ಪರಶುರಾಮ ಥೀಮ್ ಪಾರ್ಕ್ನಲ್ಲಿ ಸ್ಥಾಪಿಸಲಾದ ಪರಶುರಾಮ ಪ್ರತಿಮೆಯ ನಿರ್ಮಾಣದಲ್ಲಿ ನಡೆದಿದೆ ಎನ್ನಲಾದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಲ್ಪಿ ಕೃಷ್ಣ ನಾಯ್ಕ, ಉಡುಪಿ ನಿರ್ಮಿತಿ ಕೇಂದ್ರದ ಪ್ರಾಜೆಕ್ಟ್ ಡೈರೆಕ್ಟರ್ ಅರುಣ್ ಕುಮಾರ್ ಮತ್ತು ಎಂಜಿನಿಯರ್ ಸಚಿನ್ ವೈ....
ಕಾರ್ಕಳದ ಕಂಬಳ ಕ್ಷೇತ್ರದಲ್ಲಿ ತನ್ನ ವಿಶಿಷ್ಟ ಸಾಮರ್ಥ್ಯ ಮತ್ತು ಸ್ನೇಹಪರ ಸ್ವಭಾವದಿಂದ ಗುರುತಿಸಲ್ಪಟ್ಟಿದ್ದ ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ಕೌಶಿಕ್ ದಿನಕರ್ ಶೆಟ್ಟಿ ಅವರ ಐದು ವರ್ಷದ ಕೋಣ ಚೀಂಕ್ರ, ಜ್ವರದಿಂದ ಜೂನ್ 10(ಮಂಗಳವಾರ) ರಂದು ಅಕಾಲಿಕವಾಗಿ...
ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಶನಿವಾರ (ಮೇ 31) ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಖ್ಯಾತ ಕಂಬಳ ಕೋಣಗಳಾದ ಅಪ್ಪು ಮತ್ತು ತೋನ್ಸೆ ಅಸುನೀಗಿವೆ. ಬೇಲಾಡಿ ಬಾವ ಅಶೋಕ್ ಶೆಟ್ಟಿಯವರ ಹಟ್ಟಿಯಲ್ಲಿ ಈ...
ಹೆತ್ತ ತಾಯಿಯೇ ತನ್ನ ಎರಡು ದಿನದ ಹಸುಗೂಸನ್ನು, ಕೇವಲ ಒಂದು ಲಕ್ಷ ರೂಪಾಯಿಗೆ ಮಾರಾಟ ಮಾಡಿದ, ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆ ಚಿಕ್ಕಮಗಳೂರಿನ ನರಸಿಂಹರಾಜಪುರ ತಾಲೂಕಿನ ಹರಾವರಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಹಸುಗೂಸನ್ನು ಕಾರ್ಕಳದ ವ್ಯಕ್ತಿಯೊಬ್ಬರಿಗೆ...
ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ನೆಕ್ಲಾಜೆಗುತ್ತು ಸುಜೀತ್ ಕುಮಾರ್ (53) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಕಾರ್ಕಳ : ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ನೆಕ್ಲಾಜೆಗುತ್ತು ಸುಜೀತ್ ಕುಮಾರ್ (53) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ...
ದೇವರ ಹೆಸರಲ್ಲಿ ಶುರುವಾದಂತೆ ಕಂಡ ಜಗಳ, ಕೊನೆಗೆ ಅಣ್ಣ-ತಮ್ಮಂದಿರ ಹಳೆಯ ದ್ವೇಷದ ಕಥೆಯಾಗಿ ಹೊರಹೊಮ್ಮಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಎ. 3ರಂದು ರಾತ್ರಿ ದುರ್ಗಾ ಗ್ರಾಮದಲ್ಲಿ ದೇವಸ್ಥಾನ ಪೂಜೆ ವಿಚಾರದಲ್ಲಿ ಹಿಂದೂ ಮತ್ತು ಮುಸ್ಲಿಂ ವ್ಯಕ್ತಿಗಳ...
ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜಾರ್ಕಳ ಮುಂಡ್ಲಿ ಎಂಬಲ್ಲಿ ಅನುಮತಿ ಪಡೆಯದೇ ರಾತ್ರಿ 10 ಗಂಟೆಯ ಬಳಿಕ ನಡೆದ ಯಕ್ಷಗಾನ ಪ್ರದರ್ಶನಕ್ಕೆ ಪೊಲೀಸರು ವಿರೋಧ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಕಾರ್ಕಳ : ಕಾರ್ಕಳ...
ಕಾರ್ಕಳದ ರಾಜ್ಯ ಮಟ್ಟದ ಕಬ್ಬಡಿ ಆಟಗಾರ, 26ರ ಹರೆಯದ ಈ ಕ್ರೀಡಾಪಟು ಆಟದ ಮೈದಾನದಲ್ಲಿ ಕಬ್ಬಡಿ ಆಡುತ್ತಿರುವಾಗಲೇ ಹೃದಯಘಾತಕ್ಕೆ ತುತ್ತಾಗಿ ಮೃತಪಟ್ಟಿದ್ದಾರೆ. ಮುಟ್ಲುಪಾಡಿ, ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ನಿಧನ ಹೊಂದಿದವರು. ಕಾರ್ಕಳ: ಕೊವೀಡ್ ಬಳಿಕ...
ಕಾರ್ಕಳ ಪುರಸಭಾ ವ್ಯಾಪ್ತಿ ನಿವಾಸಿಯೊಬ್ಬರು ಹೃದಯಾಘಾತದಿಂದ ಡಿ. 8ರಂದು ನಿಧನ ಹೊಂದಿದ್ದಾರೆ. ಜರಿಗುಡ್ಡೆಯಲ್ಲಿ ಗ್ಯಾರೇಜ್ ಒಂದರಲ್ಲಿ ಕಾರು ಪೈಂಟರ್ ಆಗಿ ಕೆಲಸ ಮಾಡುತ್ತಿದ್ದ ಕಾರ್ಕಳ ಪುರಸಭಾ ವ್ಯಾಪ್ತಿ ನಿವಾಸಿ ಸುಹೇಬ್ ಹೃದಯಾಘಾತದಿಂದ ಮೃತಪಟ್ಟವರು. ಕಾರ್ಕಳ :...
ಕಾರ್ಕಳ: ಇಲ್ಲಿನ ದುರ್ಗಾ ಗ್ರಾಮದ ದುರ್ಗಾ ಫಾಲ್ಸ್ಗೆ ಈಜಲು ಇಳಿದ ವಿದ್ಯಾರ್ಥಿಯೋರ್ವ ನೀರು ಪಾಲಾದ ಘಟನೆ ಗುರುವಾರ (ನ.28) ಮಧ್ಯಾಹ್ನ ಸಂಭವಿಸಿದೆ. ಮೃತ ವಿದ್ಯಾರ್ಥಿಯನ್ನು ಉಡುಪಿ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿ ಜಾಯಲ್ ಡಯಾಸ್ (19)...