ಪುತ್ತೂರಿನ ದರ್ಬೆ, ಬೊಳ್ವಾರು, ಕಾಣಿಯೂರು ಹಾಗೂ ಅಲಂಕಾರಿನಲ್ಲಿ ತನ್ನ ಶಾಖೆಯನ್ನು ಹೊಂದಿರುವ ಅಂಕಲ್ ಸ್ವೀಟ್ಸ್ನ ನೂತನ ಸ್ವೀಟ್ಸ್ ಮಳಿಗೆ ʻಅಂಕಲ್ ಸ್ವೀಟ್ಸ್ʼ ಇದೀಗ ಕಡಬದ ಹೈಸ್ಕೂಲ್ ರಸ್ತೆಯಲ್ಲಿರುವ, ಅಂಚೆ ಕಛೇರಿ ಬಳಿ ಸೆ.25, ಗುರುವಾರದಂದು ಬೆಳಿಗ್ಗೆ...
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಸಮೀಪದ ಸಂಪ್ಯ ಕಮ್ಮಾಡಿಯಲ್ಲಿ ಅತ್ಯಾಧುನಿಕ ಸೌಕರ್ಯಗಳೊಂದಿಗೆ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ಮೆಡ್ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಲೋಕಾರ್ಪಣಾ ಸಮಾರಂಭ ಸೆ.21ರಂದು ನಡೆಯಿತು. ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಸಮೀಪದ ಸಂಪ್ಯ ಕಮ್ಮಾಡಿಯಲ್ಲಿ...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಶುಕ್ರವಾರ ನಡೆದ ನೂತನ ಅಂತಸ್ತಿನ ಲೋಕಾರ್ಪಣೆ ಹಾಗೂ ಕಾಂಪೋಸಿಟ್ ಲ್ಯಾಬ್ನ ಉದ್ಘಾಟನಾ ಸಮಾರಂಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷ ಲಕ್ಷ್ಮೀಶ ತೋಳ್ಪಾಡಿ...
ವಿದ್ಯಾರ್ಥಿಗಳು ತಮ್ಮ ತಾಯಿ-ತಂದೆ ಹಾಗೂ ಗುರು-ಹಿರಿಯರಿಂದ ಮಾರ್ಗದರ್ಶನ ಮತ್ತು ಪ್ರೇರಣೆ ಪಡೆದು ದೃಢಸಂಕಲ್ಪ ಮತ್ತು ಪ್ರಬಲ ಇಚ್ಛಾಶಕ್ತಿಯೊಂದಿಗೆ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಹಿರಿಯ ವಿದ್ವಾಂಸ ಎನ್.ಆರ್. ದಾಮೋದರ ಶರ್ಮ ಬಾರ್ಕೂರು ಹೇಳಿದರು. ಉಜಿರೆ: ವಿದ್ಯಾರ್ಥಿಗಳು...
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ನೂತನವಾಗಿ ರೂಪಿಸಿರುವ ಗಣಕಯಂತ್ರ ಪ್ರಯೋಗಾಲಯವನ್ನು ಉದ್ಘಾಟಿಸಿ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಹಿರಿಯ ವಿದ್ಯಾರ್ಥಿ, ಸಾಫ್ಟ್ವೇರ್ ಇಂಜಿನಿಯರ್ ಕೃಷ್ಣ ಎನ್. ಮಾತನಾಡಿದರು. ಪುತ್ತೂರು: ವಿದ್ಯಾರ್ಥಿಗಳು...
ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಹೆಮ್ಮೆಯ ಅಂಗಸಂಸ್ಥೆಯಾಗಿದೆ. ಈ ಸಂಸ್ಥೆಯ ಸ್ಥಾಪನೆ ಹಾಗೂ ಅಭಿವೃದ್ಧಿಗೆ ಕಾರಣೀಭೂತರಾದ ಹಿರಿಯರಾದ ಉರಿಮಜಲು ಕೆ. ರಾಮ ಭಟ್ಟರ ಸವಿನೆನಪಿಗಾಗಿ 2025 ನೇ ಜುಲೈ 2ರಂದು ಕಾಲೇಜಿನಲ್ಲಿ ನವೀಕೃತ...
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡಿಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯ ಹಾಗೂ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಗಳ 2025 – 26ನೇ ಸಾಲಿನ ವಿದ್ಯಾರ್ಥಿ ಪರಿಷತ್ ಅನ್ನು ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಮಂಗಳವಾರ...
ಜೂ 21 ರಂದು ಕಾಲೇಜು ಸಭಾಂಗಣದಲ್ಲಿ ನಡೆದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಪುತ್ತೂರು ವಿವೇಕಾನಂದ ಕಾಲೇಜು ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಇಲ್ಲಿನ ಸಹ ಪ್ರಾಧ್ಯಾಪಕರು...
ಬೆಳ್ತಂಗಡಿ ಪೊಲೀಸ್ ಠಾಣೆ ಮತ್ತು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಯವರಿಗೆ ಬೆಳ್ತಂಗಡಿಯ ಪೊಲೀಸ್ ಠಾಣೆ ಮುಂಭಾಗ ನೂತನವಾಗಿ ನಿರ್ಮಾಣವಾದ 2 ಅಂತಸ್ತಿನ 24 ಮನೆಗಳಿರುವ ವಸತಿಗೃಹ ಸಮುಚ್ಚಯವನ್ನು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟನೆ...
ನರೇಂದ್ರ ಪ.ಪೂ.ಕಾಲೇಜಿನ ಗ್ರಾಮ ವಿಕಾಸ ಸಮಿತಿಯನ್ನು ಉದ್ಘಾಟಿಸಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರ ಮುಖ್ಯಕರ್ಯನಿರ್ವಾಹಣಾಧಿಕಾರಿ ವೆಂಕಟರಮಣ ರಾವ್ ಮಂಕುಡೆ ಅವರು ಮಾತನಾಡಿದರು. “ಶಿಕ್ಷಣ ಮತ್ತು ಆರ್ಥಿಕವಾಗಿ ಸ್ವತಂತ್ರರಾಗಲು ವೇದಿಕೆಯನ್ನು ಒದಗಿಸಿದಾಗ ಗ್ರಾಮೀಣ ಪ್ರದೇಶಗಳು ತಮ್ಮ...