ದಕ್ಷಿಣ ದಿಲ್ಲಿಯ ಆಸ್ಥಾ ಕುಂಜ್ ಉದ್ಯಾನವನದಲ್ಲಿ ಪೊಲೀಸರಂತೆ ವೇಷ ಧರಿಸಿದ್ದ ಮೂವರು ವ್ಯಕ್ತಿಗಳು 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸೋಮವಾರ ಸಂಜೆ ನಡೆದ ಘಟನೆಗೆ ಸಂಬಂಧಿಸಿದಂತೆ ಬಾಲಕಿ...
ಪಾಂಡೇಶ್ವರದ ಶ್ರೀನಿವಾಸ ಪದವಿ ಕಾಲೇಜಿನ ಇಬ್ಬರು ಕಿರಿಯ ವಿದ್ಯಾರ್ಥಿಗಳನ್ನು ಸೀನಿಯರ್ ವಿದ್ಯಾರ್ಥಿಗಳ ಗುಂಪೊಂದು ಮನೆಯೊಂದಕ್ಕೆ ಕರೆದೊಯ್ದು ಕೂಡಿಹಾಕಿ ಹಲ್ಲೆ ನಡೆಸಿ, ಬಟ್ಟೆ ಬಿಚ್ಚಿಸಿ ನಿಲ್ಲಿಸಿ ಚಿತ್ರಹಿಂಸೆ ನೀಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಪಾಂಡೇಶ್ವರ ಠಾಣೆಯಲ್ಲಿ...
ಜಮೀನು ಮಾರಾಟ ಮಾಡುವುದಾಗಿ ನಂಬಿಸಿ ದೂರುದಾರರಿಂದ ಒಂದು ಕೋಟಿ ರೂಪಾಯಿಗೂ ಅಧಿಕ ಹಣ ಪಡೆದು, ಬಳಿಕ ಜಮೀನು ನೋಂದಾಯಿಸದೆ ವಂಚಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ವಿರುದ್ಧ ಬೆಳ್ತಂಗಡಿ...
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಆರತಿ ಉಕ್ಕಡದ ಮಾರಮ್ಮನ ದೇವಸ್ಥಾನದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಬಿಜೆಪಿ ಶಾಸಕರೊಬ್ಬರ ಪುತ್ರಿ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮಂಡ್ಯ:...
ಜಾರ್ಖಂಡ್ ವಿಧಾನಸಭೆಯತ್ತ ನಡೆದ ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಪೊಲೀಸರು ಬರೋಬ್ಬರಿ 600 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಇದರಲ್ಲಿ 100 ಮಂದಿ ಪ್ರತಿಭಟನಾಕಾರರು ಮತ್ತು 500 ಮಂದಿ ಅಪರಿಚಿತ ವಿದ್ಯಾರ್ಥಿಗಳ ಹೆಸರನ್ನು ಉಲ್ಲೇಖಿಸಲಾಗಿದೆ. ರಾಂಚಿ: ಜಾರ್ಖಂಡ್...
ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಎದುರಿಸುತ್ತಿರುವ ಕಿರುಕುಳದ ಕುರಿತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ದೆಹಲಿಯ ತಮ್ಮ...
ಕಾಂಗ್ರೆಸ್ ಹಾಗೂ ಸಿಜೆಪಿ (ಕಾಕ್ರೋಚ್ ಜನತಾ ಪಾರ್ಟಿ) ವಿರುದ್ಧ ನಡೆದ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಉಡುಪಿ...
ಬೆಂಗಳೂರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆ ವೇಳೆ ಪ್ರಚೋದನಕಾರಿ ಮತ್ತು ಆಕ್ಷೇಪಾರ್ಹ ಪೋಸ್ಟರ್ಗಳನ್ನು ಪ್ರದರ್ಶಿಸಿದ ಆರೋಪದ ಮೇಲೆ ಅಪರಿಚಿತ ಯುವತಿಯೊಬ್ಬಳ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರು: ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ...
ಬಂಟ್ವಾಳದ ಬಿ.ಸಿ. ರೋಡ್ನಲ್ಲಿ ನಡೆದ ಯುವತಿ ಲಾವಣ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಪತ್ರಕರ್ತ ಕಿರಣ್ ಆರಾಧ್ಯ ಅವರಿಗೆ ಹೈಕೋರ್ಟ್ನಲ್ಲಿ ದೊಡ್ಡ ಸಮಾಧಾನ ಸಿಕ್ಕಿದೆ. ಕಿರಣ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ತನಿಖೆಗೆ...
ಬಂಟ್ವಾಳದಲ್ಲಿ ಇತ್ತೀಚೆಗೆ ನಡೆದ ಯುವತಿಯೊಬ್ಬಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಾಗೂ ಪ್ರಚೋದನಾತ್ಮಕ ಪೋಸ್ಟ್ಗಳನ್ನು ಹಂಚಿಕೊಂಡವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ....