ಆನ್ಲೈನ್ ಬೆಟ್ಟಿಂಗ್ ಆ್ಯಪ್ಗಳನ್ನು ಪ್ರಚಾರ ಮಾಡಿದ ಗಂಭೀರ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ), ನಟರಾದ ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ ಸೇರಿದಂತೆ 29 ಜನಪ್ರಿಯ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿದೆ. ಹೈದರಾಬಾದ್:...
ಕುಂಜಾಲು ಗೋ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಧರ್ಮಗಳ ನಡುವೆ ದ್ವೇಷ ಹರಡುವಂತಹ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ...
ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಅವರ ಪುತ್ರ ಕಾಂತೇಶ್ ಮತ್ತು ಸೊಸೆ ಶಾಲಿನಿ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಎಫ್ಐಆರ್ ದಾಖಲಿಸಿದೆ. ಈ ಬೆಳವಣಿಗೆಯಿಂದ ಈಶ್ವರಪ್ಪ ಕುಟುಂಬಕ್ಕೆ ಕಾನೂನು ಸಂಕಷ್ಟ...
ಪ್ರಚೋದನಕಾರಿ ಭಾಷಣದ ಆರೋಪದಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್ಐಆರ್ಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ ತಡೆಯಾಜ್ಞೆಯನ್ನು ತೆರವುಗೊಳಿಸಲು ದೂರುದಾರ ಇಬ್ರಾಹಿಂ ತೆಕ್ಕಾರು ಪರವಾಗಿ ಹಿರಿಯ ವಕೀಲ ಎಸ್. ಬಾಲನ್ ಹೈಕೋರ್ಟ್ಗೆ...
9ನೇ ತರಗತಿಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳನ್ನು ಪೋಷಕರಿಗೆ ತಿಳಿಸದೆ ಸರ್ಕಾರಿ ಶಾಲೆಗೆ ಸೇರಿಸಿ, ಅಲ್ಲಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆಸಿದ ಆರೋಪದ ಮೇಲೆ ಇಲ್ಲಿನ ಖಾಸಗಿ ಶಾಲೆಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರು: 9ನೇ ತರಗತಿಯಲ್ಲಿ...
ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂ. ಹಣವನ್ನು ವಾಪಸ್ ನೀಡದೆ ವಂಚನೆ ಮಾಡಿರುವುದಾಗಿ ಬೆಳ್ತಂಗಡಿಯ ಶ್ರೀ ರಾಮ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಳ್ತಂಗಡಿ...
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಮಾಜಿ ಕಾರ್ಪೊರೇಟರ್ ಶ್ವೇತಾ ಪೂಜಾರಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಕ್ರಮವನ್ನು ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದು, ಇದು ಸಚಿವರನ್ನು ಪ್ರಶ್ನಿಸಿದ್ದಕ್ಕಾಗಿ ಕಾಂಗ್ರೆಸ್ನ ಒತ್ತಡದ ತಂತ್ರ...
ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜ ಅವರು ‘ಕೋಮು ದ್ವೇಷ ಹರಡಿದ ಆರೋಪದಡಿ ತನ್ನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಮತ್ತು ಈ ಸಂಬಂಧದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿನ ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸಬೇಕು’...
ನಟ ಅಜಾಜ್ ಖಾನ್ ವಿರುದ್ಧ ಮಹಿಳೆಯೊಬ್ಬರಿಗೆ ಚಿತ್ರರಂಗದಲ್ಲಿ ಅವಕಾಶ ಕೊಡಿಸುವ ನೆಪದಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪದಡಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಬೈ: ನಟ ಅಜಾಜ್ ಖಾನ್ ವಿರುದ್ಧ ಮಹಿಳೆಯೊಬ್ಬರಿಗೆ ಚಿತ್ರರಂಗದಲ್ಲಿ ಅವಕಾಶ...
Shooting attack case on Muthappa Rai’s son Ricky Rai ರಾಮನಗರ: ಮುತ್ತಪ್ಪ ರೈ ಕ್ಯಾನ್ಸರ್ಗೆ ಬಲಿಯಾಗಿ 5 ವರ್ಷ ಕಳೆದಿದ್ದು, ಅವರ ಸಾವಿನೊಂದಿಗೆ ವೈರಿಗಳು ಕೂಡ ಸ್ತಬ್ಧರಾದರು ಅಂತಲೇ ಎಲ್ಲರೂ ಭಾವಿಸಿದ್ದರು. ಆದರೆ...