ಬಂಟ್ವಾಳದ ಕಲ್ಲಡ್ಕ ಸಮೀಪದ ಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಲ್ಲಿ ಮುಳಿಯ ಪ್ರಾಪರ್ಟೀಸ್ ಅವರ 7.5 ಸೆಂಟ್ಸ್ ಮೇಲ್ಪಟ್ಟ, 44 ಪ್ಲಾಟ್ ಗಳು ಇರುವ “ಸದಾಶಿವ ಭಾಗ್” ಫಾರ್ಮ್ ಲ್ಯಾಂಡ್ ಪ್ರೊಜೆಕ್ಟ್ ಉದ್ಘಾಟನೆಗೊಂಡಿತು. ಬಂಟ್ವಾಳ: ಬಂಟ್ವಾಳದ ಕಲ್ಲಡ್ಕ ಸಮೀಪದ...
ವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದೆಹಲಿಯ ಕೋಟ್ಲಾ ರಸ್ತೆಯ 9ಎ ನಲ್ಲಿ ನಿರ್ಮಿಸಲಾದ ಕಾಂಗ್ರೆಸ್ ಪಕ್ಷದ ನೂತನ ಪ್ರಧಾನ ಕಚೇರಿಯನ್ನು ಬುಧವಾರದಂದು ಉದ್ಘಾಟಿಸಿದರು. ಇದರೊಂದಿಗೆ ಕಳೆದ 47 ವರ್ಷಗಳಿಂದ 24,...
ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾದ ಮುಕುಂದ ಶ್ಯಾಮ ಮುಳಿಯ ಇವರ ಮುಂದಾಳತ್ವದಲ್ಲಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಸೇರಿ ನಿರ್ಮಿಸಿದ “ಭಾರತ್ ಮಾತಾ ಮಂಟಪ “ವನ್ನು ಪುತ್ತೂರಿನ ಮುಳಿಯ ಜ್ಯುವೆಲ್ಲರ್ಸ್ ಇದರ ಮಾಲಕರಾದ ಕೇಶವ ಪ್ರಸಾದ್ ಮುಳಿಯ...
ಜೀವ ವೈವಿದ್ಯತೆಯನ್ನು ಉತ್ತೇಜಿಸುವ ಜತೆಗೆ ಗ್ರಾಮೀಣ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಉದ್ದೇಶವನ್ನಿಟ್ಟಿಕೊಂಡು ಕೋವಿಡ್ ಸಮಯದಲ್ಲಿ ಪುತ್ತೂರಿನಲ್ಲಿ ಗ್ರಾಮಜನ್ಯ ರೈತ ಉತ್ಪಾದಕ ಕಂಪನಿಯನ್ನು ಸ್ಥಾಪಿಸಲಾಗಿದೆ. , 4300 ಕೃಷಿಕರಿಗೆ ವಿವಿಧ ರೀತಿಯ ಸೇವೆಯನ್ನು ನೀಡಲಾಗುತ್ತಿದೆ. ಜೇನಿನ ಕೃಷಿಯ ಅಭಿವೃದ್ದಿ...
ಸ್ವಾರ್ಥ ರಹಿತವಾಗಿ ಸರ್ವರ ಹಿತದೃಷ್ಟಿಯಿಂದ ಕೆಲಸ ಕಾರ್ಯ ನಡೆದಾಗ ಸಂಸ್ಥೆ ಉತ್ತಮ ರೀತಿಯಲ್ಲಿ ಮುನ್ನಡೆಯುವತ್ತದೆ. ಸಹಕಾರ ಕ್ಷೇತ್ರ ಸರ್ವ ಸಾಮಾನ್ಯರದ್ದಾಗಿದ್ದು, ಎಲ್ಲಾ ಸಮಸ್ಯೆಗಳಿಗೆ ಸ್ಪಂದಿಸುವ ಆರ್ಥಿಕ ಕೇಂದ್ರವಾಗಿದೆ. ಆಡಳಿತ ಮಂಡಳಿ 70 ವರ್ಷದ ಹಿಂದೆ ಇಟ್ಟ...
