ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಹೂಳುವಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸಲು ಸಿದ್ಧತೆ ನಡೆಸಿದೆ. ಈ ಪ್ರಕರಣದ ದಾಖಲೆಗಳನ್ನು ಪೊಲೀಸರು ಈಗಾಗಲೇ ಇಡಿಗೆ ಹಸ್ತಾಂತರಿಸಿದ್ದಾರೆ. ವಿಶೇಷವಾಗಿ, ಓಡನಾಡಿ ಮತ್ತು ಸಂವಾದ ಎಂಬ...
“ಧರ್ಮಸ್ಥಳ ಚಲೋ” ಧರ್ಮದೆಡೆಗೆ ನಮ್ಮ ನಡಿಗೆ” ಎಂಬ ಧ್ಯೇಯವಾಕ್ಯದೊಂದಿಗೆ ಇಂದು ಸೋಮವಾರ ಅಪರಾಹ್ನ ಎರಡು ಗಂಟೆಯಿಂದ ಬಿ.ಜೆ.ಪಿ. ನೇತೃತ್ವದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಬಿ.ಜೆ.ಪಿ. ರಾಜ್ಯಕಾರ್ಯದರ್ಶಿ ಹಾಗೂ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು....
ಬೆಂಗಳೂರು, ಆ.31 : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್ಐಟಿ)ದ ಅಧಿಕಾರಿಗಳು, ಶನಿವಾರ ಬಂಧಿತ ಸಾಕ್ಷಿ-ದೂರುದಾರ ಚಿನ್ನಯ್ಯನನ್ನು ಸ್ಥಳ ಮಹಜರಿಗಾಗಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿಗೆ ಕರೆತಂದು ವಿವಿಧ ಸ್ಥಳಗಳಲ್ಲಿ ಮಹಜರು ನಡೆಸಿದ್ದಾರೆ. ಆ.30ರ...
ಬೆಂಗಳೂರು: ಧರ್ಮಸ್ಥಳದ (Dharmasthala) ಎಸ್ಐಟಿ ತನಿಖೆ ಬಗ್ಗೆ ಮಾಧ್ಯಮ ವರದಿಗಳ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಮೊದಲ ಬಾರಿ ಮಾತನಾಡಿದ್ದಾರೆ. ಹೊರಗಡೆ ಪ್ರಪಂಚಕ್ಕೆ ಮಾಧ್ಯಮಗಳು ಹೇಳೋದರಲ್ಲಿ ಸತ್ಯ ಇದೆ ಅಂತ ನಾನು ಹೇಳಕ್ಕೆ ಹೋಗೋದಿಲ್ಲ...
ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಹಾಗೂ ಅವರ ಕುಟುಂಬಸ್ಥರ ವಿರುದ್ಧದ ಅವಹೇಳನಕಾರಿ ವಿಡಿಯೋಗಳ ಕುರಿತು ಬೆಂಗಳೂರು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರು ಮಹತ್ವದ ಆದೇಶ ಹೊರಡಿಸಿದ್ದಾರೆ. ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ,...
ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಧರ್ಮಸ್ಥಳ ಗ್ರಾಮದ ಶವ ಹೂತಿಟ್ಟ ಪ್ರಕರಣ ದಿನಕ್ಕೊಂದು ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಈ ಹಿಂದೆ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ತಾನು ಹೂತಿದ್ದೆ ಎಂದು ಹೇಳಿ ಬುರುಡೆಯೊಂದನ್ನು ಹಾಜರುಪಡಿಸಿದ್ದ. ಆದರೆ,...
ಧರ್ಮಸ್ಥಳ ಬುರುಡೆ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದೆ. ವಿಶೇಷ ತನಿಖಾ ದಳ (SIT) ಪ್ರಕರಣದ ಎ1 ಆರೋಪಿ, ಮಾಸ್ಕ್ ಮ್ಯಾನ್ ಚಿನ್ನಯ್ಯನ ಆದಾಯದ ಮೂಲ ಮತ್ತು ಆತನಿಗೆ ಹಣ ನೀಡಿದವರ ಬಗ್ಗೆ ತೀವ್ರ ತನಿಖೆ...
ಧರ್ಮಸ್ಥಳ ಕೇಸ್ಗೆ ಸಂಬಂಧಿಸಿ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಮತ್ತೊಮ್ಮೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. “ಸತ್ಯವನ್ನು ಬಿಟ್ಟು ನಾವು ಎಲ್ಲಿಯೂ ಹೋಗುವುದಿಲ್ಲ. ಸತ್ಯಕ್ಕೆ ಎರಡು ಮುಖಗಳಿಲ್ಲ,” ಎಂದು ಜೈನ ಸಮುದಾಯದವರ ಸಭೆಯಲ್ಲಿ ಅವರು ದೃಢವಾಗಿ ಹೇಳಿದ್ದಾರೆ....
ಧರ್ಮಸ್ಥಳದ ಬಗ್ಗೆ ಎಸ್ಐಟಿ ತನಿಖೆಯಿಂದ ಆ ಕ್ಷೇತ್ರ ಮತ್ತಷ್ಟು ಶಕ್ತಿಶಾಲಿಯಾಗಲಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಗುರುವಾರ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿಯನ್ನು ಟೀಕಿಸಿದ ಅವರು, ತನಿಖೆಯನ್ನು ರಾಜಕೀಯವಾಗಿ ದುರುಪಯೋಗ ಮಾಡಿಕೊಳ್ಳುತ್ತಿರುವುದಾಗಿ...
ಬೆಳ್ತಂಗಡಿ ತಾಲೂಕಿನ ರೇಖ್ಯಾ ಗ್ರಾಮದ ನೇಲ್ಯಡ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಗಸ್ಟ್ 28ರ ಮುಂಜಾನೆ ಸಂಭವಿಸಿದ ದುರಂತದಲ್ಲಿ ಲಾರಿ ಚಾಲಕರೊಬ್ಬರು ಕಾಂಕ್ರೀಟ್ ಚರಂಡಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಲಾರಿ ಚಾಲಕ ಬೆಂಗಳೂರು-ನೆಲಮಂಗಲ ನಿವಾಸಿ ಹುನಮಂತರಾಯಪ್ಪ (60)ಮೃತಪಟ್ಟವರು....