ಸಾಕ್ಷಿ ದೂರುದಾರ ಚಿನ್ನಯ್ಯ ನ್ಯಾಯಾಲಯಕ್ಕೆ ಒಪ್ಪಿಸಿದ ತಲೆಬುರುಡೆ ಹಾಗೂ ಧರ್ಮಸ್ಥಳ ಗ್ರಾಮದಲ್ಲಿ ಪತ್ತೆಯಾದ ಅಸ್ಥಿಪಂಜರಗಳ ಪ್ರಕರಣವು ದಿನೇ ದಿನೇ ರೋಚಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಸೌಜನ್ಯ ಪರ ಹೋರಾಟಗಾರ ಪ್ರದೀಪ್ ಕುಲಾಲ್ ಅವರನ್ನು ಎಸ್ಐಟಿ (ವಿಶೇಷ ತನಿಖಾ...
ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಅವರು ಕ್ಷೇತ್ರದ ಬೆಂಬಲಿಗಳಾಗಿ ನಿಂತಿದ್ದು, ಶೀಘ್ರದಲ್ಲೇ ಧರ್ಮಸ್ಥಳಕ್ಕೆ ಭೇಟಿ ನೀಡುವ ಯೋಜನೆಯಲ್ಲಿದ್ದಾರೆ ಎಂಬ ಸುದ್ದಿಗಳು ಚರ್ಚೆಗೆ ಒಳಗಾಗಿವೆ....
ರಾಜ್ಯದಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಕರಣದ ಕುರಿತ SIT ತನಿಖೆಯು ಇದೀಗ ಹೊಸ ವಿವಾದದ ಸುಳಿಯಲ್ಲಿ ಸಿಲುಕಿದೆ. ತನಿಖೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿರುವ ಬಿಜೆಪಿ ಹಿರಿಯ...
ರಾಮನಗರ ಜಿಲ್ಲೆಯ ಮಾಗಡಿ ನಗರ “ನಮ್ಮ ಕರ್ನಾಟಕ ನವನಿರ್ಮಾಣ ವೇದಿಕೆ”ಯ ನೇತೃತ್ವದಲ್ಲಿ ನೂರು ವಾಹನಗಳಲ್ಲಿ 500 ಮಂದಿ ಗುರುವಾರ ಧರ್ಮಸ್ಥಳಕ್ಕೆ ಬಂದು ಹೆಗ್ಗಡೆಯವರಿಗೆ ಗೌರವಾರ್ಪಣೆ ಮಾಡಿದರು. ಉಜಿರೆ: ರಾಮನಗರ ಜಿಲ್ಲೆಯ ಮಾಗಡಿ ನಗರ “ನಮ್ಮ ಕರ್ನಾಟಕ...
ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು. ಉಜಿರೆ: ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು....
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮಕ್ಕೆ ಸೇರಿದ 4 ವಸತಿ ಗೃಹಗಳಲ್ಲಿ 2006 ರಿಂದ 2010 ರ ಅವಧಿಯಲ್ಲಿ ಸಂಭವಿಸಿದ ನಾಲ್ಕು “ಅಪರಿಚಿತ” ಸಾವುಗಳ ಕುರಿತು ಗಂಭೀರ ಆರೋಪಗಳು ಕೇಳಿಬಂದಿದ್ದು, ಇವು ಸಂಭಾವ್ಯ ಕೊಲೆ ಪ್ರಕರಣಗಳಾಗಿರುವುದರಿಂದ ವಿಶೇಷ...
ಧರ್ಮಸ್ಥಳಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ವಿಚಾರಣೆಗೊಳಗಾಗಿದ್ದ ಯುಟ್ಯೂಬರ್ಗಳಾದ ಅಭಿಷೇಕ್ ಮತ್ತು ಮುನಾಫ್ ಅವರ ವಿಚಾರಣೆಯನ್ನು ಎಸ್.ಐ.ಟಿ ತಂಡವು ಬುಧವಾರ ಪೂರ್ಣಗೊಳಿಸಿದೆ. ಬೆಳ್ತಂಗಡಿ: ಧರ್ಮಸ್ಥಳಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ವಿಚಾರಣೆಗೊಳಗಾಗಿದ್ದ ಯುಟ್ಯೂಬರ್ಗಳಾದ ಅಭಿಷೇಕ್ ಮತ್ತು ಮುನಾಫ್ ಅವರ ವಿಚಾರಣೆಯನ್ನು ಎಸ್.ಐ.ಟಿ...
2012ರಲ್ಲಿ ನಡೆದ ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಅವರ ತಂಗಿ ಯಮುನಾ ಅವರ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತರ ಮಕ್ಕಳು ಎಸ್ಐಟಿ (ವಿಶೇಷ ತನಿಖಾ ದಳ) ಗೆ ಮರುತನಿಖೆಗೆ ಮನವಿ ಸಲ್ಲಿಸಿದ್ದಾರೆ. ಹೋರಾಟಗಾರ...
ಧರ್ಮಸ್ಥಳದ ತಲೆಬುರುಡೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗಾಗಿ ಕೇರಳದ ಯೂಟ್ಯೂಬರ್ ಮನಾಫ್, ಅಭಿಷೇಕ್, ಜಯಂತ್ ಟಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ ಮತ್ತು ಪ್ರದೀಪ್ ಅವರು ಮಂಗಳವಾರ ಬೆಳಗ್ಗೆ ವಿಶೇಷ ತನಿಖಾ ತಂಡದ (ಎಸ್ಐಟಿ) ವಿಚಾರಣೆಗೆ ಹಾಜರಾಗಿದ್ದಾರೆ....
ಲಕ್ಷಾಂತರ ಮಂದಿ ಸರ್ವಧರ್ಮಿಯರ ಶ್ರದ್ಧಾ-ಭಕ್ತಿಯ ಕೇಂದ್ರವಾದ ಧರ್ಮಸ್ಥಳವು ಎಲ್ಲಾ ಧಾರ್ಮಿಕ ಶ್ರದ್ಧಾಕೇಂದ್ರಗಳಿಗೆ ಮಾದರಿಯಾಗಿ ಪ್ರೇರಕ ಶಕ್ತಿಯಾಗಿದ್ದು, ಅತಿಶಯ ಕ್ಷೇತ್ರವಾಗಿ ಇನ್ನಷ್ಟು ಬೆಳೆಯಲಿ, ಬೆಳಗಲಿ ಎಂದು ಕಾಸರಗೋಡು ಎಡನೀರು ಮಠದ ಪೂಜ್ಯ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು....