ದೇಶಾದ್ಯಂತ ಸಂಚಲನ ಮೂಡಿಸಿರುವ ಅಯೋಧ್ಯೆ ರಾಮಮಂದಿರ ದೇಣಿಗೆ ಹಗರಣದ ತನಿಖೆಯು ಈಗ ನಿರ್ಣಾಯಕ ಹಂತಕ್ಕೆ ತಲುಪಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಮತ್ತು ಉತ್ತರ ಪ್ರದೇಶ ಪೊಲೀಸರು ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ....
ಅಯೋಧ್ಯೆಯ ಶ್ರೀರಾಮ ಮಂದಿರದ ದೇಣಿಗೆ ಸಂಗ್ರಹ ಮತ್ತು ನಿಧಿ ಬಳಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತಾದ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈ ಕುರಿತು ತನಿಖೆ ನಡೆಸಲು ರಚಿಸಲಾಗಿದ್ದ ಮೂರು ಸದಸ್ಯರ ವಿಶೇಷ ತನಿಖಾ ತಂಡವು...
ಅಯೋಧ್ಯೆಯ ಶ್ರೀರಾಮ ಮಂದಿರದ ನಿರ್ಮಾಣ ಮತ್ತು ನಿರ್ವಹಣೆಗೆ ಭಕ್ತರು ಸಮರ್ಪಿಸಿದ ದೇಣಿಗೆಯಲ್ಲಿ ಭಾರೀ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (SIT) ತನಿಖೆ ಪೂರ್ಣಗೊಳಿಸಿದ್ದು, ಶೀಘ್ರದಲ್ಲೇ ಉತ್ತರ ಪ್ರದೇಶದ...
ಅಯೋಧ್ಯೆ ರಾಮಮಂದಿರ ಟ್ರಸ್ಟ್ನಲ್ಲಿ ನಡೆದಿದೆ ಎನ್ನಲಾದ ನಿಧಿ ದುರುಪಯೋಗದ ಆರೋಪದ ತನಿಖೆಯನ್ನು ವಿಶೇಷ ತನಿಖಾ ತಂಡ (SIT) ಚುರುಕುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಟ್ರಸ್ಟ್ನ ಪದಾಧಿಕಾರಿಗಳು ಹಾಗೂ ಮಂದಿರದ ಸಿಬ್ಬಂದಿಗಳಿಗೆ ಅನುಮತಿಯಿಲ್ಲದೆ ಅಯೋಧ್ಯೆಯನ್ನು ಬಿಟ್ಟು ಹೊರಹೋಗದಂತೆ ಎಸ್ಐಟಿ...
ಅಯೋಧ್ಯೆಯ ಶ್ರೀರಾಮ ಮಂದಿರದ ನಿರ್ವಹಣೆ ಮತ್ತು ಖರ್ಚು-ವೆಚ್ಚಗಳ ಕುರಿತು ಪೂರ್ಣ ವಿವರ ನೀಡುವಂತೆ ಆಗ್ರಹಿಸಿ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೆ ಲೀಗಲ್ ನೋಟಿಸ್ ಜಾರಿಗೊಳಿಸಲಾಗಿದೆ. ಬಿಹಾರದ ಆರ್ಜೆಡಿ (RJD) ಸಂಸದ ಸುಧಾಕರ್ ಸಿಂಗ್ ಅವರು ಸುಪ್ರೀಂ...
ಅಯೋಧ್ಯೆ ರಾಮಮಂದಿರದ ದೇಣಿಗೆ ನಿಧಿಯಲ್ಲಿ ಸುಮಾರು 7 ಕೋಟಿ ರೂಪಾಯಿಗಳ ಅವ್ಯವಹಾರ ನಡೆದಿದೆ ಎಂಬ ಆರೋಪ ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ, ಪ್ರಕರಣಕ್ಕೆ ಈಗ ಹೊಸ ತಿರುವು ಸಿಕ್ಕಿದೆ. ದೇವಸ್ಥಾನದ ಸಿಬ್ಬಂದಿಯೊಬ್ಬರ ಮನೆಯಲ್ಲಿ ಪೊಲೀಸರು...
ರಾಮಮಂದಿರ ನಿರ್ಮಾಣಕ್ಕೆ ಸಾರ್ವಜನಿಕರಿಂದ ₹3 ಸಾವಿರ ಕೋಟಿಗೂ ಹೆಚ್ಚು ದೇಣಿಗೆ ಸಂಗ್ರಹವಾಗಿದೆ ಎಂದು ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಬುಧವಾರ ತಿಳಿಸಿದ್ದಾರೆ. ಯೋಜನೆಯ ಒಟ್ಟು ವೆಚ್ಚ ₹1,800 ಕೋಟಿಯಾದರೂ ಭಕ್ತರಿಂದ ₹3 ಸಾವಿರ...
ದೀಪಾವಳಿಯ ಬೆಳಕಿನ ಹಬ್ಬದ ಸಂದರ್ಭದಲ್ಲಿ ರಾಮ ಜನ್ಮಭೂಮಿಯ ಅಯೋಧ್ಯೆಯು ದೀಪಾಲಂಕಾರದಿಂದ ಕಂಗೊಳಿಸಿದ್ದು, ರವಿವಾರ ಸರಯೂ ನದಿಯ ತೀರದ ಉದ್ದಕ್ಕೂ 26.17 ಲಕ್ಷ ದೀಪಗಳನ್ನು ಹಚ್ಚುವ ಮೂಲಕ 2025ರ ದೀಪೋತ್ಸವವು ಹೊಸ ಗಿನ್ನೆಸ್ ವಿಶ್ವ ದಾಖಲೆಯನ್ನು ಸೃಷ್ಟಿಸಿದೆ...
ಅಯೋಧ್ಯೆಯ ಭವ್ಯ ರಾಮಮಂದಿರದ ಮೊದಲನೇ ಮಹಡಿಯಲ್ಲಿ ನಿರ್ಮಿಸಲಾಗಿರುವ ‘ರಾಮ ದರ್ಬಾರ್’ನ ಪ್ರಾಣಪ್ರತಿಷ್ಠಾ ಮಹೋತ್ಸವವು ಜೂನ್ 5ರಂದು ನಡೆಯಲಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು ತಿಳಿಸಿದ್ದಾರೆ....
ಕಳೆದ ಐದು ವರ್ಷಗಳಲ್ಲಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸುಮಾರು 400 ಕೋಟಿ ರೂ. ತೆರಿಗೆಯನ್ನು ಸರ್ಕಾರಕ್ಕೆ ಪಾವತಿಸಿದೆ ಎಂದು ರಾಮ ಜನ್ಮಭೂಮಿ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರೈ ಭಾನುವಾರ ತಿಳಿಸಿದ್ದಾರೆ. ನವದೆಹಲಿ:...