ಹೈಕಮಾಂಡ್ ಸೂಚನೆ ಮೇರೆಗೆ ಸದಾನಂದ ಗೌಡರು ತಮ್ಮ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸಿದ್ದಾರೆ, ಚುನಾವಣಾ ರಾಜಕೀಯ ತೊರೆದು ಪಕ್ಷದ ಚಟುವಟಿಕೆಗಳಲ್ಲಿ ಅವರು ಇನ್ನು ಮುಂದೆ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಸಂಸದ ಡಿ.ವಿ. ಸದಾನಂದ ಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಹಾಸನದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷ ನನಗೆ ಎಲ್ಲವನ್ನೂ ನೀಡಿದೆ, ಹೆಚ್ಚಿನದಕ್ಕೆ...
ಚಿಕ್ಕಮಗಳೂರು ನಗರಸಭೆಯಲ್ಲಿ ಬಿಜೆಪಿ ಸದಸ್ಯರು ಎಸ್ಡಿಪಿಐ ಬೆಂಬಲ (BJP SDPI) ಪಡೆದುಕೊಂಡಿದ್ದಾರೆ. ನಗರಸಭೆ ಅಧ್ಯಕ್ಷರ ವಿರುದ್ಧ ಬಿಜೆಪಿ ಆಡಳಿತ ಮಂಡಳಿ ಸದಸ್ಯರು ಸೇರಿದಂತೆ ಜೆಡಿಎಸ್ ಸದಸ್ಯರು ಇದೇ ತಿಂಗಳು 10ರಂದು ಅವಿಶ್ವಾಸ ಮಂಡನೆಗೆ ಸಿದ್ಧತೆ ನಡೆಸಿದ್ದು,...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ನಳಿನ್ ಕುಮಾರ್ ಕಟೀಲ್ (Nalin Kumar Kateel) ನಾಲ್ಕನೇ ಬಾರಿ ಸ್ಪರ್ಧೆಗೆ ಒಕ್ಕಲಿಗ ಸಂಘ ಪರೋಕ್ಷ ವಿರೋಧ ವ್ಯಕ್ತಪಡಿಸಿದೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಗೌಡ ಸಂಘ ಪದಾಧಿಕಾರಿಗಳು, ಕರ್ನಾಟಕ ರಾಜ್ಯಾದ್ಯಂತ...
ಬಿಜೆಪಿ ಟಿಕೆಟ್ ಡೀಲ್ ವಂಚನೆ ಪ್ರಕರಣದಲ್ಲಿ ಬಂಧಿತಳಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಖರ ಹಿಂದೂ ಭಾಷಣಗಾರ್ತಿ ಚೈತ್ರಾಳನ್ನು ಮತ್ತೊಂದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮ೦ಗಳವಾರ ಬ್ರಹ್ಮಾವರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಕೋಟ ಠಾಣಾ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತ...
ಬೆಂಗಳೂರು : ರಾಜ್ಯ ಚುನಾವಣೆ ಕಳೆದು ತಿಂಗಳು 5 ಕಳೆದರೂ ರಾಜ್ಯ ಬಿಜೆಪಿ ಕಡೆ ಕೇಂದ್ರ ನಾಯಕರು ತಿರುಗಿ ನೋಡಿಲ್ಲ. ಇದೀಗ ದಸರಾ ಸಂದರ್ಭ ಹೊಸ ರಾಜ್ಯಾಧ್ಯಕ್ಷರ (BJP State President) ನೇಮಕವಾಗಲಿದೆ ಎನ್ನಲಾಗಿದೆ. ಪಕ್ಷಕ್ಕಾಗುತ್ತಿರುವ...
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ (Karnataka BJP) ಹೀನಾಯವಾಗಿ ಸೋತ ಬಳಿಕ ಪಕ್ಷದ ಒಂದೊಂದೆ ಹುಳುಕುಗಳು ಹೊರ ಬರಲು ಆರಂಭಿಸಿದೆ . ಹಿಂದೂ ಪರ ಸಂಘಟನೆಗಳ ಕಾರ್ಯಕ್ರಮಗಳಲ್ಲಿ ಹಾಗೂ ಬಿಜೆಪಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಪ್ರಮುಖ...
ಬೆಳ್ತಂಗಡಿ: 2012ರಲ್ಲಿ ದುಷ್ಟರ ಅಟ್ಟಹಾಸಕ್ಕೆ ಬಲಿಯಾದ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಸೌಜನ್ಯಳ (Soujanya Case) 28ನೇ ವರ್ಷದ ಹುಟ್ಟುಹಬ್ಬದಂದು ಮೂರ್ತಿ ಪ್ರತಿಷ್ಠಾಪನೆಗೊಂಡಿದೆ. ಸೌಜನ್ಯ ಜೀವಂತವಾಗಿದ್ದರೆ ಆಕೆ ತನ್ನ 28ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಳು. ಇಂದು...
ಪುತ್ತೂರು: ಪ್ರಸ್ತುತ ರಾಜ್ಯದಲ್ಲಿರುವುದು ಸುಲಿಗೆಕೋರ ಸರಕಾರ. ಒಂದೆಡೆ ಮಳೆ ಇಲ್ಲದೆ ಬರ ಪರಿಸ್ಥಿತಿಯಿದೆ. ಇನ್ನೊಂದೆಡೆ ಕಾಂಗ್ರೆಸ್ʼನ ಸೂಟ್ ಕೇಸ್ ಭರ್ತಿಯಾಗಿದೆ. ಬಿಜೆಪಿ ನಿರಂತರ ಹೋರಾಟ ಹಾಗೂ ಜನಾಂದೋಲನದ ಮೂಲಕ ಜನರನ್ನು ಎಬ್ಬಿಸಲಿದೆ ಎಂದು ಶಾಸಕ ಸಂಜೀವ...
ಪದೇ ಪದೇ ಕೇಂದ್ರ ಬಿಜೆಪಿ ನಾಯಕರ ನಡೆ ವಿರುದ್ಧವೇ ಬಹಿರಂಗ ಅಸಮಾಧಾನ ಹೊರಹಾಕುತ್ತಿದ್ದ ಮಾಜಿ ಸಿಎಂ, ಪುತ್ತೂರಿನ ಮಾಜಿ ಶಾಸಕ ಡಿವಿ ಸದಾನಂದ ಗೌಡ (DV Sadanand Gowda) ಇದೀಗ ತನ್ನ ರಾಜಕೀಯ ಜೀವನದ ಮುಂದಿನ...