ತಮಿಳುನಾಡು ಬಿಜೆಪಿಯ ಪ್ರಭಾವಿ ನಾಯಕ ಹಾಗೂ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಅಣ್ಣಾಮಲೈ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬಿನ್ ಅವರಿಗೆ ಅಧಿಕೃತವಾಗಿ ರಾಜೀನಾಮೆ...
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಕ್ಷಣಗಣನೆ ಆರಂಭವಾಗಿರುವಂತೆಯೇ, ಇತ್ತ ವಿರೋಧ ಪಕ್ಷವಾದ ಬಿಜೆಪಿಯಲ್ಲಿ ದೊಡ್ಡ ಮಟ್ಟದ ರಾಜಕೀಯ ಬದಲಾವಣೆಯ ಗಾಳಿ ಬೀಸುತ್ತಿದೆ. ಕಾಂಗ್ರೆಸ್ನ ಪ್ರಬಲ ನಾಯಕತ್ವವನ್ನು ಎದುರಿಸಲು...
ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮತ್ತೊಮ್ಮೆ ‘ಆಪರೇಷನ್ ಕಮಲ’ದ ಸದ್ದು ಕೇಳಿಬರುತ್ತಿದೆ. ಆಡಳಿತರೂಢ ತೃಣಮೂಲ ಕಾಂಗ್ರೆಸ್ನ (TMC) ಸುಮಾರು 50 ಶಾಸಕರು ಮತ್ತು 20 ಸಂಸದರು ಬಿಜೆಪಿ ಸೇರಲು ಸಿದ್ಧರಿದ್ದಾರೆ ಎಂದು ಬಿಜೆಪಿ ಸಂಸದ ಸೌಮಿತ್ರ ಖಾನ್...
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಹೀನಾಯ ಸೋಲನುಭವಿಸಿದ ಬೆನ್ನಲ್ಲೇ, ಪಕ್ಷದೊಳಗೆ ಭಿನ್ನಮತ ಸ್ಫೋಟಗೊಂಡಿದೆ. ಇದರ ಬೆನ್ನಲ್ಲೇ ಟಿಎಂಸಿಯ 12ಕ್ಕೂ ಹೆಚ್ಚು ಸಂಸದರು ಭಾರತೀಯ ಜನತಾ ಪಕ್ಷದ (BJP)...
ದೇಶದ ಹಿತದೊಂದಿಗೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಷ್ಟಗಳಿಗೆ ಸ್ಪಂದಿಸುವ ಗುಣವನ್ನು ಬಿಜೆಪಿ ಬೆಳೆಸಿಕೊಂಡಿದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಚಾರ್ವಾಕ, ಕಾಣಿಯೂರು ಮತ್ತು ದೋಲ್ಪಾಡಿ ಬೂತ್ ಕಾರ್ಯಕರ್ತರು ಒಗ್ಗೂಡಿ ಬಡ ಕುಟುಂಬಕ್ಕೆ ಮನೆ ನಿರ್ಮಿಸಿಕೊಟ್ಟಿರುವುದು ದೇಶಕ್ಕೆ ಮಾದರಿಯಾದ...
ರಾಜ್ಯದಲ್ಲಿ ಶೀಘ್ರದಲ್ಲೇ ಉಪಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಬಿಜೆಪಿಯಲ್ಲಿ ಸಂಘಟನಾತ್ಮಕ ಬದಲಾವಣೆಗಳಿಗೆ ವೇದಿಕೆ ಸಿದ್ಧವಾಗಿದೆ. ರಾಜ್ಯಾಧ್ಯಕ್ಷ ಸ್ಥಾನ ಮತ್ತು ನಾಯಕತ್ವದ ಗೊಂದಲಗಳಿಗೆ ತೆರೆ ಎಳೆಯಲು ಮುಂದಾಗಿರುವ ಬಿಜೆಪಿ ಹೈಕಮಾಂಡ್, ಹೊಸ...
ಹೊಸದಿಲ್ಲಿ: ‘ಕಾಕ್ರೋಚ್ ಜನತಾ ಪಕ್ಷ’ (ಸಿಜೆಪಿ) Cockroach Janta Party ಹೆಸರಿನ ವಿಡಂಬನಾತ್ಮಕ ಆನ್ಲೈನ್ ಅಭಿಯಾನವು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಆರಂಭವಾದ ಕೆಲವೇ ದಿನಗಳಲ್ಲಿ ಇನ್ಸ್ಟಾಗ್ರಾಮ್ ನಲ್ಲಿ ಬಿಜೆಪಿಯ ಅಧಿಕೃತ ಖಾತೆಯನ್ನು ಹಿಂದಿಕ್ಕಿದೆ....
ಬೆಂಗಳೂರು: ನಕಲಿ ಪತ್ರಿಕಾ ಕಟ್ಟಿಂಗನ್ನು ಹಂಚಿಕೊಂಡು ಬಿಜೆಪಿ ಪೇಚಿಗೆ ಸಿಲುಕಿದ ಘಟನೆ ನಡೆದಿದೆ. ಚಿನ್ನ ಖರೀದಿಸಬೇಡಿ ಎಂಬ ಇಂದಿರಾ ಗಾಂಧಿ ಹೇಳಿಕೆ ಇರುವ 1967 ರ ಪತ್ರಿಕೆಯ ಮುಖಪುಟದ ಫೋಟೋ ವೈರಲ್ ಆಗಿತ್ತು. ಕರ್ನಾಟಕ ಸೇರಿದಂತೆ...
ಕೇರಳ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದ್ದು, ಬಿಜೆಪಿ ಗುರುವಾರ (ಮಾರ್ಚ್ 19) ತನ್ನ 39 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯ ಅತ್ಯಂತ ಗಮನಾರ್ಹ ಅಂಶವೆಂದರೆ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ವಿರುದ್ಧ...
ಆರೋಗ್ಯ ಇಲಾಖೆಯ ಕಾರ್ಯಕ್ರಮವೊಂದರ ಉರ್ದು ಆಹ್ವಾನ ಪತ್ರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಬಿಜೆಪಿ ಅಧಿಕಾರದಲ್ಲಿದ್ದಾಗ ಉರ್ದು ಜಾಹೀರಾತುಗಳನ್ನು ನೀಡಿ, ಈಗ ನಮ್ಮ ವಿರುದ್ಧ ಮುಗಿಬೀಳುತ್ತಿರುವುದು...