ರಾಜ್ಯ ಬಿಜೆಪಿ ಬಣ ಗುದ್ದಾಟ ದಿನದಿಂದ ದಿನಕ್ಕೆ ಭಿನ್ನ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಬದಲಾವಣೆಗೆ ಪಟ್ಟು ಹಿಡಿದಿರುವ ಯತ್ನಾಳ್ ಬಣ ಚುನಾವಣೆಗೆ ಆಗ್ರಹಿಸಿದೆ. ಅಲ್ಲದೆ, ತಮ್ಮ ಬಣದ ಅಭ್ಯರ್ಥಿಯನ್ನು ಕಣಕ್ಕಿಳಿಸುವ...
34 ನೆಕ್ಕಿಲಾಡಿ- ಬೊಳುವಾರು ರಾಜ್ಯ ಹೆದ್ದಾರಿಯ 34 ನೆಕ್ಕಿಲಾಡಿಯಲ್ಲಿ ಚತುಷ್ಪಥ ಹೆದ್ದಾರಿ ನಿರ್ಮಾಣದ ಡಾಮರು ಕಾಮಗಾರಿ ಆರಂಭವಾಗಿರುವ ಹಿನ್ನೆಲೆಯಲ್ಲಿ 34 ನೆಕ್ಕಿಲಾಡಿಯ ಬಿಜೆಪಿ ಶಕ್ತಿ ಕೇಂದ್ರವು ಶೀಘ್ರ ಡಾಮರು ಕಾಮಗಾರಿಗೆ ಒತ್ತಾಯಿಸಿ ಜ.8ರಂದು ಹಮ್ಮಿಕೊಂಡಿದ್ದ ರಸ್ತೆ...
ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ (Bhagirathi Murulya) ಮತ್ತೊಂದು ಚುನಾವಣೆ ಎದುರಿಸುತ್ತಿದ್ದಾರೆ. ಸಹಕಾರಿ ಬ್ಯಾಂಕಿನ ಚುನಾವಣೆಯ ಮೂಲಕ ಸಹಕಾರಿ ಕ್ಷೇತ್ರಕ್ಕೆ ಭಾಗೀರಥಿ ಮುರುಳ್ಯ ಕಣಕ್ಕಿಳಿಯಲಿದ್ದಾರೆ. ಸುಳ್ಯ ಭೂ ಅಭಿವೃದ್ಧಿ ಬ್ಯಾಂಕ್ನ ಆಡಳಿತ ಮಂಡಳಿಗೆ ಜ.12ರಂದು...
ಸಿಐಡಿಯ ಎಸ್ಐಟಿ ಅಧಿಕಾರಿಗಳು ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿದ್ದ ಹನಿಟ್ರ್ಯಾಪ್ ಹಾಗೂ ಅತ್ಯಾಚಾರ ಪ್ರಕರಣದ ತನಿಖೆ ಪೂರ್ಣಗೊಳಿಸಿದ್ದು ಅವರ ವಿರುದ್ಧದ ಆರೋಪಗಳು ದೃಢಪಟ್ಟಿರುವುದಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಬೆಂಗಳೂರು:...
ತನ್ನದೇ ಪಕ್ಷದ ಬೆಂಬಲಿತ ಗ್ರಾ. ಪಂ ಅಧ್ಯಕ್ಷರ ಧೋರಣೆಯನ್ನು ಖಂಡಿಸಿ ಅವರದೇ ಪಕ್ಷದ ಮಾಜಿ ಗ್ರಾ. ಪಂ ಸದಸ್ಯ ಪಂಚಾಯತ್ ಕಚೇರಿ ಮುಂಭಾಗ ರಾತ್ರಿ ತನಕ ಧರಣಿ ನಡೆಸಿದ ಘಟನೆ.26ರಂದು ಬನ್ನೂರು ಗ್ರಾ.ಪಂನಲ್ಲಿ ನಡೆದಿದೆ. ಪುತ್ತೂರು:...
ಸಹಕಾರಿ ಸಂಘದ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಬೆಂಬಲಿತರು ತಮ್ಮ ಅಭ್ಯರ್ಥಿಗಳ ಹೆಸರು ಮತ್ತು ಚಿಹ್ನೆ ಇರುವಂತಹ ಚೀಟಿಗಳನ್ನು ಮತ ಚಲಾಯಿಸಲು ಬರುತ್ತಿದ್ದವರಿಗೆ ನೀಡುತ್ತಿದ್ದರು. ಈ ವೇಳೆ ಮತದಾರನೊರ್ವನ ಕೈಗೆ ಒಂದು ಪಕ್ಷದವರು ನೀಡಿದ...
ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರು, ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾಗುವ ನಿರೀಕ್ಷೆ ಇದೆಯೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೂ ಕೂಡ ಆಕಾಂಕ್ಷಿಯಾಗಿದ್ದೇನೆ ಎಂದು ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಹೇಳಿದ್ದಾರೆ....
ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ, ಲೋಕಸಭೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಭಾಷಣವನ್ನು ಉಲ್ಲೇಖಿಸಿ, ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ರಾಹುಲ್ ಗಾಂಧಿಯವರ ರಾಜಕೀಯ ಜೀವನಕ್ಕೆ ದೊಡ್ಡ ಅಪಾಯದ ಸೂಚನೆಯಾಗಿದ್ದಾರೆ ಎಂದು...
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರಕಾರವನ್ನು ಜನರ ಸಮಸ್ಯೆಗಳನ್ನು ಪ್ರಸ್ತಾಪಿಸುವ ಮೂಲಕ ಅಡ್ಡಕತ್ತರಿಯಲ್ಲಿ ಸಿಲುಕಿಸಬೇಕಾದ ಪ್ರತಿಪಕ್ಷ ಬಿಜೆಪಿ, ಬಣ ರಾಜಕೀಯದಿಂದಾಗಿ ಸೊರಗಿ ಹೋಗಿದೆ. ವಿಧಾನ ಮಂಡಲ ಅಧಿವೇಶನದಲ್ಲಿ ‘ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲಿನ ಲಾಠಿ ಪ್ರಹಾರ’ ವಿಷಯ...
ಪಕ್ಷದ ನಾಯಕತ್ವದ ಕುರಿತು ಪದೇಪದೇ ಮುಜುಗರ ತರುವ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಕೇಂದ್ರ ಬಿಜೆಪಿ ಶಿಸ್ತುಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಬೆಂಗಳೂರು: ಪಕ್ಷದ ನಾಯಕತ್ವದ ಕುರಿತು ಪದೇಪದೇ ಮುಜುಗರ...