ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ (Shobha Karndlaje) ವಿರುದ್ಧ ಗೋಬ್ಯಾಕ್ ಚಳವಳಿ ತೀವ್ರಗೊಂಡಿದ್ದು, ಕಾರ್ಯಕರ್ತರು ಪಕ್ಷದ ಕಚೇರಿ ಗದ್ದಲ ಎಬ್ಬಿಸಿ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಆರಗ ಜ್ಞಾನೇಂದ್ರ, ಮುಖಂಡ ಭಾನು ಪ್ರಕಾಶ್ ಸೇರಿ ಹಲವು ಮುಖಂಡರ...
ಮಂಗಳೂರು, ಮಾ.3 : ಹಾಲಿ ಕೇಂದ್ರ ಸಚಿವೆ, ಎರಡು ಬಾರಿಯ ಸಂಸದೆ ಮೀನಾಕ್ಷಿ ಲೇಖಿ (Meenakshi Lekhi) ದೆಹಲಿ ಸೆಂಟ್ರಲ್ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ಳಲು ವಿಫಲರಾಗಿದ್ದಾರೆ. ಸೀಟು ಸಿಗದ ಸಿಟ್ಟಿನಲ್ಲಿ ಮಂಗಳೂರಿನಲ್ಲಿ ಆಯೋಜಿಸಿದ್ದ ಬೂತ್...
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅರುಣ್ ಪುತ್ತಿಲ ಸ್ಪರ್ಧಿಸಲಿದ್ದಾರೆಂದು ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತಾ ಘೋಷಿಸಿದ್ದಾರೆ.ಪುತ್ತೂರಿನ ಪುತ್ತಿಲ ಪರಿವಾರದ ಕಛೇರಿಯಲ್ಲಿ ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಮುಂದುವರಿದು ಅವರು ಸಂಘಟನೆಯನ್ನು ಜಿಲ್ಲೆಯಾದ್ಯಂತ ವಿಸ್ತರಿಸುವ ಕಾರ್ಯ ನಡೆಯಲಿದೆ....
ರಾಜ್ಯಸಭಾ ಚುನಾವಣ ಫಲಿತಾಂಶದ ಸಂದರ್ಭ ಪಾಕಿಸ್ತಾನ ಜೈಕಾರ (Pakistan) ಹಾಕಿದ್ದಾರೆ ಎನ್ನಲಾದ ಪ್ರಕರಣ ಭಾರಿ ವಾಗ್ದಾಳಿಗೆ ಕಾರಣವಾಗಿದೆ. ವಿದಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಪಕ್ಕಕ್ಕೂ, ಪಾಕಿಸ್ತಾನದ ನೆಂಟಸ್ತನಕ್ಕೂ ಹಲವು ದಶಕಗಳ ಇತಿಹಾಸವಿದೆ....
ಬಂಟ್ವಾಳ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಸಿಗುವ ಪೂರ್ಣ ವಿಶ್ವಾಸವಿದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿಯ ಟಿಕೆಟ್ ಆಕಾಂಕ್ಷಿ, ಹಿಂದೂ ಪರ ಹೋರಾಟಗಾರ ಸತ್ಯಜಿತ್ ಸುರತ್ಕಲ್...
ಭೂಪಾಲ್: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಮಧ್ಯಪ್ರದೇಶಕ್ಕೆ ಪ್ರವೇಶಿಸುವ ಆರು ದಿನಗಳ ಮೊದಲು, ಕಾಂಗ್ರೆಸ್ ಹಿರಿಯ ಕಮಲ್ ನಾಥ್ (KamalNath) ಮತ್ತು ಅವರ ಪುತ್ರ ಹಾಗೂ ಛಿಂದ್ವಾರಾ ಸಂಸದ ನಕುಲ್ ನಾಥ್...
ಬೆಂಗಳೂರು : ಜನಾರ್ಧನ ರೆಡ್ಡಿ ಯವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (Janardhan Reddy) ಬಿಜೆಪಿ ಜೊತೆ ವಿಲೀನಗೊಳ್ಳಲಿದೆ ಎನ್ನುವ ಸುದ್ದಿಯ ವಿಚಾರಕ್ಕೆ ಸಂಬಂಧಿಸಿದಂತೆ ಗಂಗಾವತಿ ಕ್ಷೇತ್ರದ ಶಾಸಕರೂ ಆಗಿರುವ ಜನಾರ್ದನ ರೆಡ್ಡಿ ಸ್ಪಷ್ಟನೆಯನ್ನು ವಿಧಾನಸೌಧದಲ್ಲಿ...
ಬೆಂಗಳೂರು: ಮಂಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ (Mangalore BJP) ವಿಚಾರಕ್ಕೆ ಸಂಬಂಧಪಟ್ಟಂತೆ ಜಿಲ್ಲೆಯ ಶಾಸಕರ ನಿಯೋಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದು, ಸಂಭಾವ್ಯ ಅಭ್ಯರ್ಥಿಯೊಬ್ಬರ ಬಗ್ಗೆ ಅಪಸ್ವರ ಎದ್ದಿದೆ....
ಪಕ್ಷ ಸಂಘಟನೆ ಮತ್ತು ಲೋಕಸಭಾ ಚುನಾವಣೆಯ ದೃಷ್ಟಿಯಿಂದ ದೇಶಾದ್ಯಂತ ರೈತ ಮೋರ್ಚಾ ವತಿಯಿಂದ ‘ಗ್ರಾಮ ಪರಿಕ್ರಮ ಯಾತ್ರೆ’ಯನ್ನು ಇದೇ 12ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ ಹೇಳಿದ್ದಾರೆ....
ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಪುತ್ತೂರಿನಲ್ಲಿ ಕಗ್ಗಂಟಾಗಿ ಪರಿಣಮಿಸಿದ ಪುತ್ತಿಲ ಪರಿವಾರ ಬಿಜೆಪಿ ಸೇರ್ಪಡೆ ವಿಚಾರ ಬಹುತೇಕ ಸುಖ್ಯಾಂತಗೊಳ್ಳುವತ್ತ ಸಾಗಿದೆ . ರಾಜ್ಯ ಹೈಕಮಾಂಡ್ ಅರುಣ್ ಪುತ್ತಿಲರಿಗೆ ಗೌರವಯುತ ಹುದ್ದೆ ನೀಡಲು ನಿರ್ಧರಿಸಿದೆ ಹಾಗೂ ಈ ಕುರಿತ...