ಹಾಸನ: ಜಿಲ್ಲೆಯಲ್ಲಿ ಚುನಾವಣೆ ಕಾವು ರಂಗೇರುತ್ತಿದ್ದು, ಟಿಕೆಟ್ ಆಕಾಂಕ್ಷಿಗಳು ಮತದಾರರನ್ನು ಸೆಳೆಯಲು ಹಲವು ರೀತಿಯ ಆಮಿಷ ಒಡ್ಡುತ್ತಿದ್ದಾರೆ. ಸಕಲೇಶಪುರದ ಬಿಜೆಪಿ (BJP) ಕಚೇರಿಯಲ್ಲೇ ಚುನಾವಣೆಯಲ್ಲಿ ಸೋತ ಬೇಸರದಲ್ಲಿ ಗುಂಡು ತುಂಡು ಪಾರ್ಟಿ ಮಾಡಿದ ಬೆನ್ನಲ್ಲೇ, ಹಾಸನ...
ಬೆಂಗಳೂರು, ಮಾ 8 : ಕಾಂಗ್ರೆಸ್ ಸೇರ್ಪಡೆ ವಿಚಾರ ಕೇವಲ ಮಾಧ್ಯಮಗಳ ಸೃಷ್ಟಿ. ಸದ್ಯ ಅಂತಹ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸಚಿವ ಸೋಮಣ್ಣ ಸ್ಪಷ್ಟಪಡಿಸಿದ್ದಾರೆ. ನನಗೆ ಬಿಜೆಪಿ ಮೇಲೆ ಅಸಮಾಧಾನವಿಲ್ಲ. ವಿಜಯ ಸಂಕಲ್ಪ ಯಾತ್ರೆ...
ಬೆಂಗಳೂರು: ದಲಿತರು (Dalit Community) ಬಿಜೆಪಿ ( bjp) ಪಕ್ಷದ ಕಡೆ ತಿರುಗಿಯೂ ನೋಡಬಾರದು. ಅವರು ಮನುವಾದಿಗಳು( Manuvadi) ಮಾತ್ರವಲ್ಲದೇ ಸಾಮಾಜಿಕ ನ್ಯಾಯದ ವಿರೋಧಿಗಳು. ಮನುವಾದ, ಪುರೋಹಿತಶಾಹಿಗೆ ಯಾರು ಬೆಂಬಲ ನೀಡುತ್ತಾರೋ ಅವರು ಈ ದೇಶಕ್ಕೆ...
ಪುತ್ತೂರು: ಚುನಾವಣೆಯ ದಿಕ್ಸೂಚಿಯಾಗಿ ಬಿಜೆಪಿ (BJp) ರಾಜ್ಯ ವ್ಯಾಪಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆಯು (Vijaya Sankalpa Yatre) ಮಾ.11 ರಂದು ಸಂಜೆ ಪುತ್ತೂರು ವಿಧಾನ ಸಭಾಕ್ಷೇತ್ರಕ್ಕೆ ಆಗಮಿಸಲಿದ್ದು, ವೆಂಕಟ್ರಮಣ ದೇವಸ್ಥಾನ ಸಮೀಪದ ಗದ್ದೆಯಲ್ಲಿ ಸಮಾವೇಶ...
ಪುತ್ತೂರು: ಹಿಂದೂ ಸಂಘಟನೆ ಮುಖಂಡರೋರ್ವರಿಗೆ ಫೋನ್ ನಲ್ಲಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (Puttur). ಉಪ್ಪಿನಂಗಡಿಯ ಇಳಂತಿಲದ ಕುಕ್ಯಪ್ಪ ಗೌಡ ಎನ್ನುವವರ ಪುತ್ರ ಹಿಂದೂ ಜಾಗರಣ ವೇದಿಕೆಯ ಸಂಪರ್ಕ...
ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತ (ಕೆಎಸ್ಡಿಎಲ್) ಅಧ್ಯಕ್ಷರಾಗಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madalu Veerupakshappa) ಹಾಗೂ ಅವರ ಪುತ್ರ ಪ್ರಶಾಂತ್ ಮನೆಯಲ್ಲಿ ಕೋಟ್ಯಂತರ ರೂಪಾಯಿ ಹಣವನ್ನು ಲೋಕಾಯುಕ್ತ ಅಧಿಕಾರಿಗಳು ಪತ್ತೆ ಮಾಡಿರುವುದು ಸಂಚಲನ...
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಮೀಪಿಸುತ್ತಿದ್ದಂತೆಯೇ ಪಕ್ಷಾಂತರ ಪರ್ವ ಜೋರಾಗಿದೆ. ಇದರ ಮಧ್ಯೆ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್(Sumalatha Ambareesh) ಅವರ ರಾಜಕೀಯ ನಡೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ರಾಜ್ಯ ರಾಜಕಾರಣದಲ್ಲಿ ಇರಲು...
ಮೈಸೂರು: ವಿಜಯ ಸಂಕಲ್ಪ ಯಾತ್ರೆಗೆ (Vijaya Sankalpa Yatra) ಬಂದ ಜನರಿಗೆ ಹಣ ಕೊಡದ ಹಿನ್ನೆಲೆ ಬಿಜೆಪಿ ಬಾವುಟಕ್ಕೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮೈಸೂರು (Mysuru) ಜಿಲ್ಲೆಯ ಕೆ.ಆರ್ ನಗರದಲ್ಲಿ ನಡೆದಿದೆ. ಶುಕ್ರವಾರ...
Puttur Bjp Election preparation ಪುತ್ತೂರು : ಮಾ 2 : ಶಾಸಕ ಸಂಜೀವ ಮಠಂದೂರು ( Sanjeeva Matanduru) ಕಾರ್ಯ ವೈಖರಿ ಪುತ್ತೂರು ಕ್ಷೇತ್ರದ ಜನತೆಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಖುಷಿ ತಂದಿದ್ದು ಮುಂದಿನ...
ಅಗರ್ತಲಾ: ಆಡಳಿತಾರೂಢ ಬಿಜೆಪಿ ತ್ರಿಪುರಾದಲ್ಲಿ ಸತತ ಎರಡನೇ ಅವಧಿಗೆ ಸರ್ಕಾರ ರಚಿಸುವ ಸಾಧ್ಯತೆಯಿದೆ. 60 ವಿಧಾನಸಭಾ ಕ್ಷೇತ್ರಗಳಲ್ಲಿ ಈಗಾಗಲೇ 28 ಸ್ಥಾನಗಳನ್ನು ಗೆದ್ದಿದ್ದು, ಇತರ 4 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈಶಾನ್ಯ ರಾಜ್ಯದ 21 ಸ್ಥಳಗಳಲ್ಲಿ...