ಉಡುಪಿಯ ಮಲ್ಪೆಯಲ್ಲಿರುವ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ರೂಪಾಯಿ ವಂಚನೆ ಹಾಗೂ ಮ್ಯಾನೇಜರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ರಚಿಸುವ ಬಗ್ಗೆ ಸರ್ಕಾರ ಭರವಸೆ ನೀಡಿದೆ. ಈ ಕುರಿತು...
ಪುಲ್ವಾಮಾ ದಾಳಿಯ ತನಿಖೆಯ ವಿಚಾರದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಮೌನವಾಗಿರುವುದರ ಹಿಂದಿನ ರಹಸ್ಯ ಈಗ ಬಯಲಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ. ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು...
ದೇಶದ ದೇವಸ್ಥಾನಗಳನ್ನು ಮೊಹಮ್ಮದ್ ಘಜ್ನಿಗಿಂತಲೂ ಹೆಚ್ಚಾಗಿ ಬಿಜೆಪಿ ಮತ್ತು ಆರ್ಎಸ್ಎಸ್ನವರು ಲೂಟಿ ಮಾಡುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ದೇಶದ ದೇವಸ್ಥಾನಗಳನ್ನು ಮೊಹಮ್ಮದ್ ಘಜ್ನಿಗಿಂತಲೂ ಹೆಚ್ಚಾಗಿ...
ಆರ್ಎಸ್ಎಸ್ (RSS) ಸಿದ್ಧಾಂತವನ್ನು ಒಪ್ಪಿಕೊಳ್ಳುವ ಪಕ್ಷದ ಶಾಸಕರು ಅಥವಾ ಸಚಿವರನ್ನು ಯಾವುದೇ ಮುಲಾಜಿಲ್ಲದೆ ಕಾಂಗ್ರೆಸ್ನಿಂದ ಉಚ್ಚಾಟಿಸಲಾಗುವುದು ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ತೀಕ್ಷ್ಣವಾಗಿ ಎಚ್ಚರಿಸಿದ್ದಾರೆ. ಬೆಂಗಳೂರು: ಆರ್ಎಸ್ಎಸ್ (RSS) ಸಿದ್ಧಾಂತವನ್ನು ಒಪ್ಪಿಕೊಳ್ಳುವ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅವರು ಭಾನುವಾರ ಅದ್ದೂರಿಯಾಗಿ ಪದಗ್ರಹಣ ಮಾಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಸಿದ್ದರಾಮಯ್ಯ ಅವರು ಪಕ್ಷದ ಧ್ವಜವನ್ನು ಹಸ್ತಾಂತರಿಸುವ ಮೂಲಕ ಹರಿಪ್ರಸಾದ್...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಪಕ್ಷದ ಸಚಿವ ಸ್ಥಾನ ವಂಚಿತರಿಗೆ ಹಾಗೂ ಅಧಿಕಾರ ಆಸೆ ಉಳ್ಳವರಿಗೆ ಅತ್ಯಂತ ಖಡಕ್ ಸಂದೇಶ ರವಾನಿಸಿದ್ದಾರೆ....
ಕರ್ನಾಟಕ ರಾಜಕಾರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರನ್ನಾಗಿ ನೇಮಿಸಲು ಹೈಕಮಾಂಡ್ ಮುಂದಾಗಿದೆ....
ವಿನಾಯಕ ಬಾಳಿಗಾರ ಪರಿಚಯ ನನಗಿಲ್ಲ. ಅವರು ಮಾಹಿತಿ ಹಕ್ಕು ಕಾರ್ಯಕರ್ತರಾಗಿದ್ದರು. ಆತ ಓರ್ವ ಬಿಜೆಪಿ ಕಾರ್ಯಕರ್ತ ಆತನ ಸಾವಿಗೆ ನ್ಯಾಯ ಕೇಳಿ ಕಾಂಗ್ರೆಸ್ಸಿಗನಾದ ನಾನು ಬಂದಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಮಂಗಳೂರು:...
ಕಾರವಾರ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದ ಅಮಾಯಕ ವಸಂತ್ ನಾಯ್ಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರ ವಿರುದ್ಧ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೊಲೆ ಆರೋಪಿತ...
ಬಿಜೆಪಿ ಹೇಳೋದು ಮಾತ್ರ ಆಚಾರ, ನಡೆದುಕೊಳ್ಳುವುದೆಲ್ಲ ಅನಾಚಾರವೇ. ಶಾಲೆ, ಸರ್ಕಾರಿ ಆವರಣಗಳು ಶಿಕ್ಷಣೇತರ ಚಟುವಟಿಕೆಗಳಿಂದ ದೂರ ಇರಬೇಕೆಂದು ತಮ್ಮದೇ ಸರ್ಕಾರದ ಅವಧಿಯಲ್ಲೇ ಆದೇಶ ಮಾಡಿರುವುದನ್ನು ಬಿಜೆಪಿಗರು ಮರೆತಂತಿದೆ’ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್...