“ನಾನು ಸತ್ತ ನಂತರ ನಿನ್ನನ್ನು ಯಾರು ನೋಡಿಕೊಳ್ಳುತ್ತಾರೆ?” ಎಂಬ ವಿಚಿತ್ರ ಆತಂಕ ಹಾಗೂ ಭೀತಿಯಿಂದಾಗಿ ನಿವೃತ್ತ ಇಸ್ರೋ (ISRO) ನೌಕರನೊಬ್ಬ ತನ್ನ ಪತ್ನಿಯನ್ನೇ ಕುತ್ತಿಗೆ ಬಿಗಿದು ಹತ್ಯೆ ಮಾಡಿರುವ ಘಟನೆ ನಗರದ ಆವಲಹಳ್ಳಿ ಪೊಲೀಸ್ ಠಾಣೆ...
ಮಹಾನಗರಿ ಮುಂಬೈನ ಶಿವಾಜಿ ನಗರ ಪ್ರದೇಶದಲ್ಲಿ ಮಂಗಳವಾರ (ಫೆ. 10) ಮಧ್ಯಾಹ್ನ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. 19 ವರ್ಷದ ಯುವತಿಯೊಬ್ಬರನ್ನು ಹಾಡಹಗಲೇ ಗುಂಡಿಕ್ಕಿ ಕೊಲೆ ಮಾಡಲಾಗಿದ್ದು, ಈ ಘಟನೆಗೆ ‘ತ್ರಿಕೋನ ಪ್ರೇಮ’ವೇ ಕಾರಣ ಎಂದು ಪೊಲೀಸರು...
ವಿಜ್ಞಾನ ನಗರದಲ್ಲಿ ಇತ್ತೀಚೆಗೆ ನಡೆದಿದ್ದ ನಿವೃತ್ತ ನೌಕಾಪಡೆ ಅಧಿಕಾರಿ ಮತ್ತು ದಂತ ವೈದ್ಯೆಯ ಜೋಡಿ ಕೊಲೆ ಪ್ರಕರಣವು ಈಗ ಬೆಚ್ಚಿಬೀಳಿಸುವ ತಿರುವು ಪಡೆದುಕೊಂಡಿದೆ. ಪ್ರೀತಿಯಿಂದ ಸಾಕಿ, ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ಕಳುಹಿಸಿದ್ದ ಮಗನೇ ಹಣದ ಆಸೆಗಾಗಿ...
ಬೋಡಕೆನಟ್ಟಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಸಿಗರೇಟ್ ಪಡೆದು ಹಣ ನೀಡುವ ವಿಚಾರದಲ್ಲಿ ಉಂಟಾದ ವಾಗ್ವಾದದಿಂದಾಗಿ ನಾಲ್ವರು ಯುವಕರು ಸೇರಿ ಅಂಗಡಿ ಮಾಲೀಕನನ್ನು ಮನಬಂದಂತೆ ಥಳಿಸಿ ಕೊಲೆ ಮಾಡಿದ್ದಾರೆ....
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಗುರೂಜಿಯೊಬ್ಬನ ಜೊತೆಗಿನ ಅಕ್ರಮ ಸಂಬಂಧದ ವಿಚಾರವಾಗಿ ನಡೆದ ಗಲಾಟೆ ಬರ್ಬರ ಹತ್ಯೆಯಲ್ಲಿ ಅಂತ್ಯವಾಗಿದೆ. ಜ್ಯೋತಿಷಿ ಮತ್ತು ವಿವಾಹಿತ ಮಹಿಳೆಯ ಸಂಬಂಧದ ಬಗ್ಗೆ ದೂರು ನೀಡಿದ್ದೇ ಈ ಘಟನೆಗೆ ಮೂಲ ಕಾರಣವಾಗಿದ್ದು,...
ಕೇವಲ 22 ರೂಪಾಯಿ ಸಾಲವನ್ನು ಹಿಂದಿರುಗಿಸಿಲ್ಲ ಎಂಬ ಅತ್ಯಂತ ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೊಬ್ಬನನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ಮೇಡಕ್ನಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹೇಶ್ ಎಂಬಾತನನ್ನು ಪೊಲೀಸರು...
ಅಕ್ರಮ ಸಂಬಂಧದ ಅಮಲು ತಾಯಿಯೊಬ್ಬಳನ್ನು ಎಷ್ಟರ ಮಟ್ಟಿಗೆ ಕುರುಡು ಮಾಡಿದೆ ಎಂದರೆ, ತನ್ನ ರಾಸಲೀಲೆಯನ್ನು ಕಣ್ಣಾರೆ ಕಂಡ ಐದು ವರ್ಷದ ಹಸುಳೆಯನ್ನೇ ಆಕೆ ನಿರ್ದಾಕ್ಷಿಣ್ಯವಾಗಿ ಕೊಲೆ ಮಾಡಿದ್ದಾಳೆ. ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದ ಈ ಭೀಕರ ಘಟನೆಗೆ...
ಹಣಕ್ಕಾಗಿ 72 ವರ್ಷದ ವೃದ್ಧೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಚಿನ್ನದ ಸರ ಕಳವು ಮಾಡಿದ್ದ ಪ್ರಕರಣವನ್ನು ಭೇದಿಸಿರುವ ಕುಂಬಳೆ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬದಿಯಡ್ಕ ಪೆರ್ಡಾಲ ನಿವಾಸಿ ರಮೇಶ್ ನಾಯಕ್ (47) ಬಂಧಿತ ಆರೋಪಿ....
ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ ಮೊದಲ ಪತ್ನಿಯನ್ನೇ ಪತಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿ, ಶವವನ್ನು ನದಿಗೆ ಎಸೆದಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ. ರಾಧಾ (40) ಕೊಲೆಯಾದ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ...
ಬೆಂಗಳೂರು ನಗರದ ವೈಟ್ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಆರು ವರ್ಷದ ಬಾಲಕಿಯ ಹತ್ಯೆ ಪ್ರಕರಣವು ವೈದ್ಯಕೀಯ ವರದಿ ಬಂದ ನಂತರ ಭಯಾನಕ ತಿರುವು ಪಡೆದುಕೊಂಡಿದೆ. ಆರೋಪಿಯು ಬಾಲಕಿಯನ್ನು ಕೊಲೆ ಮಾಡುವ ಮುನ್ನ ಆಕೆಯ ಮೇಲೆ...