ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ. ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಬೆಂಗಳೂರಿನಲ್ಲಿ ಕಂಬಳ ನಡೆಯಲಿದೆ. ಈ ಕ್ಷಣಕ್ಕಾಗಿ ಬೆಂಗಳೂರಿನ ಅರಮನೆ ಮೈದಾನ ಸಿದ್ಧಗೊಂಡಿದೆ.ಬೆಂಗಳೂರಿನಲ್ಲಿ ಕಂಬಳ ನಡೆಯುತ್ತಿರುವುದು ಖುಷಿಯ ವಿಷಯ ಅಂದ್ರೆ...
ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಎರಡು ದಿನಗಳ ಕಾಲ ಕಂಬಳ ನಡೆಯಲಿದೆ. ಶನಿವಾರ ಕಂಬಳವನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಉದ್ಘಾಟನೆ ಮಾಡಲಿದ್ದಾರೆ. 10.30 ಕ್ಕೆ ಉದ್ಘಾಟನೆಗೊಂಡ ಕಂಬಳ ಎರಡು ದಿನಗಳ ಕಾಲ ನಡೆಯಲಿದೆ....