ಧರ್ಮಸ್ಥಳ ಗ್ರಾಮದಲ್ಲಿ ಪ್ರಭಾವಿಗಳ ಒತ್ತಡಕ್ಕೆ ಮಣಿದು, ಪೊಲೀಸರಿಗೇ ತಿಳಿಯದಂತೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ನೂರಾರು ಶವಗಳನ್ನು ಹೂತಿರುವುದಾಗಿ ದೂರು ನೀಡಿದ್ದ ಅನಾಮಿಕ ವ್ಯಕ್ತಿಯನ್ನು ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳು ಬಂಧಿಸಿದ್ದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು...
ಧರ್ಮಸ್ಥಳ ಗ್ರಾಮದಲ್ಲಿ ಪ್ರಭಾವಿಗಳ ಒತ್ತಡಕ್ಕೆ ಮಣಿದು, ಪೊಲೀಸರಿಗೇ ತಿಳಿಯದಂತೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ನೂರಾರು ಶವಗಳನ್ನು ಹೂತಿರುವುದಾಗಿ ದೂರು ನೀಡಿದ್ದ ಅನಾಮಿಕ ವ್ಯಕ್ತಿಯನ್ನು ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳು ಬಂಧಿಸಿದ್ದಾರೆ. ಧರ್ಮಸ್ಥಳ ಗ್ರಾಮದಲ್ಲಿ ಪ್ರಭಾವಿಗಳ...
ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ, ಮಂಗಳೂರಿನ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆಯಿಂದ “ಧರ್ಮ ತೇಜೋ ಬಲಂ ಬಲಂ” ಧರ್ಮಜಾಗೃತಿ ಸಭೆ ನಡೆಯಿತು. ಮಂಗಳೂರು, ಆ.22: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ...
ಧರ್ಮಸ್ಥಳ ಪ್ರಕರಣದ ಸಾಕ್ಷಿ ದೂರುದಾರನ ಮೊದಲ ಪತ್ನಿ ಎಂದು ಗುರುತಿಸಿಕೊಂಡಿರುವ ಮಹಿಳೆ, ತನ್ನ ಮಾಜಿ ಗಂಡನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಾಗಮಂಗಲ (ಮಂಡ್ಯ ಜಿಲ್ಲೆ), ಆ.22: ಧರ್ಮಸ್ಥಳ ಪ್ರಕರಣದ ಸಾಕ್ಷಿ ದೂರುದಾರನ ಮೊದಲ ಪತ್ನಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಅದರ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೆಲವು ಸ್ಥಾಪಿತ ಹಿತಾಸಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ನಡೆಸುತ್ತಿರುವ ವ್ಯವಸ್ಥಿತ ಅಪಪ್ರಚಾರವನ್ನು ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ, ಪ್ರಾಂಶುಪಾಲರು...
ಹಿಂದೂಗಳ ಶ್ರದ್ಧಾಕೇಂದ್ರ ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯವಸ್ಥಿತವಾಗಿ ಅವಹೇಳನಕಾರಿ ಪೋಸ್ಟ್ಗಳನ್ನು ಹರಿಯಬಿಡುತ್ತಿದ್ದರೂ, ಪೊಲೀಸರು ಮಾತ್ರ ಕಣ್ಣುಮುಚ್ಚಿ ಕುಳಿತಿದ್ದಾರೆ. ಇದೇ ಹಿಂದೂ ಸಮುದಾಯದ ವಿರುದ್ಧವಾದರೆ ಸ್ವಯಂಪ್ರೇರಿತ ಕೇಸು ದಾಖಲಿಸುವ ಇಲಾಖೆ, ಈಗ ಜಾಣ ಕುರುಡು...
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ, ದೂರುದಾರ ಎಸ್ಐಟಿ ಮುಂದೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ ಎಂಬ ಟಿವಿ ವರದಿಗಳು ಸಂಪೂರ್ಣ ಸುಳ್ಳು ಎಂದು ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಸೋಮವಾರ ಸ್ಪಷ್ಟಪಡಿಸಿದ್ದಾರೆ. ಇಂಡಿಯನ್...
“ಧರ್ಮಸ್ಥಳದಲ್ಲಿ ಸಾಮೂಹಿಕ ಸಮಾಧಿ ಮಾಡಲಾಗಿದೆ ಎಂಬ ಆರೋಪಗಳು ಸಂಪೂರ್ಣವಾಗಿ ‘ಆಧಾರರಹಿತ, ಸುಳ್ಳು ಮತ್ತು ನೈತಿಕವಾಗಿ ತಪ್ಪು’,” ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ತೀವ್ರವಾಗಿ ಖಂಡಿಸಿದ್ದಾರೆ. ಧರ್ಮಸ್ಥಳ:...
2012ರಲ್ಲಿ ಧರ್ಮಸ್ಥಳ ಗ್ರಾಮದ ಬೂರ್ಜೆಯಲ್ಲಿ ನಡೆದ ಆನೆ ಮಾವುತ ನಾರಾಯಣ ಮತ್ತು ಅವರ ಸಹೋದರಿ ಯಮುನಾ ಅವರ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ, ಅವರ ಮಕ್ಕಳಾದ ಗಣೇಶ್ ಮತ್ತು ಭಾರತಿ ಆಗಸ್ಟ್ 18, 2025ರಂದು...
ಬಂಟ್ವಾಳ ತಾಲೂಕಿನ ಕವಳಮುಡೂರು ಗ್ರಾಮದ ಹೇಮಾವತಿ 12 ವರ್ಷಗಳ ಹಿಂದೆ ಧರ್ಮಸ್ಥಳಕ್ಕೆ ತೆರಳಿದ್ದ ವೇಳೆ ಕಾಣೆಯಾಗಿದ್ದಾರೆ. ಯಾವುದೇ ಮಾಹಿತಿ ಲಭ್ಯವಾಗದ ಕಾರಣ, ಅವರ ಅಣ್ಣ ನಿತಿನ್ ಆಗಸ್ಟ್ 14 ರಂದು ಎಸ್.ಐ.ಟಿ. ಕಛೇರಿಗೆ ಭೇಟಿ ನೀಡಿ...