ಧರ್ಮಸ್ಥಳದಲ್ಲಿ ಹೆಣಗಳನ್ನು ಹೂತಿರುವ ಆರೋಪದ ವಿಷಯದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ಗುರಿಯಾಗಿಟ್ಟುಕೊಂಡು ಎಡಪಂಥೀಯರಿಂದ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳದಿದ್ದರೆ, ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿ ತೀವ್ರ...
ಬೆಳ್ತಂಗಡಿ: ಧರ್ಮಸ್ಥಳದ (Dharmasthala) ಪ್ರಕರಣ ಸಂಬಂಧಿಸಿದಂತೆ ದಿನೇ ದಿನೇ ರೋಚಕ ಬೆಳವಣಿಗೆಗಳು ಜರಗುತ್ತಿದ್ದಾವೆ. ಈ ನಡುವೆ ಧರ್ಮಸ್ಥಳದ ಪುಣ್ಯ ಕ್ಷೇತ್ರ ಸಂರಕ್ಷಣ ಸಮಿತಿ ಮುಖ್ಯಸ್ಥರಾದ ವಸಂತ ಗಿಳಿಯಾರ್ ಮೇಲೆ ಪ್ರಕರಣ ದಾಖಲಾಗಿದೆ. ಧರ್ಮ ಧರ್ಮಗಳ ನಡುವೆ...
ಧರ್ಮಸ್ಥಳ ಮತ್ತು ಹೆಗ್ಗಡೆಯವರ ಹೆಸರನ್ನು ಕೆಡಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆರೋಪಿಸಿದ್ದಾರೆ. ರಾಜ್ಯ ಸರ್ಕಾರವು ತಕ್ಷಣವೇ ಈ ಷಡ್ಯಂತ್ರದ ಹಿಂದಿರುವ ಅನಾಮಿಕ ವ್ಯಕ್ತಿಯನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಶಿವಮೊಗ್ಗ,...
ಧರ್ಮಸ್ಥಳ ಗ್ರಾಮಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಗಾಗಿ ಎಸ್.ಐ.ಟಿ. ತಂಡವು ಆಗಸ್ಟ್ 9, ಶನಿವಾರದಂದು ಹೊಸ ಸ್ಥಳದಲ್ಲಿ ಶೋಧ ಕಾರ್ಯವನ್ನು ಆರಂಭಿಸಿದೆ. ಧರ್ಮಸ್ಥಳದ ಮುಖ್ಯ ದ್ವಾರದ ಸಮೀಪದ ಬಾಹುಬಲಿ ಬೆಟ್ಟದ ಕೆಳಗಿನ ಅರಣ್ಯ ಪ್ರದೇಶದಲ್ಲಿ ತನಿಖೆ ನಡೆಸಲಾಗುತ್ತಿದೆ....
ಧರ್ಮಸ್ಥಳದಲ್ಲಿ ಹೆಣ ಹೂತ ಆರೋಪಕ್ಕೆ ಸಂಬಂಧಿಸಿದ ತನಿಖೆಗಾಗಿ ರಾಜ್ಯ ಸರಕಾರವು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಪೊಲೀಸ್ ಠಾಣೆಯ ಎಲ್ಲ ಅಧಿಕಾರಗಳನ್ನು ನೀಡಿದೆ. ಇದರಲ್ಲಿ ಎಫ್ಐಆರ್ ದಾಖಲಿಸುವುದು, ಬಂಧನ, ವಶಕ್ಕೆ ಪಡೆಯುವುದು, ಕೋರ್ಟಿಗೆ ಪ್ರಾಥಮಿಕ ವರದಿಗಳು...
ದರ್ಮಸ್ಥಳ ಶವ ಪ್ರಕರಣದ ತನಿಖೆಯ ಭಾಗವಾಗಿ ಇಂದು ಅನಾಮಿಕ ಬೋಳಿಯಾರ್ ನಿಂದ ಒಂದು ಕೀಮೀ ದೂರದ ಗೋಂಕ್ರಥಾರ್ ಅರಣ್ಯ ಭಾಗಕ್ಕೆ ಎಸ್ ಐ ಟಿ ತಂಡವನ್ನು ಕರೆದುಕೊಂಡು ಬಂದಿದ್ದು ಕಲ್ಲೇರಿಯಿಂದ ಎರಡು ಕೀಮೀ ದೂರದಲ್ಲಿರುವ ಈ ನೂತನ ಜಾಗ...
ನಾಲ್ವರು ಸ್ವತಂತ್ರ ಪತ್ರಕರ್ತರ ಮೇಲೆ ನಡೆದ ಹಲ್ಲೆಯ ಪ್ರಕರಣದ ಪ್ರಮುಖ ಆರೋಪಿಯನ್ನು ಧರ್ಮಸ್ಥಳ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಧರ್ಮಸ್ಥಳ ಗ್ರಾಮದ ನಿವಾಸಿ ಸೋಮನಾಥ ಸಫಲ್ಯ (50) ಬಂಧಿತ ಆರೋಪಿ. ಧರ್ಮಸ್ಥಳ : ನಾಲ್ವರು ಸ್ವತಂತ್ರ...
ಬೆಂಗಳೂರಿನ ಸಿವಿಲ್ ನ್ಯಾಯಾಲಯವು ಧರ್ಮಸ್ಥಳದಲ್ಲಿ ಕೊಲೆಯಾದ ಶವಗಳನ್ನು ಹೂತಿರುವ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ವಿಧಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ, ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಕಾರ್ಯದರ್ಶಿ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ...
ಧರ್ಮಸ್ಥಳದ ನೇತ್ರಾವತಿ ನದಿ ತೀರದಲ್ಲಿ ನಡೆಯುತ್ತಿರುವ ತನಿಖೆಯು ಹಿಂದೂ ಶ್ರದ್ಧಾ ಕೇಂದ್ರದ ವಿರುದ್ಧದ ವ್ಯವಸ್ಥಿತ ಅಪಪ್ರಚಾರ ಎಂದು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ...
ಶ್ರೀ ಕ್ಷೇತ್ರ ಧರ್ಮಸ್ಥಳದ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ವಿದೇಶಿ ಹಣ ಬಳಸಿ ವ್ಯವಸ್ಥಿತ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಪುಣ್ಯ ಕ್ಷೇತ್ರ ಸಂರಕ್ಷಣಾ ಸಮಿತಿಯ ವಸಂತ ಗಿಳಿಯಾರ್ ಗಂಭೀರ ಆರೋಪ ಮಾಡಿದ್ದಾರೆ. ಈ ಪ್ರಕರಣದ ಸಮಗ್ರ...