Connect with us

All posts tagged "Bantwal"

Read This

ನಿಧನ ವಾರ್ತೆ7 minutes ago

Accident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ (ಯುಎಇ) ರಾಸ್ ಅಲ್ ಖೈಮಾದಲ್ಲಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಲ್ಲಿ ಕಾಸರಗೋಡು ಜಿಲ್ಲೆಯ ಅಟ್ಟೆಂಗಾನ ನಿವಾಸಿ ಅಶ್ರಫ್...

ಬಿಗ್ ನ್ಯೂಸ್18 minutes ago

Puttur-ಎಸ್‌ಐಆರ್ ರದ್ದುಗೊಳಿಸುವವರೆಗೆ ಯಾವುದೇ ಚುನಾವಣೆ ನಡೆಸಬಾರದು: ಅನ್ವರ್ ಸಾದಾತ್ ಎಸ್.; ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಲು ಹಾಗೂ ಎಸ್‌ಐಆರ್ ರದ್ದುಗೊಳಿಸಲು ಆಗ್ರಹಿಸಿ ಕಬಕದಲ್ಲಿ ಎಸ್‌ಡಿಪಿಐ ಜಂತರ್ ಮಂತರ್ ಪ್ರತಿಭಟನಾ ಧರಣಿ

ಎಸ್‌ಐಆರ್ (SIR) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವವರೆಗೆ ದೇಶದಲ್ಲಿ ಯಾವುದೇ ಚುನಾವಣೆಯನ್ನು ನಡೆಸಬಾರದು. ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ನಾಗರಿಕನ ಸಾಂವಿಧಾನಿಕ ಹಕ್ಕಾಗಿದ್ದು, ಆ ಹಕ್ಕನ್ನು ಕಸಿದುಕೊಳ್ಳುವ ಯಾವುದೇ...

ಅಪರಾಧ33 minutes ago

Mangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್‌ಐ ವಶಕ್ಕೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು...

ನಿಧನ ವಾರ್ತೆ38 minutes ago

ಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು

ರಾಷ್ಟ್ರೀಯ ಹೆದ್ದಾರಿ-66ರ ಪಂಪ್‌ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಂಗಳೂರು:...

ಸ್ಥಳೀಯ58 minutes ago

Dharmasthala-ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನ ಸಂಭ್ರಮ; ಧರ್ಮಸ್ಥಳದ ಮ್ಯೂಸಿಯಂಗೆ ಕಲಾಂ ಕಾರು, ಸಚಿತ್ರ ಅಂಚೆಚೀಟಿಗಳು, ಬಗ್ಗಿ ವಾಹನ ಕೊಡುಗೆ

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನವನ್ನು ನ. 26ರಂದು ಧರ್ಮಸ್ಥಳದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಗಣ್ಯರು, ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಹಾಗೂ ಅಭಿಮಾನಿಗಳು ಹೆಗ್ಗಡೆಯವರಿಗೆ...

ಕಾರ್ಯಕ್ರಮಗಳು2 hours ago

Medland Cup-2026-ಮೆಡ್‌ಲ್ಯಾಂಡ್ ಆಸ್ಪತ್ರೆಯ ವಾರ್ಷಿಕ ಸಂಭ್ರಮ: ನ.29ರಂದು ‘ಮೆಡ್‌ಲ್ಯಾಂಡ್ ಕಪ್-2026’ ಕ್ರಿಕೆಟ್ ಪಂದ್ಯಾಟ

ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಥಮ ವರ್ಷದ ಸೇವಾ ಸಂಭ್ರಮದ ಅಂಗವಾಗಿ ವಿವಿಧ ಇಲಾಖೆಗಳ ಎಂಟು ತಂಡಗಳ ನಡುವಿನ ಆಹ್ವಾನಿತ ಕ್ರಿಕೆಟ್ ಪಂದ್ಯಾಟ ‘ಮೆಡ್‌ಲ್ಯಾಂಡ್ ಕಪ್-2026’ ನ.29ರಂದು ಪುತ್ತೂರಿನ...

ಬಿಗ್ ನ್ಯೂಸ್2 hours ago

Rain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?

ಕರಾವಳಿಯ ದ.ಕ ಕಾಸರಗೋಡು ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನಲ್ಲಿ ನಿನ್ನೆ ಸಂಜೆ ಮೋಡದ ವಾತಾವರಣದಿಂದ ಕೂಡಿದ್ದು ಪುತ್ತೂರು , ಕಡಬ, ಸುಳ್ಯದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ನ.25ರ...

ದಕ್ಷಿಣ ಕನ್ನಡ15 hours ago

ಡಿ. 8ರ ಪುತ್ತೂರು ದೀಪೋತ್ಸವಕ್ಕೆ ಸಿದ್ಧತೆ ಚುರುಕು: ಕಾರ್ಯಾಲಯ ಉದ್ಘಾಟನೆ -ಅದ್ದೂರಿ ದೀಪೋತ್ಸವಕ್ಕೆ ಭಕ್ತರ ಸಹಕಾರ ಅಗತ್ಯ: ಎಸ್. ರವೀಂದ್ರ ಶೆಟ್ಟಿ

ಪುತ್ತೂರು: ಪುತ್ತೂರು ದೀಪೋತ್ಸವ ಸಮಿತಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ. 8ರಂದು ದೇವಸ್ಥಾನದ ಮುಂಭಾಗದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಸಿದ್ಧತೆಗಳು ಚುರುಕುಗೊಂಡಿದ್ದು,...

ಮಂಗಳೂರು17 hours ago

Soujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್‌ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ

ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು...

ಶಿಕ್ಷಣ17 hours ago

Vivekananda-ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ: ವೃತ್ತಿವಾದ ಮತ್ತು ಆದರ್ಶವಾದ: ಸು.ರಾಮಣ್ಣ ಅವರಿಂದ ಉಪನ್ಯಾಸ ಕಾರ್ಯಕ್ರಮ

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ...

error: Content is protected !!