ಶಿರಸಿ: ಜನರಿಗೆ ನೀವೇ ಬೇಕು ಅಂದಾಗ ಚುನಾವಣೆಗೆ ಸ್ಪರ್ಧಿಸದಿದ್ದರೆ ತಪ್ಪಾಗುತ್ತದೆ. ಕಾರ್ಯಕರ್ತರ ಅಭಿಪ್ರಾಯವೇ ಅಂತಿಮ ಎಂದು ತನ್ನ ಸ್ಪರ್ಧೆಯ ಬಗ್ಗೆ ಸಂಸದ ಅನಂತ ಕುಮಾರ್ ಹೆಗ್ಗಡೆ (Ananth Kumar Heggade) ಹೇಳಿದರು. ಚುನಾವಣಾ ರಾಜಕಾರಣದಿಂದ ಹೊರಗೆ...
ವಿಜಯಪುರ: ಯಡ್ಡಿಯೂರಪ್ಪನವರದ್ದು (BS Yediyurappa) ಕೆಜೆಪಿ 1, ಇದು ಕೆಜೆಪಿ 2, ಮೊಮ್ಮಗನದು ಕೆಜೆಪಿ 3 ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basanagouda Patil Yatnal) ಬಿಜೆಪಿ ರಾಜ್ಯ ಘಟಕದ (BJP Karnataka)...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ (BJP Karnataka) ಬಿ.ವೈ ವಿಜಯೇಂದ್ರ ಅವರು ಪಕ್ಷದ ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದ್ದಾರೆ. ಮಾಜಿ ಸಚಿವರಾದ ಮುರುಗೇಶ್ ನಿರಾಣಿ,...
ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಬಿಜೆಪಿ (Karnataka BJP) ಘಟಕದ ಸಾಂಘಿಕ ವೈಫಲ್ಯದ ಬಗ್ಗೆ ವರಿಷ್ಠರು ಮಾಹಿತಿ ತರಿಸಿಕೊಂಡಿದ್ದು, ನಿರೀಕ್ಷೆ ಹುಸಿಯಾಗಿರುವುದಕ್ಕೆ ಕಾರಣವೇನು ಎಂಬ ವಿಶ್ಲೇಷಣೆಯಲ್ಲಿ ತೊಡಗಿದ್ದಾರೆ. ಇದರೊಂದಿಗೆ ವಿಜಯೇಂದ್ರ ಹಾಗೂ ಅಶೋಕ್ ಜೋಡಿ ವೈಫಲ್ಯ...
ಗದಗ, ಡಿಸೆಂಬರ್ 17:ಬಿಜೆಪಿ ಸಂಘ ಪರಿವಾರದ ಎಬಿವಿಪಿ, ಬಜರಂಗ ದಳ, ಯುವ ಮೋರ್ಚಾ ಎಲ್ಲಾ ಸುಳ್ಳಿನ ಕಾರ್ಖಾನೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ವಿದ್ಯಾರ್ಥಿಗಳಿಗೆ ಶಕ್ತಿ ಯೋಜನೆಯಿಂದ ತೊಂದರೆಯಾಗಿರುವ...
ರಾಜ್ಯ ಹೈಕೋರ್ಟ್ ನ ನಿರ್ಬಂಧದ ಹೊರತಾಗಿಯೂ ದುರುಳರಿಂದ ದೌರ್ಜನ್ಯಕ್ಕೆ ಒಳಗಾಗಿರುವ ಬೆಳಗಾವಿಯ (Belagavi Incident) ಸಂತ್ರಸ್ತ ಮಹಿಳೆಯನ್ನು ಭೇಟಿಮಾಡುವ ಮೂಲಕ ಬಿಜೆಪಿ ನಾಯಕರು ನ್ಯಾಯಾಲಯದ ಸೂಚನೆಯನ್ನು ಉಲ್ಲಂಘಿಸಿ ಅಗೌರವಿಸಿರುವುದು ಮಾತ್ರ ಅಲ್ಲ ತಮ್ಮ ಅಸೂಕ್ಷ್ಮತೆಯನ್ನು ಮೆರೆದಿದ್ದಾರೆ...
ಪುತ್ತೂರು: ಪುತ್ತೂರು ನಗರಸಭೆಯಲ್ಲಿ ಎರಡು ಸ್ಥಾನಗಳಿಗೆ ನಡೆಯುವ ಉಪಚುನಾವಣೆಯಲ್ಲಿ ಕಾಂಗ್ರೇಸ್ನ ಅಭ್ಯರ್ಥಿಗಳ (Puttur Congress) ನಾಮಪತ್ರ ಸಲ್ಲಿಕೆ ಡಿ.15ರಂದು ನಡೆಯಿತು. ಪುತ್ತೂರು ನಗರಸಭೆಯ ವಾರ್ಡ್ ನಂ.1 ಕಬಕದಲ್ಲಿ ದಿನೇಶ್ ಶೇವಿರೆ ಹಾಗೂ ವಾರ್ಡ್ ನಂ.11ರ ನೆಲ್ಲಿಕಟ್ಟೆಯಲ್ಲಿ...
ಜೈಪುರ: ಬಿಜೆಪಿ ಹೈಕಮಾಂಡ್ ರಾಜಸ್ಥಾನ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಭಜನ್ಲಾಲ್ ಶರ್ಮಾ ಅವರನ್ನು ಹಾಗೂ ಪ್ರೇಮ್ ಚಂದ್ ಬೈರ್ವಾ ಮತ್ತು ದಿಯಾ ಕುಮಾರಿ (Diya Kumari) ಅವರನ್ನು ಉಪ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ. ಜೈಪುರ ರಾಜಮನೆತನದಲ್ಲಿ...
ಸುವರ್ಣವಿಧಾನಸೌಧ : ಬೆಳಗಾವಿ ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ್ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ನೀಡಿದ ಉತ್ತರ ವಿರೋಧಿಸಿ ನಡೆಸಿದ ಸಭಾತ್ಯಾಗ ಪ್ರತಿಪಕ್ಷ ಬಿಜೆಪಿಯಲ್ಲಿಯೇ ಗೊಂದಲ, ಅಸಮಾಧಾನಕ್ಕೆ ಕಾರಣವಾಗಿದ್ದು, ಪ್ರತಿಪಕ್ಷ ನಾಯಕ ಆರ್.ಅಶೋಕ್ (Karnataka...
ಪುತ್ತೂರು: ಮತೀಯ ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪುತ್ತೂರಿನ ಕೆಲವು ಯುವಕರ ಮೇಲೆ ಗಡಿಪಾರು ನೋಟೀಸ್ ಜಾರಿಯಾಗಿದೆ. ಬಿಜೆಪಿ ಸರಕಾರವೇ ಈ ಯುವಕರ ಮೇಲೆ ಕೇಸು ಮಾಡಿಸಿದ್ದು ಈಗ ಬಿಜೆಪಿಯವರು ಯುವಕರ ಪರ ಪ್ರತಿಭಟನೆಯ ನಾಟಕವಾಡುತ್ತಿದ್ದು...