ಸಮಾಜದ ಎಲ್ಲಾ ವರ್ಗಗಳ ಜನರ ಸರ್ವತೋಮುಖ ಪ್ರಗತಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಮಾಡುತ್ತಿರುವ ಸೇವೆ ಮತ್ತು ಸಾಧನೆ ಆದರ್ಶ ಹಾಗೂ ಅನುಕರಣೀಯವಾಗಿದೆ ಎಂದು ಹೈದರಾಬಾದ್ನಲ್ಲಿರುವ ಯೂನಿಸೆಫ್ ಕಾರ್ಯಾಲಯದ ಮುಖ್ಯಸ್ಥ...
ಸಾಹಿತ್ಯಕ್ಕೂ ಸಂಗೀತಕ್ಕೂ ಅವಿನಾಭಾವ ಸಂಬಂಧವಿದ್ದು, ಅಂತರಾತ್ಮದಲ್ಲಿ ದೇವರನ್ನು ಸ್ಮರಿಸಿ ಧ್ಯಾನ ಮಾಡಿ ರಾಗ, ತಾಳ, ಲಯ ಬದ್ಧವಾಗಿ ಭಜನೆ ಹಾಡಿದರೆ ಮಾನಸಿಕ ಶಾಂತಿ, ನೆಮ್ಮದಿ ಸಿಗುತ್ತದೆ. ಮಕ್ಕಳಿಗೂ, ನಿತ್ಯವೂ ಭಜನೆ ಹಾಡುವ ಸಂಸ್ಕಾರವನ್ನು ನೀಡಿದರೆ ಅವರು...
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು, ವಿಜ್ಞಾನ ವಿಭಾಗ ಹಾಗೂ ವಿಜ್ಞಾನ ವೇದಿಕೆ ಇದರ ಸಹಯೋಗದೊಂದಿಗೆ ನ4 ರಂದು ಕಾಲೇಜು ಸಭಾಂಗಣದಲ್ಲಿ ‘ಸೈನ್ಸಿಯಾ’ ಇದರ ಉದ್ಘಾಟನೆ ನಡೆಯಿತು. ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು,...
ಕಾಲೇಜು ದಿನಗಳಲ್ಲೇ ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಬೆಳೆಸುವುದು ಅಗತ್ಯ. ಉದ್ಯಮ ಯಾರು ಬೇಕಾದರೂ ಆರಂಭಿಸಬಹುದು. ಅದರಲ್ಲಿ ಲಾಭ ಗಳಿಸಿದಾಗ ಮಾತ್ರವೇ ಯಶಸ್ವಿ ಉದ್ಯಮಿ ಎನಿಸಿಕೊಳ್ಳಲು ಸಾಧ್ಯ. ಕಾಲೇಜು ದಿನಗಳಲ್ಲೇ ಹಮ್ಮಿಕೊಳ್ಳುವ ಇಂತಹ ಫುಡ್ ಕಾರ್ನಿವಲ್ಗಳಿಂದ ವ್ಯವಹಾರ ಜ್ಞಾನ...
ಭಾರತ್ ಪೆಟ್ರೋಲಿಯಂನ ಅಧೀನದಲ್ಲಿ ನಡೆಯುವ, ಡಾ. ಹರ್ಷ ಕುಮಾರ್ ರೈ ಮಾಡಾವುರವರ ಮಾಲಕತ್ವದ ಜನ್ಮಭೂಮಿ ಪೆಟ್ರೋಲಿಯಂ ಅ.11 ರಂದು ಕೆಯ್ಯೂರು ಗ್ರಾಮದ ಮಾಡಾವುನಲ್ಲಿ ಶುಭಾರಂಭಗೊಂಡಿತು. ಮಾಲಕ ಹರ್ಷ ಕುಮಾರ್ ರೈ ಯವರ ಜನ್ಮದಾತರಾದ ಕೆ.ಎಂ.ಮೋಹನ್ ರೈ...