ಧರ್ಮಸ್ಥಳ ಗ್ರಾಮ ಪಂಚಾಯಿತಿಯು 1987ರಿಂದ 2025ರ ಮಾರ್ಚ್ವರೆಗಿನ ಅವಧಿಯಲ್ಲಿ ಗುರುತು ಪತ್ತೆಯಾಗದ 279 ಮೃತದೇಹಗಳನ್ನು ವಿಲೇವಾರಿ ಮಾಡಿದೆ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿದ ಅರ್ಜಿಗೆ ಪಂಚಾಯಿತಿಯ ಸಾರ್ವಜನಿಕ ಮಾಹಿತಿ ಅಧಿಕಾರಿ ತಿಳಿಸಿದ್ದಾರೆ. ಧರ್ಮಸ್ಥಳ ಗ್ರಾಮ...
ಧರ್ಮಸ್ಥಳದಲ್ಲಿ ಎಸ್ ಐಟಿ ಶವ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಡ್ರೋನ್ ಮೌಂಟೆಡ್ ಜಿಪಿಆರ್ ಮೆಷಿನ್ ಬಳಕೆ ಮಾಡಿ, ಅಗೆದರೂ 13 ನೇ ಸ್ಥಳದಲ್ಲಿ ಯಾವುದೇ ಕುರುಹು ಸಿಕ್ಕಿಲ್ಲ. ಇಂದು ಇದೇ ಜಾಗದ ಎರಡನೇ ಸ್ಥಳದಲ್ಲಿ ಮಳೆ...
ಧರ್ಮಸ್ಥಳದ ಬುರುಡೆ ರಹಸ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) 13ನೇ ಸ್ಥಳದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದು, ಇಲ್ಲಿ ಮಾನವ ಅಸ್ಥಿಪಂಜರಗಳು ಕಂಡುಬಂದಿಲ್ಲದಿದ್ದರೆ ತನಿಖೆಯನ್ನು ಸ್ಥಗಿತಗೊಳಿಸುವ ಸಾಧ್ಯತೆ ಇದೆ. ಬೆಂಗಳೂರು: ಧರ್ಮಸ್ಥಳದ ಬುರುಡೆ ರಹಸ್ಯ...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ (Dharmasthala) ರಹಸ್ಯವಾಗಿ ಶವಗಳನ್ನ ಹೂತಿಡಲಾಗಿದೆ ಎಂಬ ಅನಾಮಿಕನೊಬ್ಬ ನೀಡಿದ ದೂರಿನ ತನಿಖೆ ಸದ್ಯ ಭಾರೀ ಚುರುಕು ಪಡೆದುಕೊಂಡಿದೆ. ಈಗಾಗಲೇ ಆರಂಭದಲ್ಲಿ ದೂರುದಾರ ತೋರಿಸಿದ್ದ ಪಾಯಿಂಟ್ಗಳನ್ನೆಲ್ಲಾ ಎಸ್ಐಟಿ ತಂಡ (SIT Investigation) ಉತ್ಖನನ...
ಧರ್ಮಸ್ಥಳದ ಸ್ನಾನಘಟ್ಟದ ಸಮೀಪದಲ್ಲಿ ಗುರುತಿಸಲಾದ 13ನೇ ಸ್ಥಳದಲ್ಲಿ ಇಂದು ಶೋಧ ಕಾರ್ಯಕ್ಕಾಗಿ ಜಿಪಿಆರ್ ಯಂತ್ರವನ್ನು ತರಲಾಗಿದ್ದು, ಎಸ್ಐಟಿ ಮುಖ್ಯಸ್ಥ ಡಾ. ಪ್ರಣವ್ ಮೊಹಂತಿ ಮತ್ತು ಎಸಿ ಸ್ಟೆಲ್ಲಾ ವರ್ಗೀಸ್ ಅವರ ಸಮ್ಮುಖದಲ್ಲಿ ಜಿಪಿಆರ್ ತನ್ನ ಕಾರ್ಯವನ್ನು...
ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗವು ಸ್ವಯಂಪ್ರೇರಿತವಾಗಿ ಕೇಸು ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗವು...
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವ ಆರೋಪಕ್ಕೆ ಸಂಬಂಧಿಸಿದಂತೆ, ಯಾವುದೇ ಶವಗಳು ಸಿಕ್ಕಿಲ್ಲದಿದ್ದರೆ ಆರೋಪ ಮಾಡಿದ ಅನಾಮಿಕ ವ್ಯಕ್ತಿಯನ್ನು ನೇಣಿಗೆ ಹಾಕಬೇಕು ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಒತ್ತಾಯಿಸಿದ್ದಾರೆ. ಬೆಂಗಳೂರು, ಆ.11: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು...
ಧರ್ಮಸ್ಥಳ ಗ್ರಾಮದಲ್ಲಿ ಯುವತಿಯ ಮೃತದೇಹವನ್ನು ಕಾನೂನುಬಾಹಿರವಾಗಿ ಸಮಾಧಿ ಮಾಡಿರುವುದನ್ನು ತಾನು ನೋಡಿದ್ದೇನೆ ಎಂದು ಎಸ್ಐಟಿಗೆ ಮಾಹಿತಿ ನೀಡಿದ ಎರಡನೇ ದೂರುದಾರ ಜಯಂತ್ ಟಿ., 17 ಮಂದಿಯ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನ್ನನ್ನು ಕೆಲವರು...
ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂಳಲಾಗಿದೆ ಎಂಬ ಆಘಾತಕಾರಿ ಆರೋಪಗಳ ತನಿಖೆ ಮತ್ತಷ್ಟು ತೀವ್ರಗೊಂಡಿದೆ. ರಾಜ್ಯ ಸರ್ಕಾರದ ವಿಶೇಷ ತನಿಖಾ ತಂಡದ (SIT) ತನಿಖೆ ಚಾಲ್ತಿಯಲ್ಲಿರುವಾಗಲೇ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಪ್ರಕರಣವನ್ನು ಗಂಭೀರವಾಗಿ...
38 ವರ್ಷಗಳ ಹಿಂದೆ (1987) ನಡೆದ ಪದ್ಮಲತಾ ಅವರ ಅಸಹಜ ಸಾವಿನ ಕೊಲೆ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕೆಂದು ಒತ್ತಾಯಿಸಿ, ಅವರ ಸಹೋದರಿ ಇಂದ್ರಾವತಿ ಅವರು ಎಸ್ಐಟಿ ಕಚೇರಿಗೆ ದೂರು ಸಲ್ಲಿಸಲು ಆಗಮಿಸಿದ್ದಾರೆ. ಬೆಳ್ತಂಗಡಿ: 38...