ್ಚಿ ಕಡವಂತರದಿಂದ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಕಳವೂರ್ ಕಾಟ್ಟೂರ್ ಕೊರ್ತಶ್ಶೇರಿಯ ಮನೆ ಆವರಣದಲ್ಲಿ ಹೂತು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಎರ್ನಾಕುಳಂ ಸೌತ್ ರೈಲು ನಿಲ್ದಾಣ ಬಳಿ ಕರಿಂತಲ ರಸ್ತೆ “ಶಿವಕೃಪ” ಮನೆಯ ಸುಭದ್ರಾ...
ಸ್ನೇಹಿತನ ಪತ್ನಿಯ ಕೊಲೆ ಕೇಸ್ನಲ್ಲಿ ಪೊಲೀಸರ ಅತಿಥಿಯಾಗಿದ್ದ ಆರೋಪಿಯೊಬ್ಬ ಐದು ವರ್ಷಗಳ ಬಳಿಕ ತನ್ನ ಪತ್ನಿಯ ಕೊಲೆ ಕೇಸ್ನಲ್ಲಿ ಸಿಕ್ಕಿಬಿದ್ದಿದ್ದಾನೆ. ಬೆಂಗಳೂರು : ಆ 29 : ತನ್ನ ಪತ್ನಿ ಓಡಿ ಹೋಗಿದ್ದಾಳೆ ಎನ್ನುತ್ತಲೇ ಪೊಲೀಸರಿಗೆ...
ಬೆಂಗಳೂರಿನ ಕೆಂಗೇರಿಯಲ್ಲಿ ಪತ್ನಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿದ ಪತಿ, ಆಕೆಗೆ ಭೀಕರವಾಗಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಕೊಲೆಯಾದ ಮಹಿಳೆಯನ್ನು ನವ್ಯಾ ಎಂದು ಗುರುತಿಸಲಾಗಿದ್ದು ಪತಿ ಕಿರಣ್ ಕೊಲೆಗೈದ...
ಮಂಗಳೂರು, ಆಗಸ್ಟ್.25: ನಿವೃತ್ತ ಶಿಕ್ಷಕ ಕೊಲೆ ಪ್ರಕರಣ ಸಂಬಂಧಿಸಿದಂತೆ ಮಗಳಿಗೆ ಆಸ್ತಿ- ಜಾಗ ಪಾಲು (Property) ಮಾಡಿ ಕೊಡದೇ ಇರುವ ಕಾರಣದಿಂದ ಕುಟುಂಬ ಸದಸ್ಯರಾದ ಅಳಿಯ ಮತ್ತು ಮೊಮ್ಮಗ ಸೇರಿ ಬಾಲಕೃಷ್ಣ ಭಟ್ ಅವರನ್ನು ಕೊಲೆ...
ಟ್ರೈನಿ ವೈದ್ಯೆಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಯ ವಿವರಗಳು ಬಹಿರಂಗವಾಗಿದ್ದು, ಆಘಾತಕಾರಿ ಅಂಶಗಳು ಕಂಡು ಬಂದಿವೆ. ವಿದ್ಯಾರ್ಥಿನಿಯ ದೇಹದ ಮೇಲೆ 16 ಗಾಯಗಳು ಹಾಗೂ ಆಂತರಿಕವಾಗಿ 9 ಗಾಯಗಳಿವೆ ಎಂಬುದನ್ನು ಮರಣೋತ್ತರ...
ಬೆಂಗಳೂರಿನ ದಾಬಸ್ಪೇಟೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿ ನಡುವೆ ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯನ್ನೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪತಿ ಹತ್ಯೆಗೈದಿರುವಂತಹ ಘಟನೆ ನಡೆದಿದೆ. ನೆಲಮಂಗಲ, ಆ. 19: ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ ಮತ್ತು...
ವಧು-ವರರು ಪರಸ್ಪರ ಮಚ್ಚಿನಿಂದ ಕೊಚ್ಚಾಡಿಕೊಂಡು ಮಸಣ ಸೇರಿದ ಘಟನೆ ಕೆಜಿಎಫ್ ನಲ್ಲಿ ನಡೆದಿದ್ದು ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಂಬಾರಸನಹಳ್ಳಿ ಗ್ರಾಮದ ಲಿಖಿತಾಶ್ರೀ ಹಾಗೂ ಅಂಧ್ರ ಮೂಲದ ರಾಜಪೇಟೆ ರಸ್ತೆಯಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದ ನವೀನ್...
ಹಿಂದೂ ಹುಡುಗನನ್ನು ಪ್ರೀತಿಸಿದಕ್ಕೆ ತನ್ನ 16 ವರ್ಷದ ಸಹೋದರಿಯನ್ನು ಸಹೋದರನೊಬ್ಬ ನಡು ರಸ್ತೆಯಲ್ಲಿ ಸಾರ್ವಜನಿಕರ ಎದುರೆ ಕತ್ತು ಹಿಸುಕಿ ಕೊಂದಿದ್ದಾನೆ. ಈ ವಿಡಿಯೊ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹತ್ತಾರು ಮಂದಿ ರಸ್ತೆಯಲ್ಲಿ ನಡೆದು...
ಮನೆಯವರು ಕೆಲಸಕ್ಕೆ ಹೋದ ಬಳಿಕ ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿರುತ್ತಲೇ ಎಂಬ ಬಗ್ಗೆ ಮಾಹಿತಿಯಿದ್ದ ಆರೋಪಿಯು, ಆಕೆಯಿದ್ದ ಬಾಡಿಗೆ ಮನೆಗೆ ಬಂದು ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದ. ಬಾಲಕಿ ಅದಕ್ಕೆ ಪ್ರತಿರೋಧ ಒಡ್ಡಿದ್ದಾಗ, ಈ ವಿಚಾರ ಬಹಿರಂಗವಾಗಬಹುದು...
ಬೆಳಗಾವಿ ಮೂಲದ ಬಾಲಕಿಯೊಬ್ಬಳನ್ನು ಮಂಗಳೂರಿನಲ್ಲಿ ಬಟ್ಟೆಯಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದು, ಪರಿಚಯಸ್ಥರೇ ಈ ಕೃತ್ಯ ಎಸಗಿರಬಹುದು ಎನ್ನುವ ಶಂಕೆ ಬಲವಾಗಿದೆ. ಕೊಲೆಗಾರ ಲೈಂಗಿಕ ದೌರ್ಜನ್ಯ ಎಸಗಿರಬಹುದು ಅಥವಾ ದೌರ್ಜನ್ಯಕ್ಕೆ ಯತ್ನಿಸಿದಾಗ ಬಾಲಕಿ ಬೇರೆಯವರಿಗೆ ಹೇಳಬಹುದು...