ಗಂಡು ಮಗು ಆಗಲಿಲ್ಲ ಎಂಬ ವಿಕೃತ ಕಾರಣಕ್ಕಾಗಿ ವ್ಯಕ್ತಿಯೊಬ್ಬ ತನ್ನ ಗರ್ಭಿಣಿ ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಈಜುಕೊಳಕ್ಕೆ ತಳ್ಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಾರಂಗಲ್ನಲ್ಲಿ ವರದಿಯಾಗಿದೆ. ವಾರಂಗಲ್ (ತೆಲಂಗಾಣ): ಗಂಡು ಮಗು ಆಗಲಿಲ್ಲ...
ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಗಾಜುವಾಕದಲ್ಲಿ ಅತ್ಯಂತ ಭೀಕರ ಹಾಗೂ ಅಮಾನವೀಯ ಘಟನೆಯೊಂದು ನಡೆದಿದೆ. ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ನೌಕಾಪಡೆಯ ಉದ್ಯೋಗಿಯೊಬ್ಬ, ಆಕೆಯನ್ನು ಭೀಕರವಾಗಿ ಕೊಲೆ ಮಾಡಿ, ಮೃತದೇಹವನ್ನು ತುಂಡರಿಸಿ ಫ್ರಿಡ್ಜ್ನಲ್ಲಿ ಅಡಗಿಸಿಟ್ಟಿದ್ದಾನೆ. ವಿಶಾಖಪಟ್ಟಣಂ:...
ಪ್ರೀತಿಯ ಅಮಲಿನಲ್ಲಿ ಹೆತ್ತಮ್ಮನನ್ನೇ ಕೊಂದು, ಮನೆಯ ಬೆಡ್ರೂಮ್ನಲ್ಲಿಯೇ ಶವವನ್ನು ಹೂತಿಟ್ಟು, ಒಂದು ವರ್ಷದ ಕಾಲ ಅದೇ ಮನೆಯಲ್ಲಿ ಸಂಸಾರ ನಡೆಸಿದ ಮಗಳ ಅಮಾನವೀಯ ಕೃತ್ಯವೊಂದು ಹೈದರಾಬಾದ್ನಲ್ಲಿ ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು ಅಂಜು ದಾಸರಿ ರಾಮಯ್ಯ...
ಮನೆಯಲ್ಲಿ ಗಂಡ ಇಲ್ಲದ ಸಮಯದಲ್ಲಿ ಬಾಡಿಗೆದಾರನೊಂದಿಗೆ ಸೊಸೆ ನಡೆಸುತ್ತಿದ್ದ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಕಾರಣಕ್ಕೆ, ಅತ್ತೆಯನ್ನೇ ಸೊಸೆ ತನ್ನ ಪ್ರಿಯಕರನೊಂದಿಗೆ ಸೇರಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಲಕ್ನೋದ ನಿಶಾತ್ಗಂಜ್ನಲ್ಲಿ ನಡೆದಿದೆ. ಕೊಲೆಯಾದ ದುರ್ದೈವಿಯನ್ನು ನಿರ್ಮಲಾ...
ಸಿಲಿಕಾನ್ ಸಿಟಿಯ ಡಿ.ಜೆ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಅತ್ಯಂತ ಭೀಕರ ಘಟನೆಯೊಂದು ನಡೆದಿದೆ. 17 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳನ್ನು ಕತ್ತು ಸೀಳಿ ಬರ್ಬರ ಹತ್ಯೆ ಮಾಡಲಾಗಿದ್ದು, ಸ್ಥಳೀಯರಲ್ಲಿ ಭೀತಿ ಮೂಡಿಸಿದೆ. ಬೆಂಗಳೂರು:...
ಮದುವೆಯಾಗುವುದಾಗಿ ನಂಬಿಸಿ ಕೊಡಗಿನಿಂದ ಬೆಂಗಳೂರಿಗೆ ಕರೆತಂದಿದ್ದ ಪ್ರಿಯಕರನೇ, ಕ್ಷುಲ್ಲಕ ಕಾರಣಕ್ಕೆ ಪ್ರಿಯತಮೆಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಡತಿ ಬಳಿ ನಡೆದಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ಮೂಲದ ರಂಜಿತಾ (24)...
ಯುವತಿಯೊಬ್ಬಳ ವಿಚಾರಕ್ಕೆ ಇಬ್ಬರು ಸ್ನೇಹಿತರ ನಡುವೆ ಶುರುವಾದ ಜಗಳ, ಓರ್ವನ ಕೊಲೆಯಲ್ಲಿ ಅಂತ್ಯವಾದ ಭೀಕರ ಘಟನೆಯೊಂದು ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ನಡೆದಿದೆ. ಗೆಳೆಯನೊಬ್ಬನೇ ತನ್ನ ಸ್ನೇಹಿತನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಬಾಗಲಕೋಟೆ:...
ಅನೈತಿಕ ಸಂಬಂಧ ಹಾಗೂ ಖಾಸಗಿ ವಿಡಿಯೋ ಬಳಸಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಮಾಜಿ ಪ್ರಿಯಕರನನ್ನು, ಮಹಿಳೆಯೊಬ್ಬಳು ತನ್ನ ಕುಟುಂಬಸ್ಥರೊಂದಿಗೆ ಸೇರಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ನಡೆದಿದೆ. ಉತ್ತರ ಪ್ರದೇಶ: ಅನೈತಿಕ...
ನಗರದಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದ್ದು, ಹೆತ್ತ ತಾಯಿಯ ಕಣ್ಣೆದುರೇ ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಬುಧವಾರ ಸಂಜೆ ನಗರದ ಥಣಿಸಂದ್ರ ವ್ಯಾಪ್ತಿಯ ಅಮರಜ್ಯೋತಿ ಲೇಔಟ್ನಲ್ಲಿ ಈ ಘಟನೆ ನಡೆದಿದ್ದು,...
ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣನಾಗುವಂತೆ ಹೇರಿದ ಒತ್ತಡದಿಂದಾಗಿ 21 ವರ್ಷದ ಯುವಕನೊಬ್ಬ ತನ್ನ ತಂದೆಯನ್ನು ಗುಂಡಿಟ್ಟು ಕೊಂದು, ಮೃತದೇಹವನ್ನು ತುಂಡರಿಸಿ ನೀಲಿ ಡ್ರಮ್ನಲ್ಲಿ ಬಚ್ಚಿಟ್ಟ ಭಯಾನಕ ಘಟನೆ ಉತ್ತರಪ್ರದೇಶದ ಲಖನೌನ ಆಶಿಯಾನಾ ಪ್ರದೇಶದಲ್ಲಿ ನಡೆದಿದೆ. ಲಖನೌ: ನೀಟ್...