ಪುರುಷರಕಟ್ಟೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ದೂರು ನೀಡಿದ ಯುವತಿಯ ಮೇಲೆಯೇ ಪೊಲೀಸರು ಪ್ರಕರಣ ದಾಖಲಿಸಿರುವುದಾಗಿ ಬಿಜೆಪಿ ಆರೋಪಿಸಿದ್ದು, ಅದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನಿಯೋಗವು ಇಂದು ಸಂಜೆ (ಶನಿವಾರ) ಯುವತಿಯ ನಿವಾಸಕ್ಕೆ ಭೇಟಿ...
ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಅಡಿಕೆ ಬೆಳೆಗಾರರ ಬೇಡಿಕೆಗಳಿಗೆ ಸ್ಪಂದಿಸಿರುವ ಪ್ರಧಾನಮಂತ್ರಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು, ಇದೀಗ ಅಡಿಕೆ ಬೆಳೆ ಹಳದಿ ರೋಗ ಬಾಧಿತ ಸುಳ್ಯ ತಾಲೂಕಿನಲ್ಲಿ ಹಳದಿ ರೋಗದ ಲಕ್ಷಣ, ಪ್ರಸರಣ...
ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ದಿನಾಂಕ 28 ಡಿಸೆಂಬರ್ 2024 ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕಂಬಳದ ಪೂರ್ವಭಾವಿ ಸಭೆಯು...
ನಿಯಮ 377ರ ಪ್ರಕಾರ ಲೋಕಸಭೆಯ ಅಧಿವೇಶನದ ಸಂದರ್ಭದಲ್ಲಿ ಸಂಸದರಿಗೆ ತಮ್ಮ ವಿಷಯಗಳನ್ನು ಸದನದ ಮುಂದಿಡುವ ಅವಕಾಶವಿದ್ದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇರೆ ಮೀರಿರುವ...
“ಯೋಗ ಮತ್ತು ಯೋಗ್ಯತೆ ಎರಡೂ ಕೂಡಿ ಬಂದಾಗ ಮಾತ್ರ ವಿಕಾಸ ಸಾಧ್ಯ ಆದರೆ ಎರಡೂ ಫಲಿಸಬೇಕೆಂದರೆ ಅತ್ಯಗತ್ಯ ನಮ್ಮ ಪ್ರಯತ್ನ. ದಕ್ಷಿಣ ಕನ್ನಡ ಎಂಬ ಸಾಧ್ಯತೆಗಳ ಸಾಗರದಲ್ಲಿ ಅಭಿವೃದ್ಧಿಯ ಒಂದು ನವಯುಗ ಪ್ರಾರಂಭಿಸಲು ನಾವೆಲ್ಲ ಸೇರಿ...
ಪ್ರಧಾನಿ ನರೇಂದ್ರ ಮೋದಿ ಪದಗ್ರಹಣದ ಅಂಗವಾಗಿ ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ನಡೆದ ಸಂಭ್ರಮಾಚರಣೆಯನ್ನು ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಬಿಜೆಪಿ ಕಾರ್ಯಕರ್ತ ಹರೀಶ್ ಅಂಚನ್ ಹಾಗೂ ವಿನೋದ್ ಅವರ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ್ದು ಈ...
ಮಂಗಳೂರು : ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಕಂಕನಾಡಿಯಲ್ಲಿ ರಸ್ತೆಯಲ್ಲಿ ನಮಾಝ್ ಮಾಡಿರುವುದರ ಕುರಿತು ಮಾತನಾಡಿ, ಸಾರ್ವಜನಿಕ ರಸ್ತೆಯಲ್ಲಿ ನಮಾಝ್ ಮಾಡಿ ವಾಹನ ಹಾಗೂ ಜನ ಸಂಚಾರಕ್ಕೆ ಅಡ್ಡಿಪಡಿಸಿರುವುದಲ್ಲದೇ ಈ ಬಗ್ಗೆ ಪ್ರಶ್ನಿಸಿದ ಶರಣ್ ಪಂಪುವೆಲ್ ವಿರುದ್ಧ ಪ್ರಕರಣ ದಾಖಲಿಸಿರುವ...
ಮಂಗಳೂರು: ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ನೇಹಾ ಹಿರೇಮಠ ಬರ್ಬರ ಹತ್ಯೆಯನ್ನು ಖಂಡಿಸಿ ಕಾರ್ಕಳದಲ್ಲಿ ಪ್ರತಿಭಟನೆ ನಡೆಸಿದ ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಹರ್ಷಿತ್ ಪೂಜಾರಿ ಮತ್ತು ಗಣೇಶ್ ಪೂಜಾರಿ ಮೇಲೆ ಕೇಸು ದಾಖಲಿಸುವ ಮೂಲಕ ಕಾಂಗ್ರೆಸಿನ...
ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಲೋಕಸಭಾ ಅಭ್ಯರ್ಥಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಮಂಗಳೂರು ನಗರದ ಬಿಜೆಪಿ ಜಿಲ್ಲಾ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆ ಮೀನುಗಾರರ ಪ್ರಕೋಷ್ಠ ವತಿಯಿಂದ ಆಯೋಜಿಸಲಾಗಿದ್ದ ಮೀನುಗಾರರ...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸರಕಾರ 2014 ರಿಂದ ಇಲ್ಲಿಯ ವರೆಗೆ ದೇಶದಲ್ಲಿ ಶಾಂತಿ ಸುವ್ಯವಸ್ಥೆ ಹಾಗೂ ಭಯಮುಕ್ತ ವಾತಾರವಣವನ್ನು ನಿರ್ಮಾಣ ಮಾಡಿರುವುದು ಮೋದಿ ಸರ್ಕಾರದ ಆಡಳಿತದ ಹೆಗ್ಗಳಿಕೆಯಾಗಿದೆ. ಇಂತಹ ಆಡಳಿತ ಅವರಿಂದ ಮಾತ್ರ...