ಚೌತಿ ಹಬ್ಬದ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದುಬರುತ್ತಿರುವ ಸಂದರ್ಭದಲ್ಲೇ, ಉಡುಪಿ ಜಿಲ್ಲೆಯ ಎರಡು ಪ್ರಸಿದ್ಧ ದೇವಸ್ಥಾನಗಳಲ್ಲಿ ವೃದ್ಧೆಯರ ಚಿನ್ನದ ಸರ ಕಳವು ಮಾಡಿರುವ ಘಟನೆಗಳು ವರದಿಯಾಗಿವೆ. ಕುಂಭಾಶಿಯ ಶ್ರೀ ಆನೆಗುಡ್ಡೆ ವಿನಾಯಕ ದೇವಸ್ಥಾನ ಹಾಗೂ...
ದಿವಂಗತ ನಟ ಸುಶಾಂತ್ ಸಿಂಗ್ ರಾಜ್ಪೂತ್ ಅವರ ಮಾಜಿ ಮ್ಯಾನೇಜರ್ ಉಡುಪಿಯ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್ಐಆರ್ ದಾಖಲಿಸಿದ ಬೆನ್ನಲ್ಲೇ ನಟ ಸೂರಜ್ ಪಂಚೋಲಿ ಮೌನ ಮುರಿದಿದ್ದಾರೆ. ಪ್ರಕರಣಕ್ಕೂ ತನಗೂ...
ಆರೋಪಿಯೊಬ್ಬನಿಗೆ ಜಾಮೀನು ಕೊಡಿಸಲು ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ವಂಚಿಸಲು ಯತ್ನಿಸಿದ ಆರೋಪದ ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಉಡುಪಿ: ಆರೋಪಿಯೊಬ್ಬನಿಗೆ ಜಾಮೀನು ಕೊಡಿಸಲು ನಕಲಿ ಆಧಾರ್...
ಉಡುಪಿ ಶ್ರೀಕೃಷ್ಣ ಮಠದ ರಥಬೀದಿಯಲ್ಲಿ ನಡೆದ ವಿಟ್ಲಪಿಂಡಿ ಉತ್ಸವದ ಸಮಾರೋಪದ ವೇಳೆ ಶ್ರೀಕೃಷ್ಣನ ಮಣ್ಣಿನ ಮೂರ್ತಿ ಪರ್ಯಾಯ ಶ್ರೀಗಳ ಕೈಯಿಂದ ಜಾರಿ ಕೆಳಗೆ ಬಿದ್ದು ಭಗ್ನಗೊಂಡ ಘಟನೆ ಭಕ್ತರಲ್ಲಿ ಆತಂಕ ಮತ್ತು ಭೀತಿ ಮೂಡಿಸಿದೆ. ಉಡುಪಿ:...
ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಕಟಪಾಡಿ ಸಮೀಪದ ಆತ್ಮಡೆ ರೈಲ್ವೆ ಹಳಿಗಳ ಬಳಿ ಅತ್ಯಂತ ಅಸಹಾಯಕ ಸ್ಥಿತಿಯಲ್ಲಿದ್ದ ನಿವೃತ್ತ ಲೆಫ್ಟಿನೆಂಟ್ ಕಮಾಂಡರ್ ಒಬ್ಬರನ್ನು ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಅಂಬಲಪಾಡಿ ಅವರು ಕಾಪು...
ನೇಪಾಲ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯದಿಂದಾಗಿ ಉಡುಪಿ ಮತ್ತು ಕೊಡಗು ಜಿಲ್ಲೆಯ ಹಲವು ಪ್ರವಾಸಿಗರು ಹಾಗೂ ಯಾತ್ರಿಕರು ಅಲ್ಲಿ ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಜಿಲ್ಲಾಡಳಿತಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು, ತುರ್ತು ಸಹಾಯವಾಣಿಗಳನ್ನು...
ಎಂಟು ವರ್ಷಗಳ ಹಿಂದೆಯೇ ಮೃತಪಟ್ಟ ವ್ಯಕ್ತಿಯೊಬ್ಬರು ವಜ್ರದ ವ್ಯಾಪಾರದಲ್ಲಿ ಸಾಲ ಬಾಕಿ ಉಳಿಸಿಕೊಂಡಿದ್ದಾರೆ ಎಂದು ಸುಳ್ಳು ಕತೆ ಕಟ್ಟಿ, ಆತನ ಕುಟುಂಬಸ್ಥರಿಂದ 5 ಲಕ್ಷ ರೂಪಾಯಿ ಹಣ ವಸೂಲಿ ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಉಡುಪಿ...
ಉಡುಪಿ ತೆಂಕಪೇಟೆಯ ದೇವಸ್ಥಾನವೊಂದರ ಕೆರೆಯಲ್ಲಿ ಈಜಲು ತೆರಳಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಆಗಸ್ಟ್ 25ರಂದು ನಡೆದಿದೆ. ಬೆಳ್ಳಂಪಳ್ಳಿ ಕುಕ್ಕಿಕಟ್ಟೆ ನಿವಾಸಿ ಕೃಷ್ಣ ನಾಯಕ್ ಎಂಬುವವರ ಪುತ್ರ ಆದಿತ್ಯ...
ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಕೆರೆ ದಕ್ಕೆಯಲ್ಲಿ ಲಂಗರು ಹಾಕಲಾಗಿದ್ದ ಬೋಟ್ನಲ್ಲಿ ಮೀನುಗಾರಿಕಾ ಕಾರ್ಮಿಕನೋರ್ವನನ್ನು ಕೊಲೆ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಉಡುಪಿ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಮೃತಪಟ್ಟವರನ್ನು ಅಭಿಷೇಕ್...
ನೇಜಾರಿನಲ್ಲಿ ನಡೆದ ತಾಯಿ ಹಾಗೂ ಮೂವರು ಮಕ್ಕಳ ಭೀಕರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರವೀಣ್ ಅರುಣ್ ಚೌಗುಲೆಗೆ ಬೆಂಗಳೂರಿನ ಜೈಲಿನಲ್ಲಿ ಜೀವ ಬೆದರಿಕೆ ಇರುವುದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಗೆ ಸೂಕ್ತ ಭದ್ರತೆ ಒದಗಿಸುವಂತೆ...