ಮದ್ಯ ವ್ಯಸನಿಯಾಗಿದ್ದ ಮಗ ನೀಡುತ್ತಿದ್ದ ಕಿರುಕುಳ ತಾಳಲಾರದೆ, ಹೆತ್ತ ತಂದೆಯೇ ಮಗನನ್ನು ಕೊಲೆ ಮಾಡಿ, ಹೃದಯಾಘಾತದ ನಾಟಕವಾಡಿದ ಭೀಕರ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಇಂದಿರಾನಗರದಲ್ಲಿ ನಡೆದಿದೆ. ಬೆಳಗಾವಿ, ಜ.08: ಮದ್ಯ ವ್ಯಸನಿಯಾಗಿದ್ದ ಮಗ...
ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಅಂತರ್ಜಾತಿ ವಿವಾಹವಾದ ಕಾರಣಕ್ಕೆ ಗರ್ಭಿಣಿಯೊಬ್ಬರನ್ನು ಅಮಾನವೀಯವಾಗಿ ಹತ್ಯೆ ಮಾಡಲಾಗಿದ್ದು, ಈ ಸಂಬಂಧ ಮೃತಳ ತಂದೆ ಹಾಗೂ ಸಹೋದರ ಸೇರಿದಂತೆ ಒಟ್ಟು 18 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಹುಬ್ಬಳ್ಳಿ: ತಾಲ್ಲೂಕಿನ...
ತಾಯಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಎಂಬ ಕೋಪದಲ್ಲಿ ತಮ್ಮನೇ ಅಣ್ಣನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ದಾರುಣ ಘಟನೆ ನಗರದ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯಾರಬ್ ನಗರದ ಶೆಟ್ಟಿ ಗಾರ್ಡನ್ ನಿವಾಸಿ ಮೊಹಮ್ಮದ್...
ಮದುವೆ ವಿಚಾರವಾಗಿ ಮಾತುಕತೆ ನಡೆಸಲು ಮನೆಗೆ ಕರೆಸಿಕೊಂಡ ಯುವತಿಯ ಪೋಷಕರು, ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಆಘಾತಕಾರಿ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದ ಜ್ಯೋತಿ...
ಯುವಕನೋರ್ವ ಯುವತಿಯನ್ನು ಸ್ನೇಹಿತೆಯ ರೂಂಗೆ ಕರೆದೊಯ್ದು ಹತ್ಯೆಗೈದಿರುವ ದಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ನಡೆದಿದೆ. ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಬಿಕ್ಕಿಂವರೀಪಲ್ಲಿ ಗ್ರಾಮದ ರೆಡ್ಡಪ್ಪ ಮತ್ತು ಜಗದಂಭ ದಂಪತಿಯ ಪುತ್ರಿ ದೇವಿಶ್ರೀ (21) ಕೊಲೆಗೀಡಾದ...
ನೆರೆಹೊರೆಯಲ್ಲಿ ದೊಂಬಿ ಎಬ್ಬಿಸಿ ಕಿರಿಕಿರಿ ಉಂಟುಮಾಡುತ್ತಿದ್ದ ಗೂಂಡಾಗಳನ್ನು ತಡೆಯಲು ಪ್ರಯತ್ನಿಸಿದ ಹರಿಯಾಣ ಪೊಲೀಸ್ ಅಧಿಕಾರಿಯೊಬ್ಬರನ್ನು ಅವರ ಮನೆ ಮುಂದೆಯೇ ಬಡಿಗೆ ಮತ್ತು ಇಟ್ಟಿಗೆಗಳಿಂದ ಹೊಡೆದು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಹಿಸ್ಸಾರ್ನಲ್ಲಿ ಗುರುವಾರ ತಡರಾತ್ರಿ ನಡೆದಿದೆ....
ಮಂಗಳೂರು ಮೂಲದ ರೌಡಿಶೀಟರ್, ಜೋಡಿ ಕೊಲೆ ಆರೋಪಿ ನೌಫಲ್ ಬಜಾಲ್ ಅಲಿಯಾಸ್ ತುಕ್ಕ ನೌಫಲ್ನನ್ನು ಉಪ್ಪಳದಲ್ಲಿ ಕೊಲೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಉಪ್ಪಳ: ಮಂಗಳೂರು ಮೂಲದ ರೌಡಿಶೀಟರ್, ಜೋಡಿ ಕೊಲೆ ಆರೋಪಿ ನೌಫಲ್...
ವಿಜಯನಗರ : ‘ವ್ಯಕ್ತಿಯೊಬ್ಬರ ಹೆಸರಲ್ಲಿ ₹5.25 ಕೋಟಿ ಮೊತ್ತದ ಅಪಘಾತ ವಿಮೆ ಮತ್ತು ಇತರೆ ವಿಮೆ ಮಾಡಿಸಿ, ವಿಮಾ ಮೊತ್ತ ಪಡೆಯುವ ದುರುದ್ದೇಶದಿಂದ ಆತನನ್ನು ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಿದ ಪ್ರಕರಣ ಇಲ್ಲಿ ನಡೆದಿದೆ....
ಉಡುಪಿ ಜಿಲ್ಲೆಯ ಕೋಣಾಜೆಯಲ್ಲಿ 2024ರ ಆಗಸ್ಟ್ 6ರಂದು ನಡೆದ ಭಯಾನಕ ಘಟನೆಯಲ್ಲಿ, ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಆರೋಪಿಗೆ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಎಫ್ಟಿಎಫ್ಸಿ-2 (ಪೊಕ್ಸೊ)...
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ ಶುಕ್ರವಾರ ನಡೆದ ದುರಂತ ಘಟನೆಯಲ್ಲಿ, ಮದುವೆಗೆ ನಿರಾಕರಿಸಿದ ಯುವತಿಯನ್ನು ರಸ್ತೆಯಲ್ಲಿ ಚೂರಿಯಿಂದ ಇರಿದು ಕೊಂದ ಭಗ್ನಪ್ರೇಮಿ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ...