ಎನ್ಕೌಂಟರ್ನಲಿ ಬಲಿಯಾಗಿರುವ ನಕ್ಸಲ್ ನಾಯಕ ವಿಕ್ರಂ ಗೌಡನ ಸಹಚರರ ಪತ್ತೆಗಾಗಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕೊಡಗು ಜಿಲ್ಲೆಯ ಗಡಿ ಭಾಗವಾದ ಸಂಪಾಜೆ ಚೆಕ್ಪೋಸ್ಟ್ನಲ್ಲಿ ನಾಕಾಬಂಧಿ ಹಾಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿ ವಾಹನವನ್ನೂ ತಪಾಸಣೆ ನಡೆಸುತ್ತಿದ್ದಾರೆ....
ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗ ಘಟಕದ ರಾಜ್ಯ ಉಪಾಧ್ಯಕ್ಷರಾಗಿ, ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರಾಗಿ, ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರೀಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಂತಹ ಯಶಸ್ವಿ ಉದ್ಯಮಿ ಡಿ.ಆರ್ ರಾಜು ನ.17ರ...
ಕಾರ್ಕಳ ಬೈಲೂರಿನ ಉಮಿಕಲ್ಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ನಲ್ಲಿ ಪರಶುರಾಮ ವಿಗ್ರಹವನ್ನು ನಿರ್ಮಿಸಿ ಸರಕಾರಕ್ಕೆ ವಂಚಿಸಿರುವ ಪ್ರಕರಣದಡಿ ಆರೋಪಿ ಶಿಲ್ಪಿ ಕೃಷ್ಣ ನಾಯಕ್ನನ್ನು ಕಾರ್ಕಳ ನಗರ ಪೊಲೀಸರು ಕೇರಳದ ಕ್ಯಾಲಿಕಟ್ನಲ್ಲಿ ಭಾನುವಾರ ಬಂಧಿಸಿದ್ದಾರೆ. ಕಾರ್ಕಳ: ಕಾರ್ಕಳ...
ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿದ ಬಾಣಂತಿಯೋರ್ವರು ಮೃತಪಟ್ಟ ಘಟನೆ ಸೋಮವಾರ (ನ.11) ಬೆಳಿಗ್ಗೆ ನಡೆದಿದೆ. ಅ.30ರಂದು ಸಿಸೇರಿಯನ್ ಮೂಲಕ ಹೆರಿಗೆ ನಡೆದಿದ್ದು, ಮಗು ಎನ್ ಐಸಿಯುದಲ್ಲಿ ಇತ್ತು. ಆದರೆ, ನ.3ರಂದು ಮಗು ಮೃತಪಟ್ಟಿತ್ತು. ಮಹಿಳೆ...
ಅಜೆಕಾರಿನ ಇನ್ಸ್ಟಾಗ್ರಾಂ ರೀಲ್ಸ್ ರಾಣಿ ಪ್ರತಿಮಾ ಪತಿಗೆ ಸ್ಲೋ ಪಾಯ್ಸನ್ ನೀಡಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ, ಉಡುಪಿಯ ರಾಮನ್ಸ್ ಲ್ಯಾಬ್ ಅನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಈ ಲ್ಯಾಬ್ನ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನ...
ಪರ ಪುರುಷನೊಂದಿಗಿನ ಲವ್ವಿಡವ್ವಿಗೆ ಗಂಡ ಅಡ್ಡಿಯಾಗುತ್ತಾನೆಂದು ರೀಲ್ಸ್ ರಾಣಿಯೊಬ್ಬಳು ಪತಿಯನ್ನು ಸ್ಲೋ ಪಾಯಿಸನ್ ನೀಡಿ ಕೊಲೆಗೆ ಯತ್ನಿಸಿದ್ದಾಳೆ, ಅಷ್ಟಾದರೂ ಸಾಯದ ಗಂಡನನ್ನು ಪ್ರಿಯಕರನ ನೆರವಿನಿಂದ ಸಪ್ತಪದಿ ತುಳಿದ ಪತ್ನಿಯೇ ಹತ್ಯೆಗೈದಿದ್ದಾಳೆ. ಈ ದಾರುಣ ಘಟನೆ ಉಡುಪಿ...
ಕೆಎಸ್ಸಾರ್ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳು ತೀವ್ರ ಅಸ್ವಸ್ಥಗೊಂಡ ಕಾರಣ, ಬಸ್ ಸಿಬ್ಬಂದಿ ಬಸ್ಸನ್ನು ನೇರವಾಗಿ ಹೆಬ್ರಿಯ ಸರಕಾರಿ ಸಮುದಾಯ ಕೇಂದ್ರ ಆಸ್ಪತ್ರೆಗೆ ಕೊಂಡೊಯ್ದು ಆಕೆಗೆ ಚಿಕಿತ್ಸೆ ಕೊಡಿಸಿದ ಮಾನವೀಯ ಘಟನೆ ನಿನ್ನೆ ಹೆಬ್ರಿಯಲ್ಲಿ ನಡೆದಿದೆ....
ಮಿನಿ ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ-ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಉಡುಪಿ :...
ಯಕ್ಷಗಾನ ಬಾಲ ಕಲಾವಿದೆ, ಜೀಕನ್ನಡ ಡ್ರಾಮಾ ಜೂನಿಯರ್ ವಿಜೇತೆ ರಿಷಿಕಾ ಕುಂದೇಶ್ವರ ಅವರು ಕುರಿಯ ವಿಠಲ ಶಾಸ್ತ್ರಿಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಕಾರ್ಕಳ: ಯಕ್ಷಗಾನ ಬಾಲ ಕಲಾವಿದೆ, ಜೀಕನ್ನಡ ಡ್ರಾಮಾ ಜೂನಿಯರ್ ವಿಜೇತೆ ರಿಷಿಕಾ ಕುಂದೇಶ್ವರ ಅವರು...
ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ನಕ್ಸಲ್ ಕನ್ಯಾಕುಮಾರಿ ಆಲಿಯಾಸ್ ಸುವರ್ಣ ಹಾಗೂ ನಕ್ಸಲ್ ರಮೇಶ್ ಎಂಬವರನ್ನು ಪೊಲೀಸ್ ಬಿಗಿ ಭದ್ರತೆಯಲ್ಲಿ ಕಾರ್ಕಳ ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಲಾಗಿದೆ. ಹೆಬ್ರಿ ತಾಲೂಕು ಕಬ್ಬಿನಾಲೆಯಲ್ಲಿ 2011ರ ನ.19ರಂದು ನಡೆದ ಸದಾಶಿವ ಗೌಡ...