ಪುತ್ತೂರು : ಪುತ್ತೂರು ತಾಲೂಕಿನ (Puttur) ಈಶ್ವರಮಂಗಲದ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಿಗಿಂತ ಹೆಚ್ಚಿನ ಬ್ಯಾಲೆಟ್ ಪೇಪರ್ ಪತ್ತೆಯಾಗಿದೆ ಎಂದು ಆರೋಪಿಸಿ ಪ್ರತಿಭಟನೆ ಪ್ರಾರಂಭವಾಗಿದೆ . 21...
ಅಸ್ಸಾಂ : ಅಸ್ಸಾಂ ಬಿಜೆಪಿಯ ಪ್ರಭಾವಿ ನಾಯಕಿ (Assam BJP Leader Suicide) ಇಂದ್ರಾಣಿ ತಹ್ಬಿಲ್ದಾರ್ ಎಂಬುವರು ಆ.11ರಂದು ಗುವಾಹಟಿಯ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪಕ್ಷದೊಳಗೆ ಕಿಸಾನ್ ಮೋರ್ಚಾ ಕಾರ್ಯದರ್ಶಿ ಸ್ಥಾನವನ್ನು ಹೊಂದಿದ್ದ 48...
ಮಂಗಳೂರು: 2012ರಲ್ಲಿ ಧರ್ಮಸ್ಥಳ ಗ್ರಾಮದಲ್ಲಿ ನಡೆದ ನಡೆದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ (Soujanya Case) ಪ್ರಕರಣದ ಹೋರಾಟಕ್ಕೆ ಕೊನೆಗೂ ಬಿಜೆಪಿ ಧುಮುಕಿದೆ. ಭಾರಿ ಚರ್ಚೆಗೆ ಗ್ರಾಸವಾಗಿದ್ದ ಈ ಪ್ರಕರಣದಲ್ಲಿ ಆರೋಪಿ ಸಂತೋಷ್ ರಾವ್ ಸಿಬಿಐ...
ಉಳ್ಳಾಲ: ಉಳ್ಳಾಲ ವಿಧಾನಸಭಾ ಕ್ಷೇತ್ರದ ತಲಪಾಡಿ ಗ್ರಾ.ಪಂ ಎರಡನೇ ಅವಧಿಗೆ ಎಸ್ ಡಿಪಿಐ ಬೆಂಬಲಿತ ಅಧ್ಯಕ್ಷ ಟಿ.ಇಸ್ಮಾಯಿಲ್ ಅಧ್ಯಕ್ಷರಾಗಿ ಆಯ್ಕೆಯಾದರೆ, ಉಪಾಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ಪುಷ್ಪಾವತಿ ಶೆಟ್ಟಿ ಅವಿರೋಧವಾಗಿ (SDPI-BJP) ಆಯ್ಕೆಯಾಗಿದ್ದಾರೆ. ಬಿಜೆಪಿ ಬೆಂಬಲಿತರು ಎಸ್...
ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಬಿಜೆಪಿಗೆ (Puttur Bjp) ಮಗ್ಗುಲ ಮುಳ್ಳಾಗಿ ಕಾಡಿ ಪಕ್ಷದ ಹೀನಾಯ ಪ್ರದರ್ಶನಕ್ಕೆ ಕಾರಣವಾದ ಪ್ರಭಾವಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ್ಲರಿಗೆ (Arun Kumar Puttila) ಪಕ್ಷ...
ವಿಧಾನಸಭೆ ಚುನಾವಣೆ ಮುಗಿದು ಬರೋಬ್ಬರಿ ಎರಡು ತಿಂಗಳ ಬಳಿಕ ಪುತ್ತೂರು ವಿಧಾನಸಭಾ ವ್ಯಾಪ್ತಿಯ ಎರಡು ಗ್ರಾ.ಪಂ ವಾರ್ಡ್ ಗಳಿಗೆ ಉಪಚುನಾವಣೆ ನಡೆದು ಫಲಿತಾಂಶ ಪ್ರಕಟವಾಗಿದ್ದು, ಇದು ಹೆಚ್ಚು ಕಮ್ಮಿ ಕಳೆದ ಅಸೆಂಬ್ಲಿ ರಿಸಲ್ಟ್ ನ ಪುನಾರವರ್ತನೆಯೇ...
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಟಿಕೆಟ್ (BJP Ticket) ಕೊಡಿಸುವ ಆಮಿಷವೊಡ್ಡಿ ಆಕಾಂಕ್ಷಿಯಿಂದ 21 ಲಕ್ಷ ರೂ. ಪಡೆದು ವಂಚನೆ ಮಾಡಿದ್ದು, ಅಶೋಕನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೊಪ್ಪಳ ಜಿಲ್ಲೆ ಕಾರಟಗಿಯ ಜಿ....
ಬೆಳ್ತಂಗಡಿ: ಹೆಂಡತಿ ಮಕ್ಕಳನ್ನು ಬಿಟ್ಟು ಏಕಾಂಗಿಯಾಗಿ ಓಡಾಟ ಮಾಡಿ ಅಭಿವೃದ್ದಿ ಮಾಡಿದೆ. ದೇವಸ್ಥಾನಗಳಿಗೆ , ಬ್ರಹ್ಮಕಲಶಕ್ಕೆ, ರಸ್ತೆಗೆ ಕೋಟಿ ಕೋಟಿ ಅನುದಾನ ನೀಡಿದರೂ ನನಗೆ ಮತವಾಗಿ ಪರಿವರ್ತನೆಯಾಗಿಲ್ಲ..! ಅಭಿನಂದನ ಸಭೆಯಲ್ಲಿ ರಾಜಕೀಯ ವೈರಾಗ್ಯದ ಭಾಷಣ ಮಾಡಿದ...
ಲೋಕಸಭೆಯ ಚುನಾವಣೆಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನೇತೃತ್ವದಲ್ಲಿ ಒಕ್ಕೂಟ ಸಿದ್ದಗೊಳ್ಳುತ್ತಿದೆ. ಬಿಜೆಪಿಯನ್ನು ಸೋಲಿಸಲು ಮಹಾಘಟಬಂಧನ್ ನಾಯಕರು ಬೆಂಗಳೂರಲ್ಲಿ ಇಂದಿನಿಂದ ಒಗ್ಗಟ್ಟು ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ. ಆದರೆ ರಾಜ್ಯದಲ್ಲಿ ದಳಪತಿ ಹೆಚ್ಡಿ ಕುಮಾರಸ್ವಾಮಿ ಬಿಜೆಪಿ ಜೊತೆ ಸ್ನೇಹ ಬೆಳೆಸಲಿದ್ದಾರೆ...
ಬೆಳ್ತಂಗಡಿ : ಅಕ್ರಮವಾಗಿ ಮೂರು ವಾಹನಗಳಲ್ಲಿ ಹಿಂಸಾತ್ಮಕ ರೀತಿಯಲ್ಲಿ ಏಂಟು ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಭೇಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ (Belthangady). ಜುಲೈ 12 ರಂದು ಧರ್ಮಸ್ಥಳ ಪೊಲೀಸ್ ಠಾಣಾ ಎಸ್ಐ ಅನೀಲಕುಮಾರ್ ರವರು...